Home » jobs updates 1 » Karnataka 4000 Civil Police Constable Recruitent 2021/ PC Job Details and Notification pdf

ಕರ್ನಾಟಕ ರಾಜ್ಯ ಪೊಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 25-ಜೂನ್ -2021ರ ಒಳಗೆ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ

ಹುದ್ದೆಯ ಹೆಸರು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ 4000 ಹುದ್ದೆಗಳು (545+11)
ವಿದ್ಯಾರ್ಹತೆ ಪಿಯುಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-ಜೂನ್ -2021

 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿದ್ದು 
ಹುದ್ದೆಗಳ ವಿವರ ಈ ಕೆಳಗಿನಂತಿದೆ

 ಹುದ್ದೆಗಳು
ಹುದ್ದೆಗಳ ಸಂಖ್ಯೆ
1) ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ)   2651
2) ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳೆ)   882
ಒಟ್ಟು 3533

ವಿದ್ಯಾರ್ಹತೆ:- 
ಅರ್ಜಿ ಸಲ್ಲಿಸಲು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ದೇಹದಾರ್ಢತೆ:
  i) ಎಲ್ಲಾ ನೇರ ಅಭ್ಯರ್ಥಿಗಳಿಗೆ, ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅನ್ವಯಿಸುವಂತೆ
 = ಎತ್ತರ : ಕನಿಷ್ಠ 168 ಸೆಂ. ಮೀ
 = ಎದೆ ಸುತ್ತಳತೆ : 86 ಸೆಂ.ಮೀ (ಪೂರ್ತಿ ವಿಸ್ತರಿಸಿದಾಗ) ಕನಿಷ್ಠ ವಿಸ್ತರಣೆ 5 ಸೇಂ.ಮೀ

ii) ಮಹಿಳಾ ಅಭ್ಯರ್ಥಿಗಳಿಗೆ ಅನ್ವಯಿಸುವಂತೆ 
 = ಎತ್ತರ : ಕನಿಷ್ಠ 157 ಸೆಂ.ಮೀ
 = ತೂಕ : ಕನಿಷ್ಠ 45 ಕೆ.ಜಿ

ವಯೋಮಿತಿ : –
 = ಕನಿಷ್ಟ 19 ವರ್ಷ ವಯಸ್ಸಾಗಿರಬೇಕು (ದಿನಾಂಕ 25-06-2021ರಂತೆ ಪರಿಗಣಿಸಲಾಗುವುದು)
 = ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು
 = ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು
 = ಅರಣ್ಯ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ

 

ಅರ್ಜಿ ಶುಲ್ಕ :- 
*
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ರೂಪಾಯಿ 400/-
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂಪಾಯಿ 400/-
* ಎಸ್‌ಸಿ / ಎಸ್‌ಟಿ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200 

ಅರ್ಜಿ ಸಲ್ಲಿಸುವ ವಿಧಾನ : – 
 = ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://recruitment.ksp.gov.in ಪ್ರವೇಶಿಸಿ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. 

ನೇಮಕಾತಿ ವಿಧಾನ : –
= ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ
= ಸಹಿಷ್ಣುತೆ ಹಾಗೂ ದೇಹದಾಡ್ಯತೆ ಪರೀಕ್ಷೆ 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 25-ಮೇ -2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-ಜೂನ್ -2021
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 28-ಜೂನ್ -2021

ವೆಬ್‌ಸೈಟ್ : https://recruitment.ksp.gov.in

ಅಧಿಸೂಚನೆ : ಕ್ಲಿಕ್ಕಿಸಿ

ವೆಬ್‌ಸೈಟ್ : ಕ್ಲಿಕ್ಕಿಸಿ

«
»

Leave a Reply

Your email address will not be published. Required fields are marked *

*
*