Archive for February 26th, 2021

Belagavi District Court 31 Peon Recruitment 2021 / Attender Jobs

ಬೆಳಗಾವಿ ಜಿಲ್ಲಾ ನ್ಯಾಯಾಲಯ ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 31 ಸಿಪಾಯಿ‌ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 25 ಮಾರ್ಚ್ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಹುದ್ದೆಯ ಹೆಸರು ಸಿಪಾಯಿ‌ ಹುದ್ದೆ (Poen) ಹುದ್ದೆಗಳ...
Read More