Archive for February 9th, 2021

Staff Selection Commission (SSC) Multi Tasking (Non-Technical) Staff Exam – MTS Recruitment Details in Kannada

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಸಿಬ್ಬಂದಿ ಆಯ್ಕೆ ಆಯೋಗ ಮಲ್ಟಿ ಟಾಸ್ಕಿಂಗ್ ಸ್ಟಾಪ್ (ಎಂಟಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 21 ಮಾರ್ಚ್ 2021 ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಹುದ್ದೆಯ ಹೆಸರು...
Read More