Archive for January 27th, 2021

Women and Child Development, Karnataka Anganwadi Worker / Helper Recruitment Chitradurga 129 Posts

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 26-02-2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Read More