ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಅಥವಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ನೇಮಕಾತಿ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು ಮತ್ತು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರವು ಹಾಗೂ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕದ ವಿವರ ಹಾಗೂ ವಯೋಮಿತಿ ಸಂಬಂಧಿತ ಅರ್ಹತೆಗಳ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಸಂಪೂರ್ಣವಾಗಿ ತಿಳಿದುಕೊಂಡು ನಂತರ ನೀವು ಕೂಡ ಅರವಿದ್ದರೆ ತಡ ಮಾಡದೆ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಕನ್ನಡ ಜಾಬ್ ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ನಾವು ದಿನನಿತ್ಯ ಸರ್ಕಾರಿ ಆಗೋ ಕೇಂದ್ರ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಹಾಗೂ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಹಲವಾರು ಉದ್ಯೋಗಗಳಿಗೆ ಸಂಬಂಧಿಸಿ ದಂತಹ ಪ್ರಮುಖ ಹಾಗೂ ಉಪಯುಕ್ತ ಮಾಹಿತಿಗಳನ್ನು ನಮ್ಮ ಜಾಲತಾಣದಲ್ಲಿ ನೀಡುತ್ತಿದೇವೆ.
ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಥವಾ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವಂತಹ ಲೆಕ್ಕಿಗೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ನೀಡುತ್ತಿದ್ದು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ಅಭ್ಯರ್ಥಿಗಳು ಅರ್ಹರು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ಈ ಒಂದು ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ತಡ ಮಾಡದೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶೇರ್ ಮಾಡಿರಿ.
CISF Recruitment 2024 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವಿವರ –
Table of Contents
ನೇಮಕಾತಿ ಇಲಾಖೆ : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ( ಕೇಂದ್ರ ಕೈಗಾರಿಕಾ ಭದ್ರತಾ ಪಡೆ )
ನೇಮಕಾತಿ ಹುದ್ದೆಗಳ ಹೆಸರು : ಲೆಕ್ಕಿಗ ಅಕೌಂಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ : 03 ಹುದ್ದೆಗಳು
ಕೇಂದ್ರ ಕೈಗಾರಿಕೆ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾದ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಯಾವ ವಯೋಮಿತಿ ಒಳಗಡೆ ಇರಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವಂತಹ ಅಭ್ಯರ್ಥಿಗಳು ಹಾಗೂ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಈ ಒಂದು ಲೇಖನದಲ್ಲಿರುವ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.
ಅದೇ ರೀತಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಫ್ಲೈನ್ ಮುಖಾಂತರ ಅವಕಾಶವಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗುವ ಸಂಪೂರ್ಣ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಈ ಒಂದು ನೇಮಕಾತಿಗೆ ತಡ ಮಾಡದೆ ಅರ್ಜಿ ಸಲ್ಲಿಸಿ ಹಾಗೂ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಂಚೆ ವಿಳ ಸದ ಹೆಸರನ್ನು ನಾವು ಈ ಲೋಕದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ತಡ ಮಾಡದೆ ಅರ್ಜಿ ಸಲ್ಲಿಸಬೇಕು ಹಾಗೂ ಪ್ರತಿಯೊಬ್ಬರಿಗೂ ಈ ಒಂದು ಮಾಹಿತಿಯನ್ನು ಶೇರ್ ಮಾಡಬೇಕು.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಅರ್ಹತೆಗಳೇನು?
ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ಒಂದು ವಯೋಮಿತಿಯಲ್ಲಿ ಹೊಂದಿರಬೇಕು ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳುವುದಾದರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ ಅಂದ್ರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷದ ಮೇಲ್ಪಟ್ಟಿರಬೇಕು.
ಅದೇ ರೀತಿ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಗರಿಷ್ಠ ವಯೋಮಿತಿಯನ್ನು ನಾವು ತಿಳಿದುಕೊಳ್ಳುವುದಾದರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಗರಿಷ್ಠ 25 ವರ್ಷದ ಒಳಗಿರಬೇಕು ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಸುತ್ತಾರೆ ಅದೇ ರೀತಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿದ್ದರೆ ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಮುಂದುವರೆಯಿರಿ ಒಂದು ವೇಳೆ ನೀವು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿಯನ್ನು ಹೊಂದಿರದೆ ಇದ್ದರೆ ದಯವಿಟ್ಟು ಅರ್ಜಿ ಸಲ್ಲಿಸಬೇಡಿ.
ಏಕೆಂದರೆ ಒಂದು ವೇಳೆ ನೀವು ತಪ್ಪು ಮಾಹಿತಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿ ಕಂಡು ಬಂದಲ್ಲಿ ನಿಮ್ಮ ಅರ್ಜಿ ಎನ್ನು ರದ್ದು ಮಾಡಲಾಗುತ್ತದೆ.
ಅರ್ಜಿಯನ್ನು ರದ್ದು ಮಾಡುವುದರಿಂದ ನಿಮಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಆದರೆ ನೀವು ಅರ್ಜಿ ಸಲ್ಲಿಸಿದಂತಹ ನಿಮ್ಮ ಸಮಯ ಹಾಗೂ ಅರ್ಜಿ ಸಲ್ಲಿಸಲು ಪಾವತಿಸಿದ ಅರ್ಜಿ ಶುಲ್ಕವು ಹಾಳಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಮುನ್ನ ಪ್ರತಿಯೊಂದು ಅರ್ಹತೆಗಳನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ :
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭರ್ಜರಿ ಸಂಬಳ :
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಮೇಲಿನ ಲೇಖನದಲ್ಲಿ ನಾವು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಥವಾ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವಂತಹ ಮೂರು ಲೆಕ್ಕಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವೆಲ್ಲ ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳನ್ನು ಹೊಂದಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡೆವು.
ಇದೀಗ ಈ ಒಂದು ಲೇಖನದಲ್ಲಿ ನಾವು ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರವನ್ನು ತಿಳಿದುಕೊಳ್ಳೋಣ.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಇಂದ ಬಿಡುಗಡೆಯಾಗಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ₹35400/- ರಿಂದ ₹112400/- ವರೆಗೆ ಮಾಸಿಕ ವೇತನವು ಸಿಗಲಿದೆ.
ಅಂದರೆ ಇದೊಂದು ಭರ್ಜರಿ ಜಾಬ್ ಆಫರ್ ಆಗಿದ್ದು ಯಾವೆಲ್ಲಾ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಅರ್ಹತೆ ಇರೋ ಈ ಒಂದು ಸುವರ್ಣ ಅವಕಾಶವನ್ನು ತಪ್ಪಿಸಿಕೊಳ್ಳದೆ ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಶುಲ್ಕ ಹಾಗೂ ಆಯ್ಕೆ ವಿಧಾನ : CISF Recruitment 2024
Central industrial security force – ಆತ್ಮೀಯ ಸ್ನೇಹಿತರೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಅಥವಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಒಂದು ಇಲಾಖೆ ಯಾವುದೇ ರೀತಿಯ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಆದ್ದರಿಂದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಆದ್ದರಿಂದ ಪ್ರತಿಯೊಬ್ಬರಿಗೂ ಈ ಒಂದು ಸುವರ್ಣ ಅವಕಾಶವನ್ನು ತಪ್ಪಿಸಿಕೊಳ್ಳದೆ ಅಥವಾ ವಂಚಿತರಾಗದೆ ಇವತ್ತು ನೇಮಕಾತಿಗೆ ತಡ ಮಾಡದೆ ಅರ್ಜಿ ಸಲ್ಲಿಸಿ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯು ಹೇಗಿದೆ ಎಂದು ನಾವು ನೋಡುವುದಾದರೆ ನೀವು ಈ ಕೂಡಲೇ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ನಿಗದಿಪಡಿಸಲಾಗಿರುವಂತಹ ಅಥವಾ ವಿವರಿಸಲಾಗಿರುವಂತಹ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಂಡು ಯಾವ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಹಾಗೂ ಶೈಕ್ಷಣಿಕ ಅರ್ಹತೆಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಂಡು ನಂತರ ತಡಮಾಡದೆ ಅರ್ಜಿ ಸಲ್ಲಿಸಿ ಹಾಗೂ ಈ ಒಂದು ಸುವರ್ಣ ಅವಕಾಶವನ್ನು ಸದಾ ಉಪಯೋಗಪಡಿಸಿಕೊಳ್ಳಿ.
ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿದಿನವೂ ಇಂತಹ ಉಪಯುಕ್ತ ಮಾಹಿತಿಗಳನ್ನು ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿರಿ.

FAQ
ಗರಿಷ್ಠ ವರ್ಷ ಎಷ್ಟಿರಬೇಕು..?
55 ವರ್ಷದ ಒಳಗಡೆ ಇರಬೇಕು.
ವೇತನ ಎಷ್ಟು ನೀಡುತ್ತಾರೆ..?
ಮಾಸಿಕ ₹35400/- ರಿಂದ ₹112400/- ವರೆಗೆ ಮಾಸಿಕ ವೇತನ