Home » State Govt Job » Women and Child Development, Karnataka Anganwadi Worker / Helper Recruitment Dakshina Kannada 60 Posts

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : ದಕ್ಷಿಣ ಕನ್ನಡ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 06-02-2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ದಕ್ಷಿಣ ಕನ್ನಡ ಅಂಗನವಾಡಿ ನೇಮಕಾತಿ

ಹುದ್ದೆಯ ಹೆಸರು ಕಾರ್ಯಕರ್ತೆ/ಸಹಾಯಕಿ
ಹುದ್ದೆಗಳ ಸಂಖ್ಯೆ 60 ಹುದ್ದೆಗಳು
ವಿದ್ಯಾರ್ಹತೆ 4ನೇ ತರಗತಿ / ಎಸ್‌ಎಸ್‌ಎಲ್‌ಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಫೆಬ್ರವರಿ 2021

ಹುದ್ದೆಗಳ ಸಂಖ್ಯೆ

ಹುದ್ದೆಯ ಹೆಸರು ಹುದ್ಧೆಗಳ ಸಂಖ್ಯೆ
ಕಾರ್ಯಕರ್ತೆ 15
ಸಹಾಯಕಿ 45
ಒಟ್ಟು 60

ವಿದ್ಯಾರ್ಹತೆ:- 
ಕಾರ್ಯಕರ್ತೆ :- 
ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ

ಸಹಾಯಕಿ :-
ಕನಿಷ್ಠ 4ನೇ ತರಗತಿ ಗರಿಷ್ಠ 9ನೇ ತರಗತಿ ತೇರ್ಗಡೆ, ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ

ವಯೋಮಿತಿ : –
 ಕನಿಷ್ಠ 18 ವರ್ಷದಿಂದ 35 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು (ಮೀಸಲಾತಿಅನುಗುಣವಾಗಿ ಸಡಿಲಿಕೆ)

ಅರ್ಜಿ ಸಲ್ಲಿಸುವ ವಿಧಾನ : – 
 ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ www.anganwadirecruit.kar.nic.in ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ನೇಮಕಾತಿ ವಿಧಾನ : –
= ಸ್ವೀಕೃತವಾದ ಅರ್ಜಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 07 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಫೆಬ್ರವರಿ 2021

ಅರ್ಜಿ ಸಲ್ಲಿಸಲು : ಕ್ಲಿಕ್ಕಿಸಿ

ಅಧಿಸೂಚನೆ : ಕ್ಲಿಕ್ಕಿಸಿ

ವೆಬ್‌ಸೈಟ್ : ಕ್ಲಿಕ್ಕಿಸಿ

«
»

Leave a Reply

Your email address will not be published. Required fields are marked *

*
*