Archive for January 28th, 2021

RBI Officer Gr B Recruitment 322 Posts – Reserve Bank of India Jobs Details in Kannada

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನಲ್ಲಿ ಖಾಲಿ ಇರುವ 322 ಗ್ರೇಡ್ ಬಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 15 ಫೆಬ್ರವರಿ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Read More