SSLC ಪಾಸಾದವರಿಗೆ 2500 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಈಗಲೇ ಅರ್ಜಿ ಸಲ್ಲಿಸಿ | BMTC conductor Recruitment 2024

SSLC ಪಾಸಾದವರಿಗೆ 2500 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಈಗಲೇ ಅರ್ಜಿ ಸಲ್ಲಿಸಿ | BMTC conductor Recruitment 2024

 10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಧಿಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಇದೀಗ ಬಿ ಎಂ ಟಿ ಸಿ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರತಿಯೊಬ್ಬರೂ ಈಗಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

BMTC conductor Recruitment 2024
BMTC conductor Recruitment 2024

 ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ 2500 ಹುದ್ದೆಗಳ ಭರ್ಜರಿ ನೇಮಕಾತಿ : ಈಗಲೇ ಅರ್ಜಿ ಸಲ್ಲಿಸಿ 

 ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಅಂಕಣದಲ್ಲಿ ನಾವು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಬೃಹತ್ ನೇಮಕಾತಿ ಆಗಿರುವಂತಹ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಕಂಡಕ್ಟರ್ ಹುದ್ದೆಗಳ ನೇಮಕಾತಿಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ. ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ಓದಿ ಈ ಕೂಡಲೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

Table of Contents

 ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ : 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಎರಡುವರೆ ಸಾವಿರ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ವಿವರವನ್ನು ಇಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಹುದ್ದೆಗಳ ವಿವರವನ್ನು ಈ ಕೂಡಲೇ ತಿಳಿದುಕೊಳ್ಳಿ.

2500 ಕಂಡಕ್ಟರ್ ಹುದ್ದೆಗಳ ವಿವರ :

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಮಿಕ್ಕುಳಿದ ವೃಂದದಲ್ಲಿ ಒಟ್ಟು 2286 ನಿರ್ವಾಹಕ ಹುದ್ದೆಗಳು ಖಾಲಿ ಇವೆ ಅದೇ ರೀತಿ ಸ್ಥಳೀಯ ವೃಂದದಲ್ಲಿ ಒಟ್ಟು 214 ನಿರ್ವಾಹಕ ಹುದ್ದೆಗಳು ಖಾಲಿ ಇರುತ್ತದೆ. ಈ ಒಂದು ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮೊದಲು ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳನ್ನು ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಶೈಕ್ಷಣಿಕ ಅರ್ಹತೆಗಳ ವಿವರ, ವಯೋಮೆತಿ ವಿವರ, ಸಂಬಳ ವಿವರ, ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಸೇರಿದಂತೆ ಹಲವಾರು ಮಾಹಿತಿಯನ್ನು ಈ ಲೇಖಕದಲ್ಲಿ ನೀಡಲಾಗಿರುತ್ತದೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆಯವರೆಗೂ ಓದಿ ಅರ್ಜಿ ಸಲ್ಲಿಸಿ. 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಸಂಕ್ಷಿಪ್ತ ವಿವರ : 

 ನೇಮಕಾತಿ ಮಾಡಿಕೊಳ್ಳುತ್ತಿರುವ ಸಂಸ್ಥೆ : BMTC 

 ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 2500 ಹುದ್ದೆಗಳು 

 ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಹೆಸರು : ಬಸ್ ಕಂಡಕ್ಟರ್

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೇಮಕಾತಿಯ ಸಂಕ್ಷಿಪ್ತ ವಿವರ ಇದಾಗಿದ್ದು, ಇನ್ನು ಇದಕ್ಕೆ ಸಂಬಂಧಿಸಿದಂತಹ ಸಂಪೂರ್ಣ ವಿವರವನ್ನು ನಾವು ಕೆಳಗಿನ ಲೇಖನದಲ್ಲಿ ನೀಡಿದ್ದೇವೆ ಆದ ಕಾರಣ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳೇನು?

 ಬಂಧುಗಳೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬಸ್ ಕಂಡಕ್ಟರ್ / ಬಸ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿದ್ದಾರೆ ಎಂದು ಬಿಡುಗಡೆಯಾಗಿರುವ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಈ ನೇಮಕತಿಯ ಸೂಚನೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ್ದು, ಬಿಡುಗಡೆ ಮಾಡಿರುವ ಈ ನೇಮಕಾತಿಯ ಅಧಿಸೂಚನೆಯ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ. ಅದೇ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಲಿಂಕ್ ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಕೂಡ ಇಲ್ಲಿ ನೀಡಲಾಗಿದೆ. 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕಗಳ ವಿವರ : 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹತೆಯನ್ನು ಹೊಂದಿದ್ದರೆ ಹಾಗೂ ಅರ್ಜಿ ಸಲ್ಲಿಸಲು ನೀವು ಬಯಸಿದರೆ ಅಧಿಸೂಚಿಯಲ್ಲಿ ಪ್ರಕಟಿಸಿರುವಂತೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ನೀವು ಪಾವತಿಸಿದರೆ ಮಾತ್ರ ಅರ್ಜಿ ಸಲ್ಲಿಕೆ ಸಂಪೂರ್ಣವಾಗುತ್ತದೆ. ನಿಗದಿಪಡಿಸಲಾಗಿರುವ ಈ ಅರ್ಜಿ ಶುಲ್ಕಗಳ ವಿವರವನ್ನು ವರ್ಗಗಳಿಗೆ ಅನುಗುಣವಾಗಿ ನಾವು ಈ ಕೆಳಗಿನಂತೆ ನೀಡಿದ್ದೇವೆ.

 ಬಸ್ ಕಂಡಕ್ಟರ್ ಹುದ್ದೆಗಳಿಗೆ ಜನರಲ್ ಕೆಟಗರಿ ಅಥವಾ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುವುದಾದರೆ ನೀವು 750ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅದೇ ರೀತಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಂಗವಿಕಲ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 500 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯನ್ನು ಸಂಪೂರ್ಣ ಮುಗಿಸಿ ನಂತರ ನಿಗದಿಪಡಿಸಲಾಗಿರುವ ದಿನಾಂಕದ ಒಳಗಾಗಿ ಈ ಅರ್ಜಿ ಶುಲ್ಕವನ್ನು ಪಾವತಿಸಬೇಕು.  

 ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ ವಿವರ : 

 ಸ್ನೇಹಿತರೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕನಿಷ್ಠ ವಯೋಮಿತಿ ಹಾಗೂ ಗರಿಷ್ಠ ವಯೋಮಿತಿ ಒಳಗಿದ್ದವರು ಮಾತ್ರ ಅರ್ಜಿ ಸಲ್ಲಿಸಬೇಕು. ಬಿಡುಗಡೆಯಾಗಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕನಿಷ್ಠ ವಯಸ್ಸು 18 ವರ್ಷ ಅದೇ ರೀತಿ ಗರಿಷ್ಠ ವಯಸ್ಸು ವರ್ಗಗಳಿಗೆ ಅನುಗುಣವಾಗಿ ಕೆಳಗಿನಂತಿರಬೇಕು.

 ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷದೊಳಗಿರಬೇಕು. ಅದೇ ರೀತಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳು ಗರಿಷ್ಠ ವಯಸ್ಸು 38 ವರ್ಷದೊಳಗಿರಬೇಕು. ಇಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ವರ್ಗದ ಅಭ್ಯರ್ಥಿಗಳು ಗರಿಷ್ಠ 40 ವರ್ಷದ ಒಳಗಿರಬೇಕು. ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಗರಿಷ್ಠ 45 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ನಿಗದಿಪಡಿಸಲಾಗಿರುವ ವಯೋಮಿತಿ ವಿವರವನ್ನು ಪರಿಶೀಲಿಸಿಕೊಂಡು ನಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರ : 

 ಬಸ್ ಕಂಡಕ್ಟರ್ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 19ನೇ ಏಪ್ರಿಲ್ 2024. ಅದೇ ರೀತಿ ಹುದ್ದೆಗಳ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ 18ನೇ ಮೇ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಈ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಅದೇ ರೀತಿ ಅರ್ಜಿ ಶುಲ್ಕ ಪಾವತಿಸಲು 19 ಮೇ 2024. ಪ್ರತಿ ಸಲ್ಲಿಸುವಂತಹ ಅಭ್ಯರ್ಥಿಗಳು ಮುಂಚಿತವಾಗಿ ಅರ್ಜಿ ಸಲ್ಲಿಸಿ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. 

 ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ಮಾಸಿಕ ವೇತನ ವಿವರ : 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬಸ್ ಕಂಡಕ್ಟರ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 18,660 ರಿಂದ 25,300 ರೂಪಾಯಿಯವರಿಗೆ ಮಾಸ್ಕ ವೇತನ ಸಿಗಲಿದೆ. 

 ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನಿಗದಿತ ಅರ್ಜಿ ಲಿಂಕನ ಮೇಲೆ ಕ್ಲಿಕ್ ಮಾಡಿ ನಂತರ ಅರ್ಜಿ ಸಲ್ಲಿಸಿ. ಇದೇ ರೀತಿ ದಿನನಿತ್ಯ ಸರ್ಕಾರಿ ಉದ್ಯೋಗಗಳ ಮಾಹಿತಿ ಬೇಕಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.

ಬಿಎಂಟಿಸಿಯಲ್ಲಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ನೀವು ಕೂಡ ಕನಸು ಹತ್ತಿದರೆ ಜಸ್ಟ್ ಸೆಕೆಂಡ್ ಪಿಯುಸಿ ಪಾಸ್ ಆದರೆ ಸಾಕಾಗುತ್ತೆ.

ಹೌದು ಇಲ್ಲಿವರೆಗೆ ಈ ಲೇಖನ ಓದಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೆ ತಪ್ಪದೆ ಶೇರ್ ಮಾಡಿ ಬಸ್ ಕಂಡಕ್ಟರ್ ಆಗಬೇಕು ಅಥವಾ ಬಸ್ ಡ್ರೈವರ್ ಆಗಬೇಕು ಎಂದು ಕನಸು ಹತ್ತಿದಿರೋ ಅಥವಾ ಬಿಎಂಟಿಸಿ ಯಲ್ಲಿ ಹುಟ್ಟಿಸಿಕೊಳ್ಳಬೇಕು ಎಂದು ಕನಸು ಕಂಡಿದ್ದೀರಾ ಇವರಿಗೆಲ್ಲಾ ಈ ಲೇಖನ ಬಹಳ ಸಹಕಾರಿ ಆಗುತ್ತೆ ತಪ್ಪದೆ ಶೇರ್ ಮಾಡಿ.

ಬಿಎಂಟಿಸಿಯಲ್ಲಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕನಿಸಿಕೊಂಡಿದ್ದವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು.

ಹೌದು, ಏಕೆಂದರೆ ಒಟ್ಟು 2500 ಹೆಚ್ಚು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ನೀವು ಕೂಡ ಅರ್ಜಿ ಸಲ್ಲಿಸಿ, ಈ ಹುದ್ದೆಗೆ ಆಯ್ಕೆ ಆಗಬೇಕಾದರೆ ಈ ಲೇಖನ ಪ್ರಾರಂಭದಿಂದ ಕೊನೆವರೆಗೂ ಓದಿ.

ಮೊದಲನೇದಾಗಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಯಾವುದು ಎಂದು ಅರ್ಥ ಮಾಡಿಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಎಷ್ಟು ಹಣ ತೆಗೆದುಕೊಳ್ಳುತ್ತಾರೆ ಎಂದು ಅರ್ಥ ಮಾಡಿಕೊಳ್ಳು ಈ ಬಿಎಂಟಿಸಿ ಹುದ್ದೆಗಳಿಗೆ ಒಟ್ಟು 2500ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಮುಖ್ಯವಾಗಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅಥವಾ ಪರೀಕ್ಷೆ ಮೂಲಕ ಅಭ್ಯರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳುತ್ತಾರ ಎಂಬುದನ್ನು ಅರ್ಥ ಮಾಡಿಕೊಳ್ಳಿ ಇಷ್ಟೆಲ್ಲ ಅರ್ಥ ಮಾಡಿಕೊಂಡು ನಂತರವೇ ಅರ್ಜಿ ಹೇಗೆ ಸಲ್ಲಿಸಬೇಕು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ಅಥವಾ ಪರೀಕ್ಷೆ ದಿನಾಂಕ ಯಾವಾಗ ಇರುತ್ತೆ ಅರ್ಜಿ ಕೊಡ ದಿನಾಂಕ ಯಾವುದು ಎಂದು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಷ್ಟೆಲ್ಲ ಅರ್ಥ ಮಾಡಿಕೊಂಡಿದ್ದ ನಂತರವೇ ಕೊನೆಯದಾಗಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆ ಯಾಗಿ.

ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನಿಗದಿತ ಅರ್ಜಿ ಲಿಂಕನ ಮೇಲೆ ಕ್ಲಿಕ್ ಮಾಡಿ ನಂತರ ಅರ್ಜಿ ಸಲ್ಲಿಸಿ. ಇದೇ ರೀತಿ ದಿನನಿತ್ಯ ಸರ್ಕಾರಿ ಉದ್ಯೋಗಗಳ ಮಾಹಿತಿ ಬೇಕಾದಲ್ಲಿ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ

FAQ

ಎಷ್ಟು ವೇತನ ನೀಡುತ್ತಾರೆ ಆಯ್ಕೆಯಾದ ಅಭ್ಯರ್ಥಿಗಳಿಗೆ..?

ಬಿಎಂಟಿಸಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1860 ದಿಂದ ಹಿಡಿದು 25300 ರವರೆಗೆ ನೀಡುತ್ತಾರೆ.

ಒಟ್ಟು ಎಷ್ಟು ಹುದ್ದೆಗಳಿವೆ..?

ಒಟ್ಟು 2286 ಮತ್ತು 214 ಹುದ್ದೆಗಳು ಖಾಲಿ ಇದೆ.

Leave a Comment