UPSC ಯಿಂದ 404 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿ ಅಹ್ವಾನ : ಜಸ್ಟ್ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಕೂಡ ಅರ್ಜಿ ಸಲ್ಲಿಸಬಹುದು UPSC NDA/ NA Recruitment 2024

UPSC ಯಿಂದ 404 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿ ಅಹ್ವಾನ : ಜಸ್ಟ್ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಕೂಡ ಅರ್ಜಿ ಸಲ್ಲಿಸಬಹುದು UPSC NDA/ NA Recruitment 2024

 ಕೇಂದ್ರ ಲೋಕಸೇವಾ ಆಯೋಗದಿಂದ ಇದೀಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ( National Defence Academy) ಹಾಗೂ Navel Academy ನೇಮಕಾತಿ ಮಾಡಿಕೊಂಡು ಅರ್ಹ ಅಭ್ಯರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ನೀಡುವುದರ ಜೊತೆಗೆ ಅವರಿಗೆ ಪದವಿ ಶಿಕ್ಷಣವನ್ನು ಕೊಟ್ಟು ನಂತರ ಲೆಫ್ಟಿನೆಂಟ್ ಆಗುವ ಅವಕಾಶ ಈ ಒಂದು ನೇಮಕಾತಿಯಲ್ಲಿದ್ದು ಈ ಒಂದು ಉತ್ತಮ ಸುವರ್ಣ ಅವಕಾಶಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಯಾವೆಲ್ಲ ಅರವತ್ತೆಗಳನ್ನು ನಿಗದಿಪಡಿಸಿದ್ದಾರೆ ಮತ್ತು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾದಂತಹ ಪ್ರಮುಖ ಮಾಹಿತಿಗಳನ್ನು ನಾವು ಈ ನಮ್ಮ ಈ ಲೇಖನದಲ್ಲಿ ನೀಡಲಿದ್ದೇವೆ. 

ಈ ಒಂದು ನೇಮಕಾತಿಗೆ ಜಸ್ಟ್ ದ್ವಿತೀಯ ಪಿಯುಸಿ ಪಾಸಾಗಿದ್ದರೆ ಸಾಕು ನೀವು ಕೂಡ ಅರ್ಜಿ ಸಲ್ಲಿಸಬಹುದಾಗಿತ್ತು ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. 

 ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಕರ್ನಾಟಕ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಕರ್ನಾಟಕ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕೇಂದ್ರ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದು.

ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಅಂತಹ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಹಾಗೂ ಲೆವೆಲ್ ಅಕಾಡೆಮಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಲೆಕ್ಕದಲ್ಲಿ ನೀಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ರೇಖನದಲ್ಲಿ ನೀಡಲಾಗಿದೆ.

UPSC NDA/ NA Recruitment 2024:

ಭಾರತೀಯ ರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ಹಾಗೂ ನವಲ ಅಕಾಡೆಮಿಯಲ್ಲಿ ಖಾಲಿ ಇರುವಂತ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೀಡಲಾಗಿದ್ದು ಭೂಸೇನೆ ನೌಕಾ ಸೇನೆ ಹಾಗೂ ವಾಯು ಸೇನೆಯಲ್ಲಿ ಹುದ್ದೆಗಳನ್ನು ವಿಂಗಡಣೆ ಮಾಡಲಾಗಿದ್ದು ಈ ಕೆಳಗಿನಂತಿದೆ. 

ಈ ಒಂದು ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಭಾರತೀಯ ಭೂಸೇನೆಯಲ್ಲಿ ಒಟ್ಟು 208 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿಯ ಮಾದಿಸಲಾಗಿದೆ ಅದೇ ರೀತಿ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೆಸರುಗಳನ್ನು ನಾವು ನೋಡುವುದಾದರೆ ಒಟ್ಟು 42 ಸ್ಥಾನಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿವಾನಿಸಲಾಗಿದೆ ಅದೇ ರೀತಿ ವಾಯು ಸೇನೆಯಲ್ಲಿ 120 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

• Indian Army – 208

• Indian Navy – 42

• Indian Air Force – 120 

 ಈ ಮೇಲ್ಕಂಡ ಭಾಗದಲ್ಲಿ ವಿವರಿಸಲಾಗಿರುವ ಹುದ್ದೆಗಳ ವಿಂಗಡಣೆಯು ಭಾರತೀಯ ರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿದ್ದು ಇನ್ನು ನವೆಲ್ ಅಕಾಡೆಮಿಯಲ್ಲಿ ಖಾಲಿಯಾಗುವ ಹುದ್ದೆಗಳ ಮಾಹಿತಿಗಳನ್ನು ನಾವು ನೋಡುವುದಾದರೆ ನವೆಲ್ ಅಕಾಡೆಮಿಯಲ್ಲಿ ಒಟ್ಟು 34 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಭಾರತೀಯ ರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ಹಾಗೂ ನವಲ್ ಅಕಾಡೆಮಿ ಸೇರಿದಂತೆ ಒಟ್ಟು 404 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ಒಂದು ನೇಮಕಾತಿಯು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು ನೀವು ಕೂಡ ಅರ್ಜಿ ಸಲ್ಲಿಸಲು ಅರ್ಹರ್ ಇರುವುದರಿಂದ ಪ್ರತಿಯೊಬ್ಬರು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಯಾವೆಲ್ಲ ಅರ್ಹತೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ. 

 ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದು ಸಂಪೂರ್ಣ ಮಾಹಿತಿ : 

UPSC Recruitment 2024
UPSC Recruitment 2024

 ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ, ಭಾರತೀಯ ರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ಹಾಗೂ ನವಲ್ ಅಕಾಡೆಮಿಯಲ್ಲಿ ಖಾಲಿ ಇರುವ ಒಟ್ಟು 4 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರವನ್ನು ನಾವು ತಿಳಿದುಕೊಳ್ಳುವುದಾದರೆ ಭಾರತೀಯ ನವಲ ಅಕಾಡೆಮಿ ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಖಾಲಿ ಇರುವ ನಾಲ್ಕು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೇವಲ 12ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ. 

ಶೈಕ್ಷಣಿಕ ಅರ್ಹತೆಯೊಂದಿಗೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕು ಅಂದರೆ ಇಲ್ಲಿಯ ತನಕ ಯಾವುದೇ ರೀತಿಯ ಮದುವೆ ಆಗಿರಬಾರದು. ಇಂತಹ ವಿವಾಹಿತ ಪುರುಷರು ಮಾತ್ರ ಈ ಒಂದು ಲೇಖನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 

ಶೈಕ್ಷಣಿಕ ಅರ್ಹತೆಗಳೊಂದಿಗೆ ವಯೋಮಿತಿ ಅರ್ಹತೆಗಳನ್ನು ಕೂಡ ಸೇವಾ ಆಯೋಗವನ್ನು ನಿಗದಿಪಡಿಸಲಾಗಿದ್ದು ಇದರ ಒಂದು ಮಾಹಿತಿ ಕೆಳಗೆ ನೀಡಲಾಗಿದೆ.

 ವಯೋಮಿತಿ ಅರ್ಹತೆಗಳ ವಿವರದ ಮಾಹಿತಿ : 

 ಆತ್ಮೀಯ ಸ್ನೇಹಿತ ಬಂಧುಗಳೇ ಈ ಒಂದು ನೇಮಕಾತಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ವಯೋಮಿತಿ ಅರ್ಹತೆಗಳನ್ನು ನಿಗದಿಪಡಿಸಲಾಗಿದ್ದು ಕೇಂದ್ರ ಲೋಕಸೇವಾ ಆಯೋಗವು ನಿಗದಿಪಡಿಸಲಾಗಿರುವಂತಹ ದಿನಾಂಕದ ಒಳಗೆ ಅಥವಾ ದಿನಾಂಕದ ಅವಧಿಯ ಒಳಗೆ ಜನಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ. 

ಕೇಂದ್ರ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 2006 ಜನವರಿ 2 ರಿಂದ 2009 ಜನವರಿ 1ರ ಅವಧಿಯಲ್ಲಿ ಜನಿಸಿರುವವರು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ.

 ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸಂಪೂರ್ಣ ಅರ್ಹತೆಗಳನ್ನು ತೆಗೆದುಕೊಂಡು ನಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಶುಲ್ಕ :

 ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕಗಳ ವಿವರ : 

 ಆತ್ಮೀಯ ಬಂಧುಗಳೇ, ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನಾವೆಲ್ ಅಕಾಡೆಮಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಸಮಯದಲ್ಲಿ ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅರ್ಜಿ ಸಲ್ಲಿಸಬೇಕು. 

ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನಂತೆ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು ಈಗಲೇ ತಿಳಿದುಕೊಳ್ಳಿ.

•; ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳ ಪುತ್ರರಾಗಿದ್ದಲ್ಲಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಯ್ತಿ ನೀಡಲಾಗಿದ್ದು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

• ಈ ವರ್ಗದವರನ್ನು ಹೊರತುಪಡಿಸಿ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಒಂದು ನೂರು ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ.

 ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತ ಪ್ರಮುಖ ದಿನಾಂಕಗಳ ವಿವರ : 

UPSC NDA/ NA Recruitment 2024 

ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಪ್ರಮುಖ ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಪ್ರಕ್ರಿಯೆಯು ಆರಂಭವಾಗುವ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ ಆದರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 4, 2024 ಆಗಿರುತ್ತದೆ. 

ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕವನ್ನು ಗಮನದಲ್ಲಿಟ್ಟುಕೊಳ್ಳಬೇಕು ಇದರ ಒಂದು ಅಧಿಕೃತ ಮಾಹಿತಿಗಾಗಿ ನೀವು ನಮ್ಮ ಈ ಜಾಲತಾಣಕ್ಕೆ ಭೇಟಿ ನೀಡುತ್ತಿರಿ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಜಾಲತಾಣಕ್ಕೆ ಭೇಟಿ ನೀಡುತ್ತಿರಿ.

 ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು, ಇಂದಿನ ಈ ಲೇಖನವು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಹಿತೈಷಿಗಳಿಗೂ ಹಾಗೂ ಸ್ನೇಹಿತ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ವ್ಯಾಟ್ಸಪ್ ಮುಖಾಂತರ ಹಂಚಿ ಹಾಗೂ ಪ್ರತಿಯೊಬ್ಬರಿಗೂ ಉಪಯುಕ್ತ ಮಾಹಿತಿಗಳು ತಲುಪುವಂತೆ ಮಾಡಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಕರ್ನಾಟಕ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಕರ್ನಾಟಕ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕೇಂದ್ರ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಅಂತಹ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಹಾಗೂ ಲೆವೆಲ್ ಅಕಾಡೆಮಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಲೆಕ್ಕದಲ್ಲಿ ನೀಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. 

FAQ

ಒಟ್ಟು ಎಷ್ಟು ಹುದ್ದೆಗಳಿವೆ..?

ಒಟ್ಟು 404 ಹುದ್ದೆಗಳಿಗೆ

Leave a Comment