Archive for February 23rd, 2021

Mandya Milk Union Recruitment 2021

ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ ಖಾಲಿ ಇರುವ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 15 ಮಾರ್ಚ್ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Read More