ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಸಾವಿರಕ್ಕಿಂತ ಅಧಿಕ ಹುದ್ದೆಗಳಿಗೆ ನೇಮಕಾತಿ ಆರಂಭ : BBMP Pourakarmika Recruitment 2024

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಸಾವಿರಕ್ಕಿಂತ ಅಧಿಕ ಹುದ್ದೆಗಳಿಗೆ ನೇಮಕಾತಿ ಆರಂಭ : BBMP Pourakarmika Recruitment 2024

 ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತಹ ಹಲವಾರು ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆಯು ಇದೀಗ 11,000 ಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನೀಡಲಿದ್ದೇವೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸಿದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BBMP Pourakarmika Recruitment 2024
BBMP Pourakarmika Recruitment 2024

 ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯಕವಾಗುವಂತಹ ಮಾಹಿತಿಗಳನ್ನು ನೀಡುತ್ತಿದ್ದು, ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ನೀಡಿ ಜನರಿಗೆ ಸಹಾಯವಾಗುವಂತೆ ದಿನನಿತ್ಯ ಮಾಹಿತಿಗಳನ್ನು ನೀಡುತ್ತಿದ್ದೇವೆ. ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಕ್ಷಣವೇ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.

BBMP Pourakarmika Recruitment 2024

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಇಲ್ಲಿ ಸಂಪೂರ್ಣವಾಗಿ ನೀಡಲಾಗಿದೆ

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಖಾಲಿ ಇರುವಂತಹ ಗ್ರೂಪ್ ಡಿ ಅಡಿಯಲ್ಲಿ ಬರುವಂತಹ ಪೌರಕಾರ್ಮಿಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಾರ್ಚ್ ತಿಂಗಳಲ್ಲಿ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ ಇನ್ನೂ ಹಲವಾರು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದೆ ಇರುವುದರಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗಿತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮೇ 15, 2024ಕ್ಕೆ ನಿಗದಿಪಡಿಸಲಾಗಿದೆ.

 ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ನೇಮಕಾತಿಯ ಸಂಕ್ಷಿಪ್ತ ವಿವರ : 

• ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 

• ಹುದ್ದೆಗಳ ಸಂಖ್ಯೆ : 11,307 ಹುದ್ದೆಗಳು 

• ಹುದ್ದೆಗಳ ವರ್ಗ : ಗ್ರೂಪ್ ಡಿ 

• ತಿಂಗಳ ಸಂಬಳ : 17,000/- ರಿಂದ 28,950/-

• ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 15 ಮಾರ್ಚ್ 2024

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಏಪ್ರಿಲ್ 2024

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಗ್ರೂಪ್ ಡಿ ವರ್ಗದ ಹುದ್ದೆಗಳಾದ ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಅರ್ಹತೆಗಳನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿರುವುದರಿಂದ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಕೆಳಗಿನವರಿಗೆ ಓದಿ ನಂತರ ಅರ್ಜಿ ಸಲ್ಲಿಸಿ. ಇದೇ ರೀತಿ ಇನ್ನೂ ಹೆಚ್ಚಿನ ಮಾಹಿತಿಗಳು ನಿಮಗೆ ಬೇಕಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ಅರ್ಹತೆ ವಯೋಮಿತಿ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ.

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಮಾಡಿಕೊಳ್ಳಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

BBMP Pourakarmika Recruitment 2024
BBMP Pourakarmika Recruitment 2024

 ಸ್ನೇಹಿತರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.

ಕನ್ನಡ ಭಾಷೆ ಮಾತನಾಡಲು ತಿಳಿದವರು ಅಂತವರು ಮಾತ್ರ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನ್ನಡ ಭಾಷೆ ಅರ್ಹತೆಯೊಂದಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರ ಪಾವತಿ ಅಥವಾ ಕ್ಷೇಮಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠಪಕ್ಷ ಎರಡು ವರ್ಷಗಳ ನಿರಂತರ ಸೇವೆಯನ್ನು ಸಲ್ಲಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

 ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿರುವ ವಯೋಮಿತಿ ವಿವರ : 

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 55 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾತ್ರ ಅರ್ಹರಿರುತ್ತಾರೆ. ಹಲವು ವರ್ಗದ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಬಯಸುವುದಾದರೆ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಿಕ ಸಂಬಳ : 

 ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವುದರಿಂದ, ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 17,000 ರಿಂದ 28,950 ರವರೆಗೆ ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

 ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಶುಭ ಸುದ್ದಿ 

ಬಂಧುಗಳೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ 11,307 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿ ಏನೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ಆದ್ದರಿಂದ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಯು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಇದರಿಂದ ವಂಚಿತರಾಗಬೇಡಿ. ಇದೇ ರೀತಿ ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿರುತ್ತದೆ.

 ಅರ್ಕಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯನ್ನು ಹೇಗೆ ಮಾಡಿಕೊಳ್ಳಲಾಗುತ್ತದೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಮಾಡುವುದರ ಮುಖಾಂತರ ಹಾಗೂ ನಿಗದಿಪಡಿಸಲಾಗಿರುವ ದಾಖಲೆಗಳ ಪರಿಶೀಲನೆಯನ್ನು ಮಾಡುವುದರ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. 

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ ಇರಲಿದೆ? 

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡ ನಿಮ್ಮ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. 

 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ವಿವರ : 

 ಬಂಧುಗಳೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ ತಿಂಗಳಿನಲ್ಲಿಯೇ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಅರ್ಜಿ ಆಹ್ವಾನಿಸಲಾಗಿತ್ತು.

ಹಲವಾರು ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಆಗದೆ ಇರುವ ಕಾರಣದಿಂದಾಗಿ ಈ ಒಂದು ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದುಡಿ ಹೆಚ್ಚಿನ ಜನರಿಗೆ ಸಹಾಯವಾಗುವಂತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪ್ರತಿಯೊಬ್ಬರು ಇದರ ಒಂದು ಸದುಪಯೋಗವನ್ನು ಪಡಿಸಿಕೊಳ್ಳಿ. 

• ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 15 ಮಾರ್ಚ್ 2024

• ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮೇ 2024

 ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಮೊಟ್ಟ ಮೊದಲು ಪ್ರತಿಯೊಂದು ಅರ್ಹತೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡ ನಂತರ ಅಧಿಸೂಚನೆ ಪ್ರಕಾರ ತಿಳಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಬೇಕು. ಈಗಾಗಲೇ ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು ಕೊನೆ ದಿನಾಂಕವನ್ನು ಮತ್ತೊಮ್ಮೆ ಮುಂದೂಡಲಾಗುವುದಿಲ್ಲ.

ಆದ್ದರಿಂದ ಪ್ರತಿಯೊಬ್ಬರೂ ಈ ತಿಂಗಳೊಮ್ಮೆ 15ನೇ ತಾರೀಖಿನ ಒಳಗಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇದೇ ರೀತಿ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ ಹಾಗೂ ಎಲ್ಲ ಸ್ನೇಹಿತರಿಗೂ ಶೇರ್ ಮಾಡಿ.

ಬಿಬಿಎಂಪಿಯಲ್ಲಿ ಪೌರಕಾರ್ಮಿಕ ಹುದ್ದೆಗಳು ಖಾಲಿ ಇಂದು ನೀವು ಕೂಡ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ನಿಮಗೆ ಕನ್ನಡ ಮಾತನಾಡಲು ಬಂದರೆ ಸಾಕಾಗುತ್ತದೆ.

ಹೌದು ನಿನಗೆ ಕನ್ನಡ ಮಾತನಾಡಲು ಬಂದರೆ ಸಾಕು ಬಿಬಿಎಂಪಿ ಪರೀಕ್ಷೆ ಇಲ್ಲದೆ ಪೌರಕಾರ್ಮಿಕ ಹುದ್ದೆಗಳಿಗೆ ನಿಯಮಕಾತಿ ಮಾಡಿಕೊಳ್ಳುತ್ತಿದ್ದಾರೆ.

ಒಂದು ವೇಳೆ ಹೇಗೆ ಅರ್ಜಿ ಸಲ್ಲಿಸಬೇಕು ಒಟ್ಟು ಎಷ್ಟು ಹುದ್ದೆಗಳಿವೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಏನು ಎಲ್ಲಿ ಅರ್ಜಿ ಸಲ್ಲಿಸಬೇಕು ಹೇಗೆ ಎತ್ತ ಏನು ಅಂತ ಎಲ್ಲ ಪ್ರಶ್ನೆಗಳು ಮೂಡಿದೆ ಆದಲ್ಲಿ..? ಇಂದಿನ ಈ ಲೇಖನ ಪ್ರಾರಂಭದಿಂದ ಕೊನೆವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ನೀಡಲಾಗಿದೆ ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಹೃದಯಪೂರ್ವಕವಾದ ಧನ್ಯವಾದಗಳು.

ತಪ್ಪದೇ ಗಮನಿಸಿ ಕೊನೆ ದಿನಾಂಕ ಯಾವುದು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸುವ ಸ್ಥಳ ಯಾವುದು ಎಂದು ಈ ಮೇಲ್ಗಡೆ ನಿಮಗೆ ಮಾಹಿತಿ ನೀಡಲಾಗಿದೆ ಅದನ್ನ ಅರ್ಥ ಮಾಡಿಕೊಂಡ ನಂತರವೇ ಎಲ್ಲ ಅಭ್ಯರ್ಥಿಗಳು ಈ ಹುದ್ದೆಗಳಿಗೆ ತಪ್ಪದೇ ಅರ್ಜಿ ಸಲ್ಲಿಸಿ ಈ ಮೇಲಿನಂತಿದೆ ನೋಡಿ ಮಾಹಿತಿ.

ಬಿಬಿಎಂಪಿಯಲ್ಲಿ ಒಟ್ಟು 11000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ನೀವು ಕೂಡ ಅರ್ಜಿ ಸಲ್ಲಿಸಿ ಸರ್ಕಾರಿ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.

ನೀವು ಕೂಡ ಬಿಬಿಎಂಪಿ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಹುದಿಗೆ ಆಯ್ಕೆಯಾಗಬೇಕಾದರೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ನಿಮಗೆ ಜಸ್ಟ್ ಕನ್ನಡ ಮಾತನಾಡಲು ಬಂದರೆ ಸಾಕಾಗುತ್ತದೆ.

ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಸಂಪೂರ್ಣ : 

 ಬಂಧುಗಳೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ ತಿಂಗಳಿನಲ್ಲಿಯೇ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಅರ್ಜಿ ಆಹ್ವಾನಿಸಲಾಗಿತ್ತು.

ಹಲವಾರು ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಆಗದೆ ಇರುವ ಕಾರಣದಿಂದಾಗಿ ಈ ಒಂದು ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದುಡಿ ಹೆಚ್ಚಿನ ಜನರಿಗೆ ಸಹಾಯವಾಗುವಂತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪ್ರತಿಯೊಬ್ಬರು ಇದರ ಒಂದು ಸದುಪಯೋಗವನ್ನು ಪಡಿಸಿಕೊಳ್ಳಿ. 

• ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 15 ಮಾರ್ಚ್ 2024

• ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮೇ 2024

 ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಮೊಟ್ಟ ಮೊದಲು ಪ್ರತಿಯೊಂದು ಅರ್ಹತೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡ ನಂತರ ಅಧಿಸೂಚನೆ ಪ್ರಕಾರ ತಿಳಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಬೇಕು. ಈಗಾಗಲೇ ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು ಕೊನೆ ದಿನಾಂಕವನ್ನು ಮತ್ತೊಮ್ಮೆ ಮುಂದೂಡಲಾಗುವುದಿಲ್ಲ.

ಆದ್ದರಿಂದ ಪ್ರತಿಯೊಬ್ಬರೂ ಈ ತಿಂಗಳೊಮ್ಮೆ 15ನೇ ತಾರೀಖಿನ ಒಳಗಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇದೇ ರೀತಿ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ ಹಾಗೂ ಎಲ್ಲ ಸ್ನೇಹಿತರಿಗೂ ಶೇರ್ ಮಾಡಿ.

FAQ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

ಅರ್ಜಿ ಪ್ರಾರಂಭ 15-3-2024

ಅರ್ಜಿ ಕೊನೆ 15-5-2024

ಒಟ್ಟು ಎಷ್ಟು ಹುದ್ದೆಗಳಿವೆ..?

11307

Leave a Comment