ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ)
ಸಿಬ್ಬಂದಿ ಆಯ್ಕೆ ಆಯೋಗ ಮಲ್ಟಿ ಟಾಸ್ಕಿಂಗ್ ಸ್ಟಾಪ್ (ಎಂಟಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 21 ಮಾರ್ಚ್ 2021 ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ |
|
ಹುದ್ದೆಯ ಹೆಸರು | ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) |
ಹುದ್ದೆಗಳ ಸಂಖ್ಯೆ | ನಂತರ ತಿಳಿಸಲಾಗುವುದು |
ವಿದ್ಯಾರ್ಹತೆ | ಹತ್ತನೇ ತರಗತಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21 ಮಾರ್ಚ್ 2021 |
ವಿದ್ಯಾರ್ಹತೆ:-
ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ : –
= ಕನಿಷ್ಟ 18 ವರ್ಷ ವಯಸ್ಸಾಗಿರಬೇಕು
= ಸಾಮಾನ್ಯ ವರ್ಗ : ಗರಿಷ್ಠ 27 ವರ್ಷ
= ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
= ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ
(ಹುದ್ದೆಗಳ ವಿಂಗಡನೆಯ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಸಂಪೂರ್ಣ ಮಾಹಿತಿಗೆ ಅಧಿಸೂಚನೆ ಗಮನಿಸಿ)
ಅರ್ಜಿ ಶುಲ್ಕ :-
* ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ರೂಪಾಯಿ 100/-
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂಪಾಯಿ 100/-
* ಎಸ್ಸಿ , ಎಸ್ಟಿ , ಅಂಗವಿಕ, ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ
ಅರ್ಜಿ ಸಲ್ಲಿಸುವ ವಿಧಾನ : –
= ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://ssc.nic.in ಪ್ರವೇಶಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ವಿಧಾನ : –
= Computer Based Examination (Paper-I)
= Descriptive Paper (Paper-II)
ಪ್ರಮುಖ ದಿನಾಂಕಗಳು | |
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 05 ಫೆಬ್ರವರಿ 2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21 ಮಾರ್ಚ್ 2021 |
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 23 ಮಾರ್ಚ್ 2021 |
ವೆಬ್-ಸೈಟ್ : https://ssc.nic.in