DRDO ದಲ್ಲಿ ಭರ್ಜರಿ ನೇಮಕಾತಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ತಡ ಮಾಡದೆ ಅರ್ಜಿ ಸಲ್ಲಿಸಿ | DRDO Recruitment 2024

DRDO ದಲ್ಲಿ ಭರ್ಜರಿ ನೇಮಕಾತಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ತಡ ಮಾಡದೆ ಅರ್ಜಿ ಸಲ್ಲಿಸಿ | DRDO Recruitment 2024

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ದಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಈ ಒಂದು ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ ಮಾಡುವಂತಹ ಅಭ್ಯರ್ಥಿಗಳು ಅಥವಾ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.

DRDO recruitment 2024
DRDO recruitment 2024

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ವಿವರವೂ ಈ ಲೇಖನದಲ್ಲಿದೆ.

Table of Contents

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಶಿಕ್ಷಣಕ್ಕೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಹಾಗೂ ಕೇಂದ್ರ ಸರಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತೆ ಪ್ರಮುಖ ಹಾಗೂ ಪ್ರಯುಕ್ತ ಮಾಹಿತಿಗಳನ್ನು ಜನ ನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಇಂದಿನ ಈ ಲೇಖನದಲ್ಲಿ ನೀಡಲಿದ್ದೇವೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಈ ನೇಮಕಾತಿ ಯುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ ನಲ್ಲಿ ನೇಮಕಾತಿ ನಡೆಯಲಿದ್ದು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳ ಮೇ 31 ನೇ ತಾರೀಕು ಕೊನೆಯ ದಿನಾಂಕ ವಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು, ವಯೋಮಿತಿ ಅರ್ಹತೆಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ, ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಸ್ಯಾಲರಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರಬಹುದು ಹುದ್ದೆಗಳ:

DRDO recruitment 2024
DRDO recruitment 2024

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ನೇಮಕಾತಿ ವಿವರವನ್ನು ಈ ಲೇಖನದಲ್ಲಿ ತಿಳಿದುಕೊಳ್ಳುವದಾದರೆ, ಹೈದರಾಬಾದ್ ನಲ್ಲಿರುವ ಸೆಂಟರ್ ಫಾರ್ ಹೈ ಎನರ್ಜಿ ಸಿಸ್ಟಮ್ ಸೈನ್ಸ್ ಎಂಬ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್ ಶಿಪ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಂದು ಸಂಸ್ಥೆಯಲ್ಲಿ ಖಾಲಿ ಇರುವಂತಹ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಗಳನ್ನು ತಿಳಿದುಕೊಳ್ಳೋಣ.

  • ಗ್ರಾಜುಯೇಟ್ ಅಪ್ರೆಂಟಿಸ್ – 10 ಹುದ್ದೆಗಳು
  • ಟೆಕ್ನಿಕಲ್ ಅಪ್ರೆಂಟಿಸ್ – 15 ಹುದ್ದೆಗಳು
    ಗ್ರಾಜುವೇಟ್ ಹಾಗೂ ಟೆಕ್ನಿಕಲ್ ಅಪ್ರೆಂಟಿಸ್ ಸೇರಿ ಈ ಒಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಟ್ಟು 25 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆವಾನಿಸಲಾಗಿದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.

DRDO Recruitment 2024 : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ?

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ನ ಸೆಂಟರ್ ಫಾರ್ ಹೈ ಎನರ್ಜಿ ಸಿಸ್ಟಮ್ ಸೈನ್ಸ್ ನಲ್ಲಿ ಖಾಲಿ ಇರುವಂತಹ 25 ಹುದ್ದೆಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಕಥೆಗಳ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ ಏನೆಂದರೆ, ಅಭ್ಯರ್ಥಿಗಳು ಮಾನ್ಯತೆ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಕೆಮಿಕಲ್ ಇಂಜಿನಿಯರಿಂಗ್ ವಿಷಯಗಳಲ್ಲಿ ಇಂಜಿನಿಯರಿಂಗ್ ಮುಗಿಸಿದಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹತೆಗಳನ್ನು ಹೊಂದಿರುತ್ತಾರೆ.

ಅದೇ ರೀತಿ ಪದವಿ ಮುಗಿಸಿದಂತಹ ಅಭ್ಯರ್ಥಿಗಳನ್ನು ಹೊರತುಪಡಿಸಿ ಈ ವಿಷಯಗಳಲ್ಲಿ ಡಿಪ್ಲೋಮ ಮಾಡಿರುವಂತಹ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು ಇರುತ್ತಾರೆ ಅದೇ ರೀತಿ ಈ ಒಂದು ವಿಷಯಗಳಲ್ಲಿ ಡಿಪ್ಲೋಮ ಮುಗಿಸಿರುವಂತಹ ಅಭ್ಯರ್ಥಿಗಳು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂಬ ಮಾಹಿತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ ಅರ್ಹತೆಗಳನ್ನು ನೀವು ತಿಳಿದುಕೊಳ್ಳುವುದಾದರೆ, ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ವಿವರಿಸಲಾಗಿರುವ ಸಂಪೂರ್ಣ ಮಾಹಿತಿಗಳನ್ನು ಇನ್ನೊಮ್ಮೆ ಪರಿಶೀಲಿಸಿಕೊಂಡು ನಂತರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ.

ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಹೈದರಾಬಾದ್ ನ ಸೆಂಟರ್ ಫಾರ್ ಹೈ ಎನರ್ಜಿ ಸಿಸ್ಟಮ್ ಸೈನ್ಸ್ ನಲ್ಲಿ ಖಾಲಿ ಇರುವಂತಹ ಅಪ್ಪ್ರೆಂಟಿಸ್ಶಿಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾದರೆ ಅವರಿಗೆ ಮಾಸಿಕ ವೇತನವು 8000 ಎಂದ ಒಂಬತ್ತು ಸಾವಿರ ರೂಪಾಯಿಯವರೆಗೆ ಸಿಗಲಿದೆ.

ಪದವಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಒಂಬತ್ತು ಸಾವಿರ ರೂಪಾಯಿ ಮಾಸಿಕ ವೇತನ ಸಿಗಲಿದೆ ಹಾಗೂ ಡಿಪ್ಲೋಮ ಮುಗಿಸಿದಂತಹ ಅಭ್ಯರ್ಥಿಗಳಿಗೆ 8000 ಮಾಸಿಕ ವೇತನ ಸಿಗಲಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಮಾಹಿತಿ :

ಆತ್ಮೀಯ ಸ್ನೇಹಿತರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಒಂದು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವಂತಹ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಂಡು ನೀವು ಅರ್ಹರೆನಿಸಿದರೆ ತಡ ಮಾಡದೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಇದೇ ರೀತಿ ನಮ್ಮ ಈ ಚಾಲತಾನದಲ್ಲಿ ನಾವು ದಿನನಿತ್ಯ ಹಲವಾರು ಹುದ್ದೆಗಳಿಗೆ ಸಂಬಂಧಿಸಿದಂತ ಪ್ರಮುಖ ನೇಮಕಾತಿ ವಿವರವನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇದೇ ರೀತಿ ನಮ್ಮ ಈ ಉಪಯುಕ್ತ ಮಾಹಿತಿಗಳು ನಿಮಗೆ ಉಪಯುಕ್ತ ಎನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಮತ್ತು ನಿಮ್ಮ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ಶೇರ್ ಮಾಡಿದರೆ ಅವರಿಗೆ ಕೂಡ ಉಪಯುಕ್ತವಾಗುತ್ತದೆ ಎಂದು ನಾವು ಭಾವಿಸುತ್ತೇವೆ.

ನೇಮಕಾತಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಎಷ್ಟು ಅವಧಿಯ ಅಪ್ರೆಂಟಿಸ್ ಶಿಪ್ ಇರಲಿದೆ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ ನಲ್ಲಿರುವ ಸೆಂಟರ್ ಫಾರ್ ಹೈ ಎನರ್ಜಿ ಸಿಸ್ಟಮ್ ಸೈನ್ಸ್ ನಲ್ಲಿ ಖಾಲಿ ಇರುವಂತಹ 25 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಅವರಿಗೆ ಒಂದು ವರ್ಷದ ಅಪ್ರೆಂಟಿಸ್ಶಿಪ್ ಇರಲಿದೆ.

ಈ ಒಂದು ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಇರುವಂತಹ ಹಲವಾರು ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಮತ್ತು ತಿಳಿದುಕೊಳ್ಳಲು ಉತ್ತಮ ಅವಕಾಶವಿರುತ್ತದೆ ನಿಮಗೆ ಕಲಿಯುವುದರ ಜೊತೆಗೆ ಮಾಸಿಕ ವೇತನವು ಕೂಡ ಸಿಗಲಿದೆ.

ಡಿಪ್ಲೋಮೋ ಮುಗಿಸಿದಂತಹ ಅಭ್ಯರ್ಥಿಗಳು 8000 ನೀಡಲಾಗುತ್ತದೆ ಹಾಗೂ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಒಂಬತ್ತು ಸಾವಿರ ರೂಪಾಯಿಯ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇವತ್ತು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಈಗಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಬಯಸುವುದಾದರೆ ಅತಿ ಕುರಿತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಿ.

ಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವಂತಹ 25 ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇದೇ ತಿಂಗಳ ಮೇ 31ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ, ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇದೆ ರೀತಿ ನಿಮಗೆ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಬಯಸುವುದಾದರೆ ನೀವು ಈ ಕೂಡಲೇ ನಮ್ಮ ವ್ಯಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿರಿ ಹಾಗೂ ಈ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಮಾಹಿತಿಯನ್ನು ಶೇರ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಮಾತ್ರ ಓದಿ.

DRDO Recruitment 2024 hear is complete details👇

ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ?

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ನ ಸೆಂಟರ್ ಫಾರ್ ಹೈ ಎನರ್ಜಿ ಸಿಸ್ಟಮ್ ಸೈನ್ಸ್ ನಲ್ಲಿ ಖಾಲಿ ಇರುವಂತಹ 25 ಹುದ್ದೆಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಕಥೆಗಳ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ ಏನೆಂದರೆ, ಅಭ್ಯರ್ಥಿಗಳು ಮಾನ್ಯತೆ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಕೆಮಿಕಲ್ ಇಂಜಿನಿಯರಿಂಗ್ ವಿಷಯಗಳಲ್ಲಿ ಇಂಜಿನಿಯರಿಂಗ್ ಮುಗಿಸಿದಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹತೆಗಳನ್ನು ಹೊಂದಿರುತ್ತಾರೆ.

ಅದೇ ರೀತಿ ಪದವಿ ಮುಗಿಸಿದಂತಹ ಅಭ್ಯರ್ಥಿಗಳನ್ನು ಹೊರತುಪಡಿಸಿ ಈ ವಿಷಯಗಳಲ್ಲಿ ಡಿಪ್ಲೋಮ ಮಾಡಿರುವಂತಹ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು ಇರುತ್ತಾರೆ ಅದೇ ರೀತಿ ಈ ಒಂದು ವಿಷಯಗಳಲ್ಲಿ ಡಿಪ್ಲೋಮ ಮುಗಿಸಿರುವಂತಹ ಅಭ್ಯರ್ಥಿಗಳು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂಬ ಮಾಹಿತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ ಅರ್ಹತೆಗಳನ್ನು ನೀವು ತಿಳಿದುಕೊಳ್ಳುವುದಾದರೆ, ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ವಿವರಿಸಲಾಗಿರುವ ಸಂಪೂರ್ಣ ಮಾಹಿತಿಗಳನ್ನು ಇನ್ನೊಮ್ಮೆ ಪರಿಶೀಲಿಸಿಕೊಂಡು ನಂತರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ.

ಇದೇ ರೀತಿ ನಮ್ಮ ಈ ಚಾಲತಾನದಲ್ಲಿ ನಾವು ದಿನನಿತ್ಯ ಹಲವಾರು ಹುದ್ದೆಗಳಿಗೆ ಸಂಬಂಧಿಸಿದಂತ ಪ್ರಮುಖ ನೇಮಕಾತಿ ವಿವರವನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇದೇ ರೀತಿ ನಮ್ಮ ಈ ಉಪಯುಕ್ತ ಮಾಹಿತಿಗಳು ನಿಮಗೆ ಉಪಯುಕ್ತ ಎನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಮತ್ತು ನಿಮ್ಮ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ಶೇರ್ ಮಾಡಿದರೆ ಅವರಿಗೆ ಕೂಡ ಉಪಯುಕ್ತವಾಗುತ್ತದೆ ಎಂದು ನಾವು ಭಾವಿಸುತ್ತೇವೆ.

FAQ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?

31 ಮೇ 2024

ಎಷ್ಟು ವೇತನ ನೀಡುತ್ತಾರೆ..?

ಮಾಸಿಕವಾಗಿ 8000

Leave a Comment