Hindustan Aeronautics Limited Bengaluru – ಹಿಂದುಸ್ತಾನಿ ಇರೋನಾಟಿಕ್ ಲಿಮಿಟೆಡ್ ಬೆಂಗಳೂರಿನಲ್ಲಿ ಖಾಲಿ ಇರುವಂತಹ ಎರಡು ನೂರು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವುದರ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ವಯೋಮಿತಿ ಅರ್ಹತೆಗಳೇನು ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ ಹಾಗೂ ಅರ್ಜಿ ಸಲ್ಲಿಸುವ ವಿವರವನ್ನು ಸಂಪೂರ್ಣವಾಗಿ ನೀಡಲಾಗಿತ್ತು ಅರ್ಜಿ ಸಲ್ಲಿಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳ ಲೇಖನವನ್ನು ಕೊನೆಯ ಭಾಗದವರೆಗೆ ಹೋದ ನಂತರ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಕನ್ನಡ ಜಾಬ್ಸ್ ಜಲತನದಲ್ಲಿ ನಾವು ದಿನನಿತ್ಯ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ಉದ್ಯೋಗ ಮಾಹಿತಿಯನ್ನು ದಿನನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಬೆಂಗಳೂರಿನಲ್ಲಿರುವ ಹಿಂದುಸ್ತಾನಿ ಇರೋ ನಾಟಿಕ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಎರಡು ನೂರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಯನ್ನು ನೀಡಲಿದ್ದೇವೆ.
ಇದೇ ರೀತಿ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವುದಾದರೆ ಈ ಒಂದು ಲೇಖನದಲ್ಲಿ ನೀಡಲಾಗಿರುವ ಪ್ರಮುಖ ಮಾಹಿತಿಗಳನ್ನು ಕೊನೆಯ ಭಾಗದವರೆಗೂ ಓದಿ ನಂತರ ನಿಮ್ಮ ಅರ್ಹತೆಗೆ ತಕ್ಕಂತೆ ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
. ಅದೇ ರೀತಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಪ್ರತಿಯೊಂದು ಅರ್ಹತೆಗಳನ್ನು ಮೊದಲು ಪರಿಶೀಲಿಸಿ, ನಂತರ ಅರ್ಜಿ ಸಲ್ಲಿಸಿ.
ನಮ್ಮ ಈ ಜಾಲತಾಣದಲ್ಲಿ ನಾವು ನೀಡುತ್ತಿರುವಂತಹ ಪ್ರಮುಖ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಂದವರಿಗೂ ಈ ಒಂದು ಮಾಹಿತಿಯನ್ನು ಈ ಕೂಡಲೇ ಅವರಿಗೂ ಶೇರ್ ಮಾಡಿ ಪ್ರತಿಯೊಬ್ಬರಿಗೂ ಈ ಒಂದು ಮಾಹಿತಿ ತಲುಪುವಂತೆ ಮಾಡಿ. ಅದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ತಕ್ಷಣವೇ ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿದೆ ಹಾಗೂ ನಿಮ್ಮ ಎಲ್ಲಾ ಸ್ನೇಹಿತರನ್ನು ಕೂಡ ಜಾಯಿನ್ ಮಾಡಿರಿ.
ನೇಮಕಾತಿಗೆ ಸಂಬಂಧಿಸಿದಂತಹ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಅಭ್ಯರ್ಥಿಗಳ ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ.
HAL Recruitment 2024 :
Table of Contents
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ಅಲ್ಲಿ ಒಟ್ಟು 200 ಹುದ್ದೆಗಳು ಖಾಲಿ ಇರುತ್ತವೆ. ಈ ಒಂದು ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವಂತ ಒಟ್ಟು 200 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಗಮಿಸಲಾಗಿದೆ. ಈ ಒಂದು ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೆಸರುಗಳನ್ನು ನೋಡುವುದಾದರೆ ಎಲೆಕ್ಟ್ರಾನಿಕ್ ಮೆಕಾನಿಕ್ ಫಿಟ್ಟರ್ ಎಲೆಕ್ಟ್ರಿಷಿಯನ್ ಮೆಕಾನಿಕ್ ವೆಲ್ಡರ್ ಪ್ಲಮ್ಬರ್ ಪೇಂಟರ್ ಡೀಸಲ್ ಮೆಕಾನಿಕ್ ಮೋಟಾರ್ ವೆಹಿಕಲ್ ಸೇರಿನಂತೆ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಗೆ ಸಂಬಂಧಿಸಿದಂತಹ ಸಂಕ್ಷಿಪ್ತ ವಿವರ :
• ನೇಮಕಾತಿ ಮಾಡಿಕೊಳ್ಳುತ್ತಿರುವ ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
• ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : ಎರಡು ನೂರು ಹುದ್ದೆಗಳಿಗೆ ನೇಮಕಾತಿ
• ಅರ್ಜಿ ಸಲ್ಲಿಕೆ : ಆನ್ಲೈನ್ ಮುಖಾಂತರ
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು?
ಸ್ನೇಹಿತರೆ ಹಿಂದುಸ್ತಾನಿ ಇರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಎರಡು ನೂರು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ನಿಗದಿಪಡಿಸಲಾಗಿರುವಂತಹ ಕೆಲವೊಂದಿಷ್ಟು ಅರ್ಹತೆಗಳನ್ನು ಹೊಂದಿರಬೇಕು.
ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಅದರ ಜೊತೆಗೆ ನೇಮಕಾತಿಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಪಾಸ್ ಆಗಿರಬೇಕು ಕಡ್ಡಾಯವಾಗಿದೆ.
ಇದೇ ರೀತಿ ಯಾವ ಹುದ್ದೆಗಳಿಗೆ ಯಾವ ಟ್ರೇನಲ್ಲಿ ಐಟಿಐ ಪಾಸ್ ಆಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೂಡಲೇ ತಡ ಮಾಡದೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಸಂಪೂರ್ಣವಾದ ವಿವರವನ್ನು ತಿಳಿದುಕೊಂಡ ನಂತರ ನಿಮ್ಮ ಅರ್ಹತೆಗಳಿಗೆ ಅನುಗುಣವಾಗಿ ತಡ ಮಾಡದೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳು :
ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ ಹಾಗೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ಬಯೋಮಿತಿಯು 23 ವರ್ಷದ ಒಳಗಿರಬೇಕು.
ಈ ಒಂದು ಗರಿಷ್ಠ ವಯೋಮಿತಿ ಹಾಗೂ ಕನಿಷ್ಠ ವಯೋಮಿತಿಯು ನಿಗದಿಪಡಿಸಲಾಗಿರುವಂತಹ ಕೊನೆಯ ದಿನಾಂಕದ ಒಳಗಾಗಿ ಇರಬೇಕು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ.
ಯಾವ ವರ್ಗದವರಿಗೆ ಎಷ್ಟು ವರ್ಷ ಗರಿಷ್ಠ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ ಎಂದು ನೋಡುವುದಾದರೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವಯಸ್ಸಿನ ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯಸ್ಸಿನ ಸಲ್ಲಿಕೆ ನೀಡಲಾಗಿದೆ. ಅಂಗವಿಕಲ ಅಥವಾ ವಿಶೇಷ ಚೇತನ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ಅವಯೋಮಿತಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದಾ ಉಪಯೋಗಪಡಿಸಿಕೊಳ್ಳಬೇಕು.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕ :
ಸ್ನೇಹಿತರೆ ಅಧಿಕೃತ ಜಾಲತಾಣದಲ್ಲಿ ನೀಡಲಾಗಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವಾಗಿ 100 ರೂಪಾಯಿಯನ್ನು ನಿಗದಿಪಡಿಸಲಾಗಿದೆ.
ಇನ್ನುಳಿದ ವರ್ಗದ ಅಭ್ಯರ್ಥಿಗಳಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಆದ್ದರಿಂದ ಈ ಒಂದು ವರ್ಗದ ಅಭ್ಯರ್ಥಿಗಳ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಗಮನಿಸಬೇಕಾದ ವಿಷಯವೇನೆಂದರೆ ಈ ಒಂದು ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರ ಪಾವತಿಸಬೇಕು.
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ನೇರ ಸಂದರ್ಶನದ ದಿನಾಂಕಗಳು :
ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಅರ್ಹತೆಗಳನ್ನು ಹೊಂದಿದ್ದರೆ ಹಿಂದುಸ್ತಾನ ಎರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ನಡೆಯುವಂತಹ ನೇರ ಸಂದರ್ಶನದಲ್ಲಿ ಭಾಗವಹಿಸಿ ಈ ಒಂದು ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಬಹುದು.
ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಈ ಒಂದು ನೇಮಕಾತಿಯ ನೇರ ಸಂದರ್ಶನವೂ ಇದೇ ತಿಂಗಳು ಅಂದರೆ ಮೇ 20ನೇ ತಾರೀಕು 2024 ರಿಂದ ಮೇ 22 2024 ರಂದು ನಡೆಯಲಿದೆ. ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಅಪ್ಪ್ರತಿಸ್ ಶಿಪ್ ಇಂಡಿಯಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದೇ ರೀತಿ ಈ ಒಂದು ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಅಥವಾ ಇತರೆ ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ಈ ಕೂಡಲೇ ಅಧಿಕೃತ ಜಲತನಕ್ಕೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಸಂಪೂರ್ಣವಾಗಿ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಿ.
ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳು ಸರ್ಕಾರಿ ಉದ್ಯೋಗಗಳು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ನೀಡಲಾಗುತ್ತಿದ್ದು ನಿಮಗೆ ಎಲ್ಲ ಮಾಹಿತಿಗಳು ಉಪಯುಕ್ತವಾಗಿವೆ ಎಂದು ಭಾವಿಸುತ್ತೇವೆ.
ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶುಭ ಮಾಹಿತಿಯನ್ನು ಶೇರ್ ಮಾಡಿ ಹಾಗೂ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಈ ಒಂದು ನೇಮಕಾತಿಯ ನೇರ ಸಂದರ್ಶನವೂ ಇದೇ ತಿಂಗಳು ಅಂದರೆ ಮೇ 20ನೇ ತಾರೀಕು 2024 ರಿಂದ ಮೇ 22 2024 ರಂದು ನಡೆಯಲಿದೆ. ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಅಪ್ಪ್ರತಿಸ್ ಶಿಪ್ ಇಂಡಿಯಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದೇ ರೀತಿ ಈ ಒಂದು ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಅಥವಾ ಇತರೆ ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ಈ ಕೂಡಲೇ ಅಧಿಕೃತ ಜಲತನಕ್ಕೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಸಂಪೂರ್ಣವಾಗಿ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಿ.
ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳು ಸರ್ಕಾರಿ ಉದ್ಯೋಗಗಳು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ನೀಡಲಾಗುತ್ತಿದ್ದು ನಿಮಗೆ ಎಲ್ಲ ಮಾಹಿತಿಗಳು ಉಪಯುಕ್ತವಾಗಿವೆ ಎಂದು ಭಾವಿಸುತ್ತೇವೆ.
ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶುಭ ಮಾಹಿತಿಯನ್ನು ಶೇರ್ ಮಾಡಿ ಹಾಗೂ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
ಸ್ನೇಹಿತರೆ ಇನ್ನೊಂದನ್ನು ಅರ್ಥ ಮಾಡಿಕೊಳ್ಳಿ, ಏನೆಂದರೆ ಎಚ್ ಎ ಎಲ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ವರ್ಷದಲ್ಲಿ ಎರಡರಿಂದ ಮೂರು ಬಾರಿ ಅಥವಾ ಕೆಲವೊಂದು ಬಾರಿ ಮಾತ್ರ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ನಡೆಯುತ್ತೆ.
ಹೀಗಾಗಿ ಇದೊಂದು ಗೋಲ್ಡನ್ ಆಪರ್ಚುನಿಟಿ ಎನ್ನುತ್ತಾರೆ ಏಕೆಂದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಯಾರೆಲ್ಲ ಅಭ್ಯರ್ಥಿಗಳು ಎಚ್ಎಎಲ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಕನಸು ಹತ್ತಿದ್ದೀರೋ ನೀವೆಲ್ಲರೂ ತಪ್ಪದೆ ಇಂದಿನ ಉದ್ಯೋಗದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ ಇದು ಪರೀಕ್ಷೆ ಇಲ್ಲವೇ ನೇರ ನೇಮಕಾತಿ ನಡೆಯುತ್ತಿದೆ ಕೇವಲ ಸಂದರ್ಶನ ನೀಡಬೇಕಾಗುತ್ತದೆ ಅಷ್ಟೇ.
ಎಲ್ಲಾ ಅಭ್ಯರ್ಥಿಗಳ ಮುಖ್ಯವಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಹಾಗೂ ಅರ್ಜಿ ಆರಂಭವಾಗುವ ದಿನಾಂಕ ತಪ್ಪದೆ ತಿಳಿದುಕೊಳ್ಳಿ ಮತ್ತು ಯಾವಾಗ ನೇರ ಸಂದರ್ಶನ ನಡೆಯುತ್ತೆ ಎಂಬುದನ್ನ ಇದನ್ನು ಕೂಡ ಬಹಳ ಪ್ರಮುಖವಾಗಿ ಅರ್ಥ ಮಾಡಿಕೊಳ್ಳಿ ಇಷ್ಟೆಲ್ಲ ಮಾಹಿತಿ ಪಡೆದುಕೊಂಡ ನಂತರವೇ ಕೊನೆಯದಾಗಿ ಹೇಳಬೇಕೆಂದರೆ ಸಂದರ್ಶನ ಎಲ್ಲಿ ನಡೆಯುತ್ತೆ ಎಲ್ಲವನ್ನು ಅರ್ಥ ಮಾಡಿಕೊಂಡು ನಂತರವೇ ಎಲ್ಲಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ನೀಡಬಹುದು.
FAQ
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಒಟ್ಟು 200 ಹುದ್ದೆಗಳು.
ಪರೀಕ್ಷೆ ಇಲ್ಲದ ನೇರ ನೇಮಕಾತಿ ಹೇಗೆ..?
ನೇರವಾಗಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.