Archive for January 29th, 2021

Union Public Service Commission (UPSC) 249 Post Recruitment – Jr Technical Officer, Asst Director, Specialist Grade III Asst Professor, Lecturer, Asst Public Prosecutor & Data Processing Asst vacancies

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನಲ್ಲಿ ಖಾಲಿ ಇರುವ 249 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 11 ಫೆಬ್ರವರಿ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Read More