Archive for January 19th, 2021

bidar job fair 22 January 2021

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶುಕ್ರವಾರ ಜನವರಿ 22 ಉದ್ಯೋಗ ಮೇಳ ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08482-234682, 8217886740 ಸಂಪರ್ಕಿಸಬಹುದು ಅಥವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಬೀದರ್, ಭೇಟಿ ನೀಡಬಹುದು. ಉದ್ಯೋಗ ಮೇಳ ನಡೆಯುವ ವಿಳಾಸ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಕುಂಬಾರವಾಡಾ...
Read More