Day: 22 February 2021
Women and Child Development Raichur, Anganwadi 07 Worker / 29 Helper Recruitment Posts
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 18 ಮಾರ್ಚ್ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Read More