Archive for January 23rd, 2021

KPSC FDA Exam Postponed 2021 / Exam date 24 january 2021/ question paper leak

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿಮಾಡಲು ಜನವರಿ 2020ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 24 ಜನವರಿ 2021ರಂದು ನಡೆಸಲು ನಿಗದಿಪಡೆಸಲಾಗಿತ್ತು ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ಈ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ, ಬಂಧಿತರಿಂದ...
Read More