Home » Central Govt Job » Indian Navy Tradesman Mate Group ‘C’ Recruitment Details in Kannada/ 1159 Posts/ Navy Job

ಭಾರತೀಯ ನೌಕಾಪಡೆ (Indian Navy)

ಭಾರತೀಯ ನೌಕಾಪಡೆ ಟ್ರೇಡ್ಸ್‌ಮನ್‌ ಮೇಟ್‌ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 07 ಮಾರ್ಚ್ 2021 ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಭಾರತೀಯ ನೌಕಾಪಡೆ ನೇಮಕಾತಿ

ಹುದ್ದೆಯ ಹೆಸರು ಟ್ರೇಡ್ಸ್‌ಮನ್‌ ಮೇಟ್
ಹುದ್ದೆಗಳ ಸಂಖ್ಯೆ 1159 ಹುದ್ದೆಗಳು
ವಿದ್ಯಾರ್ಹತೆ ಹತ್ತನೇ ತರಗತಿ ಮತ್ತು ಐಟಿಐ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಮಾರ್ಚ್ 2021

ವಿದ್ಯಾರ್ಹತೆ:- 
ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಮತ್ತು ಎನ್‌ಸಿವಿಟಿ / ಎಸ್‌ಸಿವಿಟಿ ಐಟಿಐ ವಿದ್ಯಾರ್ಹತೆ ಹೊಂದಿರಬೇಕು

ವಯೋಮಿತಿ : –
 = ಕನಿಷ್ಟ 18 ವರ್ಷ ವಯಸ್ಸಾಗಿರಬೇಕು 
 = ಸಾಮಾನ್ಯ ವರ್ಗ : ಗರಿಷ್ಠ 25 ವರ್ಷ
 = ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
 = ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ
(ಹುದ್ದೆಗಳ ವಿಂಗಡನೆಯ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಸಂಪೂರ್ಣ ಮಾಹಿತಿಗೆ ಅಧಿಸೂಚನೆ ಗಮನಿಸಿ)

ಅರ್ಜಿ ಶುಲ್ಕ :- 
*
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ರೂಪಾಯಿ 205/-
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂಪಾಯಿ 205/-
* ಎಸ್‌ಸಿ , ಎಸ್‌ಟಿ , ಅಂಗವಿಕ, ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಅರ್ಜಿ ಸಲ್ಲಿಸುವ ವಿಧಾನ : – 
 = ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ www.joinindiannavy.gov.in ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ವಿಧಾನ : –
= ಅರ್ಹ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್ ಮಾಡಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 05 ಫೆಬ್ರವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಮಾರ್ಚ್ 2021
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 07 ಮಾರ್ಚ್ 2021

ವೆಬ್-ಸೈಟ್ :  www.joinindiannavy.gov.in

 

ಅಧಿಸೂಚನೆ : ಕ್ಲಿಕ್ಕಿಸಿ

ವೆಬ್-ಸೈಟ್ : ಕ್ಲಿಕ್ಕಿಸಿ

«
»

Leave a Reply

Your email address will not be published. Required fields are marked *

*
*