Home » 2020 » September

Institute of Banking Personnel Selection IBPS Clerk (CRP CLERKS-X) Recruitment 2020

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) ಬ್ಯಾಂಕಿಂಗ್ ಸಿಂಬ್ಬಂದಿ ನೇಮಕಾತಿ ಸಂಸ್ಥೆ ಕ್ಲೆರಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 23-09-2020ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ. Name Details ಹುದ್ದೆಯ ಹೆಸರು ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಸಂಖ್ಯೆ 1557 ಹುದ್ದೆಗಳು ವಿದ್ಯಾರ್ಹತೆ...
Read More