Home » State Govt Job » Bangalore KMF Milk Dairy Recruitment 2021 BAMUL

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ

ಬೆಮುಲ್ ಸಹಕಾರಿ ಹಾಲು ಉತ್ಪಾದಕರ ಸಂಘಗದಲ್ಲಿ ಖಾಲಿ ಇರುವವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 03-ಫೆಬ್ರವರಿ-2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹಾಲು ಒಕ್ಕೂಟದಲ್ಲಿ ನೇಮಕಾತಿ

ಹುದ್ದೆಯ ಹೆಸರು ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ 297 ಹುದ್ದೆಗಳು
ವಿದ್ಯಾರ್ಹತೆ ಪಿಯುಸಿ / ಪದವಿ / ಪಿಜಿ / ಐಟಿಐ / ಇಂಜಿನಿಯರಿಂಗ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಫೆಬ್ರವರಿ 2021

ಹುದ್ದೆಗಳ ಸಂಖ್ಯೆ

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ವ್ಯವಸ್ಥಾಪಕರು (ವಿತ್ತ) 03 ಹುದ್ದೆಗಳು
ಹಿರಿಯ ಪ್ರೊಟೆಕ್ಷನ್ ಆಫೀಸರ್ 01 ಹುದ್ದೆಗಳು
ತಾಂತ್ರಿಕ ಅಧಿಕಾರಿ (ಡಿ.ಟಿ)   23 ಹುದ್ದೆಗಳು
ತಾಂತ್ರಿಕ ಅಧಿಕಾರಿ (ಮೆಕ್ಯಾನಿಕಲ್ ಇಂಜಿನಿಯರ್)  01 ಹುದ್ದೆ
ತಾಂತ್ರಿಕ ಅಧಿಕಾರಿ (ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್) 03 ಹುದ್ದೆಗಳು
ತಾಂತ್ರಿಕ ಅಧಿಕಾರಿ (ಗುಣನಿಯಂತ್ರಣ) 04 ಹುದ್ದೆಗಳು
ಲೆಕ್ಕ ಅಧಿಕಾರಿ 04 ಹುದ್ದೆಗಳು
ಆಡಳಿತ ಅಧಿಕಾರಿ 04 ಹುದ್ದೆಗಳು
ಖರೀದಿ / ಉಗ್ರಾಣ ಅಧಿಕಾರಿ  04 ಹುದ್ದೆಗಳು
ಕೃಷಿ ಅಧಿಕಾರಿ  2 ಹುದ್ದೆಗಳು
ಮಾರುಕಟ್ಟೆ ಅಧಿಕಾರಿ 01 ಹುದ್ದೆಗಳು
ಸಿಸ್ಟಮ್ಸ್‌ / ಎಂ.ಐ.ಎಸ್ ಅಧಿಕಾರಿ  2 ಹುದ್ದೆಗಳು
ವಿಸ್ತರಣಾಧಿಕಾರಿ ದರ್ಜೆ-3  9 ಹುದ್ದೆಗಳು
ಡೇರಿ ಸೂಪರ್‌ವೈಸರ್ ದರ್ಜೆ-2  7 ಹುದ್ದೆಗಳು
ಆಡಳಿತ ಸಹಾಯಕ ದರ್ಜೆ-2  17 ಹುದ್ದೆಗಳು
ಲೆಕ್ಕ ಸಹಾಯಕ ದರ್ಜೆ-2 2 ಹುದ್ದೆಗಳು
ಕೋ-ಆರ್ಡಿನೇಟರ್ (ಪ್ರೊಟೆಕ್ಷನ್)   20 ಹುದ್ದೆಗಳು
ಮಾರುಕಟ್ಟೆ ಸಹಾಯಕ ದರ್ಜೆ-2 23 ಹುದ್ದೆಗಳು
ಕೆಮಿಸ್ಟ್‌ ದರ್ಜೆ-2 10 ಹುದ್ದೆಗಳು
ಶುಶ್ರೂಷಕಿ / ನರ್ಸ್‌ 1 ಹುದ್ದೆ
ಕಿರಿಯ ತಾಂತ್ರಿಕ (ಎಲೆಕ್ಟ್ರಿಕಲ್)  20 ಹುದ್ದೆಗಳು
ಕಿರಿಯ ತಾಂತ್ರಿಕ (ಎಲೆಕ್ಟ್ರಾನಿಕ್ ಮೆಕ್ಯಾನಿಕಲ್) 31 ಹುದ್ದೆಗಳು
ಕಿರಿಯ ತಾಂತ್ರಿಕ (ರೆಫ್ರಿಜರೇಷನ್) 15 ಹುದ್ದೆಗಳು
ಕಿರಿಯ ತಾಂತ್ರಿಕ (ಫಿಟ್ಟರ್ ) 20 ಹುದ್ದೆಗಳು
ಕಿರಿಯ ತಾಂತ್ರಿಕ-ಬಾಯ್ಲರ್  15 ಹುದ್ದೆಗಳು
ಕಿರಿಯ ತಾಂತ್ರಿಕ (ವೆಲ್ಡರ್) 05 ಹುದ್ದೆಗಳು
ಒಟ್ಟು ಹುದ್ದೆಗಳು 297  ಹುದ್ದೆಗಳು

ವಿದ್ಯಾರ್ಹತೆ:- 
ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಐಟಿಐ / ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿರಬೇಕು. (ಅಧಿಸೂಚನೆ ನೋಡಿರಿ)

ವಯೋಮಿತಿ : –
  ಕನಿಷ್ಟ 18 ವರ್ಷ ವಯಸ್ಸಾಗಿರಬೇಕು (ದಿನಾಂಕ 03-02-2021ರಂತೆ ಪರಿಗಣಿಸಲಾಗುವುದು)
 = ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
 = ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗರಿಷ್ಠ 38 ವರ್ಷ
 = ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಅರ್ಜಿ ಶುಲ್ಕ :- 
* ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500
   (ಬ್ಯಾಂಕ್ ಶುಲ್ಕ ಪ್ರತ್ಯೇಕ)
* ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ.1000
    (ಬ್ಯಾಂಕ್ ಶುಲ್ಕ ಪ್ರತ್ಯೇಕ)

ಅರ್ಜಿ ಸಲ್ಲಿಸುವ ವಿಧಾನ : – 
 = ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ www.recruitapp.in/bamul2021 ಪ್ರವೇಶಿಸಿ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. 

ನೇಮಕಾತಿ ವಿಧಾನ : –
 = ಸ್ಪರ್ಧಾತ್ಮಕ  ಪರೀಕ್ಷೆ ನಡೆಸಿ ಗಳಿಸಿದ ಅಂಕಗಳ ಆಧಾರದಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಪರೀಕ್ಷೆಗೆ ಕರೆದು,ಲಿಖಿತ ಪರೀಕ್ಷೆ ಶೇ85 ಕ್ಕೆ ಇಳಿಸಿ ಮೌಖಿಕ ಪರೀಕ್ಷೆಯ 15 ಅಂಕಗಳ ಪಟ್ಟಿಯೊಂದಿಗೆ ನೇಮಕಾತಿ ಪಟ್ಟಿ ತಯಾರಿಸಲಾಗುವುದು

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 04 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಫೆಬ್ರವರಿ 2021
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 03 ಫೆಬ್ರವರಿ 2021

ಅರ್ಜಿ ಸಲ್ಲಿಸಲು : ಕ್ಲಿಕ್ಕಿಸಿ

ಅಧಿಸೂಚನೆ : ಕ್ಲಿಕ್ಕಿಸಿ

ವೆಬ್‌ಸೈಟ್ : ಕ್ಲಿಕ್ಕಿಸಿ

«
»

Leave a Reply

Your email address will not be published. Required fields are marked *

*
*