ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡುವುದು ನಿಮ್ಮ ಕನಸೇ? 10ನೇ ತರಗತಿ ಪಾಸಾಗಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವಿರಾ? ಹಾಗಿದ್ದರೆ ಇಲ್ಲಿದೆ ನಿಮಗೆ ಒಂದು ಗುಡ್ ನ್ಯೂಸ್.
ಭಾರತ ದೇಶದ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಇಲಾಖೆಗಳ ಅಡಿಯಲ್ಲಿ ಬರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸೂಚನೆ ಹೊರಡಿಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.
ಈ ಒಂದು ನೇಮಕಾತಿ ಕೇಂದ್ರ ಸರ್ಕಾರಿ ಹುದ್ದೆಗಳದ್ದಾಗಿದ್ದು ಆದ್ದರಿಂದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಕನ್ನಡ ಜಾಬ್ಸ್ ವೆಬ್ಸೈಟ್ನಲ್ಲಿ ನಾವು ನಿಮಗೆ ಗೊತ್ತಿರುವ ಹಾಗೆ ಪ್ರತಿನಿತ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ, ಅಂದರೆ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳ ವಿವರವನ್ನು ನಮ್ಮ ಈ ಲೇಖನದಲ್ಲಿ ನಾವು ಪ್ರತಿನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಸಹಾಯವಾಗುವ ರೈಲ್ವೆ ಇಲಾಖೆಗೆ ಉದ್ಯೋಗ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನಿಮಗೆ ತಿಳಿಸಲಿದ್ದೇವೆ.
ಈ ಒಂದು ನೇಮಕಾತಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರವೂ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ಕಾಲದಲ್ಲಿ ನೀಡಿದ್ದೇವೆ.
ಒಂದು ನೇಮಕಾತಿಗೆ ಅರ್ಜಿ ಸಲ್ಲಿಸು ಬಯಸುವಂತಹ ಅಭ್ಯರ್ಥಿಗಳು ರೈಲ್ವೆ ಇಲಾಖೆಯು ಮಾಡುವಂತಹ ನೇರ ಸಂದರ್ಶನದಲ್ಲಿ ಭಾಗವಹಿಸಿ ಈ ಒಂದು ಹುದ್ದೆಗಳ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
Table of Contents
KRCL Recruitment 2024 – Konkan Railway Corporation Limited recruitment : ಹುದ್ದೆಗಳ ನೇಮಕಾತಿ ವಿವರ
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 42 ಹುದ್ದೆಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇದೀಗ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು ಹುದ್ದೆಗಳ ವಿವರವು ಈ ಕೆಳಗಿನಂತಿದೆ.
- AEE / Contract – 03 ಹುದ್ದೆಗಳು
- ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್ ವಿಭಾಗ) – 03 ಹುದ್ದೆಗಳು
- ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್ ವಿಭಾಗ) – 15 ಹುದ್ದೆಗಳು
- ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ( ಸಿವಿಲ್ ವಿಭಾಗ ) – 04 ಹುದ್ದೆಗಳು
- ಡಿಸೈನ್ ಅಸಿಸ್ಟೆಂಟ್ ಎಲೆಕ್ಟ್ರಿಕಲ್ – 02 ಹುದ್ದೆಗಳು
- ಟೆಕ್ನಿಕಲ್ ಅಸಿಸ್ಟೆಂಟ್ ಎಲೆಕ್ಟ್ರಿಕಲ್ – 15 ಹುದ್ದೆಗಳು ಎಲ್ಲ ವಿಭಾಗಗಳ ಸೇರಿ ಒಟ್ಟು 42 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ
- ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಕೂಡ ನಿಗದಿಪಡಿಸಲಾಗಿದ್ದು ಒಟ್ಟಾರೆ ಹೇಳಬೇಕೆಂದರೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
- ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ ಹಾಗೂ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಅರ್ಜಿ ಸಲ್ಲಿಸುವುದು ಹೇಗೆ ನೇರ ಸಂದರ್ಶನದಲ್ಲಿ ಭಾಗವಹಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಸೇರಿದಂತೆ ಇತರೆ ಉಪಯುಕ್ತ ಮಾಹಿತಿಗಳನ್ನು ನಾವು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಒಂದು ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಮತ್ತೊಮ್ಮೆ ಪರಿಶೀಲಿಸಿ ಈ ಒಂದು ನೇಮಕಾತಿಯಲ್ಲಿ ಭಾಗವಹಿಸಿ.
ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ ಈ ಕೆಳಗಿನಂತಿದೆ:
ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ : ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು 25,500ರೂಪಾಯಿಯಿಂದ 56,100ರೂಪಾಯಿವರೆಗೆ ಮಾಸಿಕ ವೇತನವನ್ನು ಭರ್ಜರಿ ನೀಡಲಾಗುತ್ತದೆ.
ಅದೇ ರೀತಿ ಯಾವ ಹುದ್ದೆಗಳಿಗೆ ಎಷ್ಟು ಮಾಸಿಕ ವೇತನ ಅವಶ್ಯಕತೆ ಎಂಬ ಮಾಹಿತಿಯನ್ನು ನೀವು ಈ ಕೂಡಲೇ ತಿಳಿದುಕೊಳ್ಳಲು ಈಗಲೇ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ.
ಸಂಕ್ಷಿಪ್ತವಾಗಿ ತಿಳಿಸಬೇಕೆಂದರೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 25,500ರೂಪಾಯಿಯಿಂದ 56,100ರೂಪಾಯಿವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂದು ಅದಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳಿಗೆ ಅನುಗುಣವಾಗಿ ಸಿಗುವಂತಹ ಮಾಸಿಕ ವೇತನ ವಿವರವನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ತಿಳಿದುಕೊಳ್ಳಿ.
ಶೈಕ್ಷಣಿಕ ಅರ್ಹತೆಗಳ ವಿವರ : KRCL Recruitment 2024
ಸ್ನೇಹಿತರೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 42 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದ್ದು ಯಾವ ಯಾವ ಹುದ್ದೆಗಳಿಗೆ ಯಾವ ಯಾವ ಶೈಕ್ಷಣಿಕರತೆಯನ್ನು ನಿಗದಿಪಡಿಸಿದ್ದಾರೆ ಎಂದು ನೀವು ಈಗಲೇ ತಿಳಿದುಕೊಳ್ಳಿ.
ವಿವಿಧ ವಿಭಾಗಗಳ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅದೇ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಪದವಿಯನ್ನು ಸಂಬಂಧಪಟ್ಟ ವಿಷಯದಲ್ಲಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹಾಗೂ ಇನ್ನುಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಐಟಿಐ ಮುಗಿಸಿರಬೇಕು.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳ ವಿವರ :
ಬಂಧುಗಳೇ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ನಿಗದಿಪಡಿಸಲಾಗಿರುವಂತಹ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಠ 45 ವರ್ಷದ ವಯೋಮಿತಿಯನ್ನು ಹೊಂದಿರಬೇಕು.
ಹಾಗೂ ವಯೋಮಿತಿಯಲ್ಲಿ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವರ್ಗಗಳಿಗೆ ಅನುಕೂಲವಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಲ್ಲಿಕೆ ಈ ಕೆಳಗಿನಂತಿದೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಲಿಕ್ಕೆ ಸಿಗಲಿದೆ. ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಸಿಗಲಿದೆ.
ಅಂಗವಿಕಲ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 10 ವರ್ಷಗಳ ವಯೋಮಿತಿ ಸದ್ಯಕ್ಕೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಜೂನ್ 5 2024 ರಿಂದ 21 ಜೂನ್ 2024 ರ ಅವಧಿಯಲ್ಲಿ ನಡೆಯುವಂತಹ ನೇರ ಸಂದರ್ಶನದಲ್ಲಿ ಭಾಗವಹಿಸಿ ಒಂದು ನೇಮಕಾತಿಯ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು, ಅದರಲ್ಲಿರುವ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗಿಸಿಕೊಂಡು ಅಲ್ಲಿಯೇ ವಿವರಿಸಿರುವ ವಿಳಾಸಕ್ಕೆ ಅಂಚೆ ಮುಖಾಂತರ ಅರ್ಜಿ ಸಲ್ಲಿಸಬೇಕು.
ನೇರ ಸಂದರ್ಶನದಲ್ಲಿ ಭಾಗವಹಿಸುವ ಸಮಯದಲ್ಲಿ ನೀವು ಅರ್ಜಿ ನಮೂನೆಯ ಜೊತೆಗೆ ಅಗತ್ಯವಿರುವ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಇದೇ ರೀತಿ ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ದಿನನಿತ್ಯ ಪ್ರತಿಯೊಬ್ಬರಿಗೂ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು, ಇದೇ ರೀತಿ ಪ್ರತಿನಿತ್ಯ ನಮ್ಮ ಈ ಉಪಯುಕ್ತ ಮಾಹಿತಿಗಳನ್ನು ಕ್ಷಣ ಕ್ಷಣವೇ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ ಹಾಗೂ ಈ ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ತಲುಪುವಂತೆ ಮಾಡಿ ಅವರಿಗೂ ಉದ್ಯೋಗ ಅವಕಾಶ ಕಲ್ಪಿಸಿಕೊಡಿ.
ವಿದ್ಯಾರ್ಹತೆ ವಿವರ : KRCL Recruitment 2024
ಸ್ನೇಹಿತರೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 42 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದ್ದು ಯಾವ ಯಾವ ಹುದ್ದೆಗಳಿಗೆ ಯಾವ ಯಾವ ಶೈಕ್ಷಣಿಕರತೆಯನ್ನು ನಿಗದಿಪಡಿಸಿದ್ದಾರೆ ಎಂದು ನೀವು ಈಗಲೇ ತಿಳಿದುಕೊಳ್ಳಿ.
ವಿವಿಧ ವಿಭಾಗಗಳ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅದೇ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಪದವಿಯನ್ನು ಸಂಬಂಧಪಟ್ಟ ವಿಷಯದಲ್ಲಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹಾಗೂ ಇನ್ನುಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಐಟಿಐ ಮುಗಿಸಿರಬೇಕು.
ಇಲ್ಲಿಯವರೆಗೆ ಈ ಲೇಖನ ಎಲ್ಲರೂ ಓದಿದ್ದೀರಿ ಎಂದು ಭಾವಿಸುತ್ತಾ ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ನಾವಿಲ್ಲಿ ನಿಮಗಂತಲೆ ಕನ್ನಡ ಜಾಬ್ಸ್ ಡಾಟ್ ಕಾಮ್ ವೆಬ್ಸೈಟ್ನಲ್ಲಿ ಇದೇ ರೀತಿ ಮಾಹಿತಿಗಳನ್ನು ನೀಡುತ್ತೇವೆ ಇಂದಿನ ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ತಪ್ಪದೆ ನಿಮ್ಮ ಸ್ನೇಹಿತೆ ಹಾಗೂ ಸ್ನೇಹಿತರಿಗೂ ಶೇರ್ ಮಾಡಿ.
ನೋಡಿ ರೈಲ್ವೆ ಇಲಾಖೆ ವರ್ಷದಲ್ಲಿ ಈ ರೀತಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಒಟ್ಟಾರೆಯಾಗಿ ಎರಡರಿಂದ ಮೂರು ಬಾರಿ ಆಯ್ಕೆ ಮಾಡಿಕೊಳ್ಳುತ್ತಾರೆ ನೀವು ಕೂಡ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕಾದರೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು.
ಹೌದು ಏಕೆಂದರೆ ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕಾದರೆ ಪರೀಕ್ಷೆ ಬರೆದು ಸಂದರ್ಶನಕ್ಕೆ ಆಯ್ಕೆಯಾಗ ಬೇಕಾಗುತ್ತೆ ನಂತರ ಸಂದರ್ಶನ ನೀಡಿದ ನಂತರವೇ ಹುದ್ದೆಗಳಿಗೆ ಆಯ್ಕೆಯಾಗಬಹುದು ಆದರೆ ಇದು ನೇರವಾಗಿ ಸಂದರ್ಶನದ ಮೂಲಕ ಆಯ್ಕೆಯಾಗುವ ಒಂದು ಆಪರ್ಚುನಿಟಿ ಎಂದು ಹೇಳಬಹುದು.
ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಹೃದಯಪೂರ್ವಕವಾದ ಧನ್ಯವಾದಗಳು.
FAQ
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಆಗಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
ಅರ್ಜಿ ಪ್ರಾರಂಭ ಜೂನ್ 5 2024 ರಿಂದ 21 ಜೂನ್ 2024 ವರೆಗೆ
1 thought on “KRCL Recruitment 2024 : 10ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ | ₹56,100/- ಸಂಬಳ ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ”