2500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ BMTC Conductor Recruitment 2024

2500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ BMTC Conductor Recruitment 2024

 ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಇಂದು  ಕೊನೆಗೊಳ್ಳಲಿದ್ದು, ಇಲ್ಲಿ ತನಕ ಯಾವೆಲ್ಲ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿಲ್ಲವೋ ಬೇಗನೆ ಈ ಎಲ್ಲಾ ಅರ್ಹತೆ ಮತ್ತು ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿಯು ಇಂದು ಕೊನೆಗೊಳ್ಳಲಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ವಿದ್ಯಾರ್ಹತೆ ಶೈಕ್ಷಣಿಕ ಅರ್ಹತೆ ವಯೋಮಿತಿ ಅರ್ಹತೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಅರ್ಜಿ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

BMTC Conductor Recruitment 2024
BMTC Conductor Recruitment 2024

 ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ಪರ್ಧಾತ್ಮಿಗಳೆ.

 ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಪ್ರಮುಖ ಸುದ್ದಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು.

ಇಂದಿನ ಈ ಲೇಖನದಲ್ಲಿ ನಾವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಯುಕ್ತ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಕೊನೆಯ ದಿನಾಂಕವು ಇಂದು ಮುಕ್ತಾಯಗೊಳ್ಳಲಿದ್ದು ಈ ನೇಮಕಾತಿಗೆ ಯಾವೆಲ್ಲಾ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹರಿರುತ್ತಾರೆ.

 ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕಗಳ ವಿವರ ಹಾಗೂ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಂಬ ಪ್ರಮುಖ ಮಾಹಿತಿಗಳನ್ನು ಈ ಒಂದು ಲೇಖನದಲ್ಲಿ ನಾವು ನೀಡುತ್ತಿದ್ದೇವೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮತ್ತು ಇನ್ನೂ ಇಲ್ಲಿಯ ತನಕ ಅರ್ಜಿ ಸಲ್ಲಿಸದೆ ಇರುವಂತಹ ಅಭ್ಯರ್ಥಿಗಳು ತಡ ಮಾಡದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನೀವು ಅದು ಉಪಯೋಗಪಡಿಸಿಕೊಳ್ಳಿ.

BMTC Conductor Recruitment 2024 – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳ ನೇಮಕಾತಿ ಸಂಕ್ಷಿಪ್ತ ವಿವರ : 

BMTC Conductor Recruitment 2024
BMTC Conductor Recruitment 2024

• ನೇಮಕಾತಿ ಇಲಾಖೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)

• ಒಟ್ಟು ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಸಂಖ್ಯೆ : 2500

• ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ವಿದ್ಯಾರ್ಹತೆ : Puc 

• ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಮುಖಾಂತರ 

 ಮೇಲೆ ತಿಳಿಸಿರುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ 2500 ನಿರ್ವಾಹಕ ದರ್ಜೆ ಮೂರು ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಂಡ ನಂತರ ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ನಿಮ್ಮ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ. 

ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವಿವರವನ್ನು ಹೇಳುವುದಾದರೆ ಈ ಒಂದು ನೇಮಕಾತಿಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ನಡೆಯುತ್ತಿದ್ದ ಒಟ್ಟು 2500 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. 

ಈ ಒಂದು ನೇಮಕಾತಿಯು ಪಿಯುಸಿ ಪಾಸಾದಂತಹ ಅಭ್ಯರ್ಥಿಗಳಿಗೆ ನಡೆಯುತ್ತಿದ್ದ ಪಿಯುಸಿ ಮುಗಿಸಿದಂತಹ ಅಭ್ಯರ್ಥಿಗಳು ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದರೆ ತಡ ಮಾಡದೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂಪೂರ್ಣ ಉಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

 ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ಅರ್ಹತೆಗಳು ಮತ್ತು ಇತರೆ ಅರ್ಹತೆಗಳು : 

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ನಡೆಸುತ್ತಿದ್ದು, ಒಟ್ಟು 2500 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

 ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು ಮತ್ತು ಇತರೆ ಅರ್ಹತೆಗಳನ್ನು ನಾವು ತಿಳಿದುಕೊಳ್ಳುವುದಾದರೆ, ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಥವಾ ಮಾನವಿರುವ ವಿದ್ಯಾರ್ಹತೆಯನ್ನು  ಪಡೆದವರು ಕೂಡ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 

ದ್ವಿತೀಯ ಪಿಯುಸಿ ಯನ್ನು ಆರ್ಟ್ಸ್ ಕಾಮರ್ಸ್ ಸೈನ್ಸ್ ವಿಷಯಗಳಲ್ಲಿ ಮುಗಿಸಿದವರು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಸಿ ಬಿ ಎಸ್ ಸಿ ಅಥವಾ ಐಸಿಎಸ್‌ಸಿ ನಡೆಸುವಂತಹ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 

ದ್ವಿತೀಯ ಪಿಯುಸಿ ಯನ್ನು ಹೊರತುಪಡಿಸಿ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮೂರು ವರ್ಷಗಳ ಡಿಪ್ಲೋಮವನ್ನು ಪಾಸಾಗಿದ್ದವರು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಅರ್ಹತೆಗಳ ವಿವರ : BMTC Conductor Recruitment 2024

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 2500 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಅರ್ಹತೆಗಳನ್ನು ಕೂಡ ನಿಗದಿಪಡಿಸಲಾಗಿದೆ. 

ಅರ್ಹತೆಗಳು ಯಾವುವು ಎಂದು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹತೆಯೊಂದಿಗೆ ಮೋಟರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಂಕನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. 

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ಮೋಟಾರ್ ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜನ್ನು ಹೊಂದಿದ್ದರೆ ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ. 

ಈ ಅರ್ಹತೆಗಳನ್ನು ಹೊರೆತುಪಡಿಸಿ ಇತರೆ ಅರ್ಹತೆಗಳ ವಿವರವನ್ನು ನಾವು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರೋದು ಕಡ್ಡಾಯವಾಗಿದೆ.

 ಕನಿಷ್ಠ ವಯೋಮಿತಿಯೊಂದಿಗೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಕೂಡ ನಿಗದಿಪಡಿಸಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷದ ಒಳಗಿರಬೇಕು. 

ಇವುಗಳನ್ನು ಹೊರತುಪಡಿಸಿ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋಸಲಿಕೆ ಕೂಡ ನೀಡಲಾಗುತ್ತದೆ. 

ಆದ್ದರಿಂದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಒಂದು ಸಂಪೂರ್ಣ ಅರ್ಹತೆಗಳನ್ನು ನೀವು ಪರಿಶೀಲಿಸಿಕೊಂಡು ನಂತರ ನೀವು ಅರ್ಹರೆಂದಿಸಿದರೆ ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. 

 ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವಂತಹ ವಿವಿಧ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದ ವಿವರ : 

 ಆತ್ಮೀಯ ಬಂಧುಗಳೇ ಬೆಂಗಳೂರು ಮಹಾನಗರ ಸಾರಿಗೆ ಅಥವಾ ಬಿಎಂಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ವಿವಿಧ ವರ್ಗದ ಅಭ್ಯರ್ಥಿಗಳಿಗೆ ವಿವಿಧ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

 ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದಾರೆ ಎಂದು ತಿಳಿದುಕೊಳ್ಳುವುದಾದರೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮತ್ತು ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ.

 ಇವರನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಪ್ರವರ್ಗ 1 ಮತ್ತು ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500ರೂಪಾಯಿಯನ್ನು ನಿಗದಿಪಡಿಸಲಾಗಿದೆ.

 ಅದೇ ರೀತಿ ಅಂಗವಿಕಲ ಅಥವಾ ವಿಶೇಷ ಚೇತನ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 250ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.

 ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ :  

ಸ್ನೇಹಿತರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಮೇ 18 2024 ಅಂದರೆ ಇಂದೇ ಕೊನೆಯ ದಿನಾಂಕವಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಈ ಕೂಡಲೇ ತಡ ಮಾಡದೆ ಅರ್ಜಿ ಸಲ್ಲಿಸಿ. 

ಅರ್ಜಿ ಸಲ್ಲಿಸುವ ಲಿಂಕನ್ನು ಲೇಖನದ ಕೊನೆಯ ಭಾಗದಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗಪಡಿಸಿಕೊಳ್ಳಿ. 

ಇದೇ ರೀತಿ ನಮ್ಮ ಈ ಕನ್ನಡ ಜಾಬ್ಸ್ ಜಾಲತಾಣದಲ್ಲಿ ನಾವು ದಿನನಿತ್ಯ ಇಂತಹದೇ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿಯೊಬ್ಬರು ನಿಮ್ಮ ಎಲ್ಲಾ ಹಿತೈಷಿ ಬಾಂಧವರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ಪ್ರತಿನಿತ್ಯ ಮಾಹಿತಿ ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ.

ಅರ್ಜಿ ಲಿಂಕ್ : https://cetonline.karnataka.gov.in/kea

ಹೆಚ್ಚಿನ ಮಾಹಿತಿಗಾಗಿ 

 ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಅರ್ಹತೆಗಳ ವಿವರ : BMTC Conductor Recruitment 2024

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 2500 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಅರ್ಹತೆಗಳನ್ನು ಕೂಡ ನಿಗದಿಪಡಿಸಲಾಗಿದೆ. 

ಅರ್ಹತೆಗಳು ಯಾವುವು ಎಂದು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹತೆಯೊಂದಿಗೆ ಮೋಟರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಂಕನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. 

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ಮೋಟಾರ್ ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜನ್ನು ಹೊಂದಿದ್ದರೆ ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ. 

ಈ ಅರ್ಹತೆಗಳನ್ನು ಹೊರೆತುಪಡಿಸಿ ಇತರೆ ಅರ್ಹತೆಗಳ ವಿವರವನ್ನು ನಾವು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರೋದು ಕಡ್ಡಾಯವಾಗಿದೆ.

 ಕನಿಷ್ಠ ವಯೋಮಿತಿಯೊಂದಿಗೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಕೂಡ ನಿಗದಿಪಡಿಸಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷದ ಒಳಗಿರಬೇಕು. 

ಇವುಗಳನ್ನು ಹೊರತುಪಡಿಸಿ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋಸಲಿಕೆ ಕೂಡ ನೀಡಲಾಗುತ್ತದೆ. 

ಆದ್ದರಿಂದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಒಂದು ಸಂಪೂರ್ಣ ಅರ್ಹತೆಗಳನ್ನು ನೀವು ಪರಿಶೀಲಿಸಿಕೊಂಡು ನಂತರ ನೀವು ಅರ್ಹರೆಂದಿಸಿದರೆ ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. 

 ಅರ್ಜಿ ಸಲ್ಲಿಸುವಂತಹ ವಿವಿಧ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದ ವಿವರ : 

 ಆತ್ಮೀಯ ಬಂಧುಗಳೇ ಬೆಂಗಳೂರು ಮಹಾನಗರ ಸಾರಿಗೆ ಅಥವಾ ಬಿಎಂಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ವಿವಿಧ ವರ್ಗದ ಅಭ್ಯರ್ಥಿಗಳಿಗೆ ವಿವಿಧ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

 ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದಾರೆ ಎಂದು ತಿಳಿದುಕೊಳ್ಳುವುದಾದರೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮತ್ತು ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ.

 ಇವರನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಪ್ರವರ್ಗ 1 ಮತ್ತು ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500ರೂಪಾಯಿಯನ್ನು ನಿಗದಿಪಡಿಸಲಾಗಿದೆ.

 ಅದೇ ರೀತಿ ಅಂಗವಿಕಲ ಅಥವಾ ವಿಶೇಷ ಚೇತನ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 250ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.

FAQ

BMTC ನಲ್ಲಿ ಒಟ್ಟು ಎಷ್ಟು ಹುದ್ದೆಗಳು ಖಾಲಿಯಿದೆ..?

2500+ ಹುದ್ದೆಗಳು ಖಾಲಿ ಇದೆ.

ಅರ್ಜಿ ಸಲ್ಲಿಸಲು ಗರಿಷ್ಠ ವರ್ಷ ಎಷ್ಟಿರಬೇಕು..?

ಅರ್ಜಿ ಸಲ್ಲಿಸುವ ಗರಿಷ್ಠ ವರ್ಷ 35.

Leave a Comment