Archive for June 12th, 2021

Institute of Banking Personnel Selection Regional Rural Banks (RRBs) Officers (Scale-I, II & III) and Office Assistant (Multipurpose) Recruitment 2021

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) ಬ್ಯಾಂಕಿಂಗ್ ಸಿಂಬ್ಬಂದಿ ನೇಮಕಾತಿ ಸಂಸ್ಥೆ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸರ್ ಮತ್ತು ಆಫೀಸರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 28-06-2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಸಂಪೂರ್ಣಮಾಹಿತಿಯನ್ನು ಕೆಳಗೆ ನೀಡಲಾಗಿದೆ. Name Details ಹುದ್ದೆಯ ಹೆಸರು...
Read More