Home » Central Govt Job » Indian Forest Service Recruitment 2021 /IFS Exam 2021 pdf Notification Details in Kannada

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನಲ್ಲಿ ಖಾಲಿ ಇರುವ 110 ಭಾರತೀಯ ಅರಣ್ಯ ಸೇವೆ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 24 ಮಾರ್ಚ್ 2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ

ಹುದ್ದೆಯ ಹೆಸರು ಭಾರತೀಯ ಅರಣ್ಯ ಸೇವೆ ಹುದ್ದೆಗಳು
ಹುದ್ದೆಗಳ ಸಂಖ್ಯೆ 110 ಹುದ್ದೆಗಳು
ವಿದ್ಯಾರ್ಹತೆ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಮಾರ್ಚ್ 2021

ವಿದ್ಯಾರ್ಹತೆ:-
 =  ಹುದ್ದೆಗಳಿಗೆ ಸಂಬಂಧಿಸಿದ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿವಿ, ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

ವಯೋಮಿತಿ : –
 = ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 32 ವರ್ಷ
 = ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
 = ಒ.ಬಿ.ಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ

ಅರ್ಜಿ ಶುಲ್ಕ :- 
*
ಸಾಮಾನ್ಯ ವರ್ಗ ಮತ್ತು ಇತರೆ ಅಭ್ಯರ್ಥಿಗಳಿಗೆ ರೂಪಾಯಿ 100/-
* ಎಸ್‌ಸಿ / ಎಸ್‌ಟಿ / /PwBDಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಅರ್ಜಿ ಸಲ್ಲಿಸುವ ವಿಧಾನ : – 
 = ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ www.upsc.gov.in ಪ್ರವೇಶಿಸಿ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 04 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಮಾರ್ಚ್ 2021
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 24 ಮಾರ್ಚ್ 2021

ಅಧಿಸೂಚನೆ: ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು: ಕ್ಲಿಕ್ಕಿಸಿ

ವೆಬ್‌ಸೈಟ್: ಕ್ಲಿಕ್ಕಿಸಿ

Leave a Reply

Your email address will not be published. Required fields are marked *

*
*