ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ), ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆ
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದಲ್ಲಿ ಖಾಲಿ ಇರುವ 1112 ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳನ್ನು ಭರ್ತಿಮಾಡಲು ಫೆಬ್ರವರಿ 2020ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 28 ಫೆಬ್ರವರಿ 2021ರಂದು ನಡೆಸಲಾಗಿತ್ತು ಅಂದು ನಡೆದ ಸಾಮಾನ್ಯ ಜ್ಞಾನ ಪ್ರಶ್ನೆಪತ್ರಿಕೆಯನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಕೆಳಗಿನ ಲಿಂಕ್ ಕ್ಲಿಕ್ಕಿಸಿ ಪ್ರಶ್ನೆಪತ್ರಿಕೆಯನ್ನು ಪಡೆದುಕೊಳ್ಳಬಹುದಾಗಿದೆ. ಶೀಘ್ರದಲ್ಲಿ ಕೀ ಉತ್ತರ www.kannadajobs.com ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ www.kpsc.kar.nic.in ಭೇಟಿನೀಡಿರಿ.
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ |
|
ಹುದ್ದೆಯ ಹೆಸರು | ಪ್ರಥಮ ದರ್ಜೆ ಸಹಾಯಕ (FDA) |
ಹುದ್ದೆಗಳ ಸಂಖ್ಯೆ | 1112 ಹುದ್ದೆಗಳು |
ವಿದ್ಯಾರ್ಹತೆ | ಪದವಿ |
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ |
28-03-2021 |