10ನೇ ತರಗತಿ ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿ ಭರ್ಜರಿ ನೇಮಕಾತಿ : 18 ರಿಂದ 30 ವರ್ಷದ ವಯೋಮಿತಿ ಹೊಂದಿರುವವರು ಈಗಲೇ ಅರ್ಜಿ ಸಲ್ಲಿಸಿ BSF Recruitment 2024

10ನೇ ತರಗತಿ ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿ ಭರ್ಜರಿ ನೇಮಕಾತಿ : 18 ರಿಂದ 30 ವರ್ಷದ ವಯೋಮಿತಿ ಹೊಂದಿರುವವರು ಈಗಲೇ ಅರ್ಜಿ ಸಲ್ಲಿಸಿ BSF Recruitment 2024

ಕೇಂದ್ರೀಯ ಸಹಸ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವಂತಹ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿದ್ದ ಅರ್ಜಿ ಆಹ್ವಾನಿಸಿದ್ದು, ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.

ಅದೇ ರೀತಿ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತ ಪ್ರಮುಖ ದಿನಾಂಕಗಳ ವಿವರ, ಆದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ ಸೇರಿದಂತೆ ಆಯ್ಕೆ ಹೇಗಿರಲಿದೆ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖಕದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ತಡಮಾಡದೆ ಈಗಲೇ ಅರ್ಜಿ ಸಲ್ಲಿಸಿ.

BSF Recruitment 2024
BSF Recruitment 2024

ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಕನ್ನಡ ಜಾಬ್ಸ್ ಚಲತನದಲ್ಲಿ ನಾವು ದಿನ ನಿತ್ಯ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರ ಹುದ್ದೆಗಳಾದ ಕೇಂದ್ರೀಯ ಸಶಸ್ತ್ರ ಪೊಲೀಸ ಪೊಲೀಸ್ ಪಡೆಗಳಲ್ಲಿ ಒಂದಾಗಿರುವಂತಹ ಭಾರತೀಯ ಗಡಿ ಪತ್ರತಾಪಡೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತಿದ್ದೇವೆ.

ಈ ಒಂದು ನೇಮಕಾತಿಯು ಪ್ರಮುಖವಾಗಿ 10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಉಪಯುಕ್ತವಾಗಿದ್ದು ಪ್ರತಿಯೊಬ್ಬರು ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡಲಾಗಿರುವಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಲೇಖನವನ್ನು ಕೊನೆಯವರೆಗೂ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡ ನಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

ಅದೇ ರೀತಿ ನಮ್ಮ ಈ ಚಾಲತಾಣದಲ್ಲಿ ಪ್ರತಿನಿತ್ಯ ಇಂತಹ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ಈಗಲೇ ನಿಮ್ಮ ಎಲ್ಲಾ ಹಿತೈಷಿಗಳಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ ಮತ್ತು ಈ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿರಿ.

BSF Recruitment 2024

BSF Recruitment 2024
BSF Recruitment 2024

ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರವನ್ನು ನಾವು ನೋಡುವುದಾದರೆ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಒಟ್ಟು 141 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ನೇಮಕಾತಿ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಗಡಿ ಭದ್ರತಾಪಡಿ ಇಲಾಖೆಯು ಇದೀಗ ಹೊರಟಿದ್ದು ಈ ಒಂದು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಸಂಪೂರ್ಣವಾಗಿ ನೀಡಲಾಗಿರುತ್ತದೆ.

ಪ್ರತಿಯೊಬ್ಬರ ಈ ಒಂದು ಉಪಯುಕ್ತ ಮಾಹಿತಿಗಳನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸುವಂತರಾಗಿ. ಭಾರತೀಯ ಗಡಿ ಭದ್ರತಾ ಪಡೆಯಲಿ ಖಾಲಿ ಇರುವಂತಹ 141 ಹುದ್ದೆಗಳು ಯಾವುಗಳೆಂದು ನಾವು ನೋಡುವುದಾದರೆ ಈ ಕೆಳಗಿನಂತಿವೆ.

ಭಾರತೀಯ ಗಡಿ ಭದ್ರತಾ ಪಡೆ ಅಥವಾ ( Border Security Force) ಖಾಲಿ ಇರುವಂತಹ 141 ಹುದ್ದೆಗಳ ವಿವರವು ಈ ಕೆಳಗಿನಂತಿದೆ.

ಸ್ಟಾಪ್ ನರ್ಸ್ ಲ್ಯಾಬ್ ಟೆಕ್ನಿಷಿಯನ್ ಫಿಜಿಯೋಥೆರಪಿಷ್ಟ ವೆಹಿಕಲ್ ಮೆಕಾನಿಕ್ ಕಾನ್ಸ್ಟೇಬಲ್ ಬೇಕಲ್ ಮೆಕಾನಿಕ್ ಲೈಬ್ರೆರಿಯನ್ ವೆಟರ್ನರಿ ಅಪೋಸ್ಟರ್ ಕಾರ್ಪೆಂಟರ್ ಸೇರಿದಂತೆ ಎಲ್ಲಾ ಹುದ್ದೆಗಳನ್ನು ಸೇರಿ ಒಟ್ಟು 141 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ಈ ಒಂದು ನೇಮಕಾತಿಗೆ ಸಂಬಂಧಿಸಿದಂತಹ ಹುದ್ದೆಗಳ ವಿವರವನ್ನು ನೀವು ತಿಳಿದುಕೊಳ್ಳಲು ಈ ಕೂಡಲೇ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

ಈ ಒಂದು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಯಾವ ವಿದ್ಯಾರ್ಥಿಯನ್ನು ನಿಗದಿಪಡಿಸಲಾಗಿದ್ದಾರೆ ಎಂದು ನೀವು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಪ್ರಮುಖ ದಿನಾಂಕಗಳ ವಿವರವು ಇಲ್ಲಿದೆ :

  • ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17ನೇ ಜೂನ್ 2024.
  • ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.
  • h

ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರ :

  • ಸ್ನೇಹಿತರೆ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಕಾಲಿ ಇರುವಂತ 141 ಹುದ್ದೆಗಳಿಗೆ ಪ್ರತಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಯಾವ ಹುದ್ದೆಗಳಿಗೆ ಯಾವ ಶೈಕ್ಷಣಿಕರತೆಯನ್ನು ನಿಗದಿಪಡಿಸಿದ್ದಾರೆ ಎಂದು ನಾವು ಈ ಲೇಖನದಲ್ಲಿ ತಿಳಿದುಕೊಳ್ಳೋಣ.
  • ಈ ಸೂಚನೆಯಲ್ಲಿ ತಿಳಿಸಲಾಗಿರುವಂತೆ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮತ್ತು ಏ ಎಸ್ ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
  • ಅದೇ ರೀತಿ ಇನ್ನುಳಿದ ಹುದ್ದೆಗಳಾದ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಪಾಸ್ ಆಗಿರುವ ಒಂದು ಕಡ್ಡಾಯವಾಗಿರುತ್ತದೆ

ಹುದ್ದೆಗಳ ವಯೋಮಿತಿ ವಿವರ

  • ಸ್ಟಾಫ್ ನರ್ಸ್ ಹುದ್ದೆಗಳು, ಲ್ಯಾಬ್
    ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳನ್ನು ನಾವು ತಿಳಿದುಕೊಳ್ಳೋಣ. ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಯೊಂದಿಗೆ ವಯೋಮಿತಿಯ ಅರ್ಹತೆಯನ್ನು ಕೂಡ ನಿಗದಿಪಡಿಸಲಾಗಿದ್ದು, ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗಿರಬೇಕು.
  • ಅದೇ ರೀತಿ ಇನ್ನುಳಿದ ಹುದ್ದೆಗಳಾದ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಬಂದಿರಬೇಕು ಮತ್ತು ಗರಿಷ್ಠ 25 ವರ್ಷದ ಒಳಗಿರಬೇಕು. ಅದೇ ರೀತಿ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಬಿಜಿಯೋಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷದ ಒಳಗಿರಬೇಕು ಅದೇ ರೀತಿ ವೆಹಿಕಲ್ ಮೆಕಾನಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷದ ಒಳಗಿರಬೇಕು.
  • ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರುವುದು ಕಡ್ಡಾಯವಾಗಿರುತ್ತದೆ ಹಾಗೂ ಗರಿಷ್ಠ ವಯೋಮಿತಿಯನ್ನು ನೋಡುವುದಾದರೆ 25 ವರ್ಷದ ಒಳಗಿರಬೇಕು.
  • ಇದೇ ರೀತಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೂಡ ಇದೇ ಒಂದು ವಯೋಮಿತಿಯನ್ನು ಹೊಂದಿರಬೇಕು.
  • ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿರುವುದು ಕಡ್ಡಾಯವಾಗಿರುತ್ತದೆ.
  • ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ವಯಸ್ಸಲ್ಲಿಕೆ ಕೂಡ ಅನ್ವಯವಾಗಲಿದೆ

ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ ಹಾಗೂ ಆಯ್ಕೆ ಪ್ರಕ್ರಿಯೆ ವಿವರ :

  • ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಒಂದು ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾದಲ್ಲಿ ಅವರಿಗೆ ಮಾಸಿಕ ವೇತನವು 25,500 ರೂಪಾಯಿಯಿಂದ 1,42,400 ರೂಪಾಯಿಯವರಿಗೆ ಸಿಗಲಿದೆ.

  • ಅದೇ ರೀತಿ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ಹೇಗೆ ನಡೆಯಲಿದೆ ಎಂದು ನೋಡುವುದಾದರೆ, ಆರ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
  • ಅಂತರದಲ್ಲಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಸಂದರ್ಶನ ಮಾಡುವುದರ ಮುಖಾಂತರ ಉತ್ತಮಂಕ ಗಳಿಸಿದ ಅಭ್ಯರ್ಥಿಗಳನ್ನು ಅಂತಿಮವಾಗಿ ದಾಖಲೆಗಳ ಪರಿಶೀಲನೆ ಮುಖಾಂತರ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು :

  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾಗಿದ್ದು, ಆನ್ಲೈನ್ ಮುಖಾಂತರವೇ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ ಭಾರತೀಯ ಗಡಿ ಭದ್ರತಾ ಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ನಂತರ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯಬೇಡಿ ಏಕೆಂದರೆ ಅಂತಿಮ ದಿನಾಂಕದ ವೇಳೆಯಲ್ಲಿ ತಾಂತ್ರಿಕ ತೊಂದರೆಗಳಾಗುವುದರಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ಮುಂಚಿತವಾಗಿಯೇ ಅರ್ಜಿ ಸಲ್ಲಿಸಿ.
  • ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. ಈ ಮಾಹಿತಿಯ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ. ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ : bsf.nic.in
  • ಇಲ್ಲಿಯವರೆಗೆ ಈ ಲೇಖನ ಓದಿದ್ದಕ್ಕೆ ಮತ್ತೊಮ್ಮೆ ಎಲ್ಲರಿಗೂ ಧನ್ಯವಾದಗಳು ಒಂದು ವೇಳೆ ನಿಮಗೆ ಯಾವುದೇ ರೀತಿ ಪ್ರಶ್ನೆಗಳಿದ್ದಲ್ಲಿ ತಪ್ಪದೇ ಈ ಲೇಖನದ ಕೆಳಗಡೆ ಕಮೆಂಟ್ ಅಂತ ಒಂದು ಬಾಕ್ಸ್ ಇರುತ್ತೆ ಅಲ್ಲಿ ನಿಮ್ಮ ಇಮೇಲ್ ಐಡಿ ನೀಡಿ ತಪ್ಪದೇ ನಮಗೆ ಕಮೆಂಟ್ ಮಾಡಿ ನಾವು ನಿಮಗೆ ರಿಪ್ಲೈ ಮಾಡುತ್ತೇವೆ ಈ ಮಾಹಿತಿ ಇಲ್ಲಿವರೆಗೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು.

ಯಾರೆಲ್ಲ ಬಿಎಸ್ಎಫ್ ನಲ್ಲಿ ಹುದ್ದೆ ಪಡೆದುಕೊಳ್ಳಬೇಕು ಎಂದು ಕನಸು ಕಂಡಿರೋ ನಿಮಗೆಲ್ಲರಿಗೂ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು.

ಹೌದು ಬಿ ಎಸ್ ಎಫ್ ಈ ಲೇಖನವನ್ನ ಕೊನೆಯ ದಿನ ಪ್ರಾರಂಭವವರೆಗೂ ಓದಿ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಿ ಆಯ್ಕೆ ವಿಧಾನ ಹೇಗಾಗುತ್ತೆ, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಥ ಮಾಡಿಕೊಳ್ಳಿ.

ಇಷ್ಟೇ ಅಲ್ಲದೆ ಬಂಧುಗಳೇ ನೀವು ಅರ್ಜಿ ಸಲ್ಲಿಸಲು ಎಷ್ಟು ಶುಲ್ಕಬೇಕಾಗುತ್ತದೆ ವಯಮಿತಿ ಸಡಲಿಕ್ಕೆ ಕೂಡ ಮಾಡಿದ್ದಾರೆ..? ಎಷ್ಟು ವೇತನ ನೀಡುತ್ತಾರೆ ಎಂದು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಿ ಪ್ರತಿಯೊಂದನ್ನ ಅರ್ಥ ಮಾಡಿಕೊಂಡು ನಂತರವೇ ನೀವು ಬಿಎಸ್ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೌದು ಬಿ ಎಸ್ ಎಫ್ ಈ ಲೇಖನವನ್ನ ಕೊನೆಯ ದಿನ ಪ್ರಾರಂಭವವರೆಗೂ ಓದಿ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಿ ಆಯ್ಕೆ ವಿಧಾನ ಹೇಗಾಗುತ್ತೆ, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಥ ಮಾಡಿಕೊಳ್ಳಿ.

ಇಷ್ಟೇ ಅಲ್ಲದೆ ಬಂಧುಗಳೇ ನೀವು ಅರ್ಜಿ ಸಲ್ಲಿಸಲು ಎಷ್ಟು ಶುಲ್ಕಬೇಕಾಗುತ್ತದೆ ವಯಮಿತಿ ಸಡಲಿಕ್ಕೆ ಕೂಡ ಮಾಡಿದ್ದಾರೆ..? ಎಷ್ಟು ವೇತನ ನೀಡುತ್ತಾರೆ ಎಂದು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಿ ಪ್ರತಿಯೊಂದನ್ನ ಅರ್ಥ ಮಾಡಿಕೊಂಡು ನಂತರವೇ ನೀವು ಬಿಎಸ್ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಯಾರೆಲ್ಲ ಬಿಎಸ್ಎಫ್ ನಲ್ಲಿ ಹುದ್ದೆಗೆಟ್ಟಿಸಿಕೊಳ್ಳಬೇಕು ಎಂದು ಕನಿಸಿಕೊಂಡಿದ್ದಿರೋ ಇವರೆಲ್ಲರೂ ನೀವು ತಪ್ಪದೇ ಲೇಖನ ಕೊನೆಯವರೆಗೂ ಓದಿ ಹಾಗೂ ನಿಮ್ಮ ಸ್ನೇಹಿತರು ಕೂಡ ಬಿಎಸ್ಎಫ್ ನಲ್ಲಿ ಹುದ್ದೆಗೆ ಕಟ್ಟಿಸಿಕೊಳ್ಳಬೇಕಾದರೆ ತಪ್ಪದೆ ಈ ಲೇಖನವರಿಗೂ ಕೂಡ ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗುತ್ತದೆ.

FAQ

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?

ಅಡ್ಡಿ ಸಲ್ಲಿಸಲು ವಯೋಮಿತಿ 18 ರಿಂದ 30 ವರ್ಷದ ಒಳಗಡೆ ಇರಬೇಕಾಗುತ್ತದೆ

ಒಟ್ಟು ಎಷ್ಟು ಹುದ್ದೆಗಳಿವೆ..?

ಒಟ್ಟು 141 ಹುದ್ದೆಗಳು ಖಾಲಿ ಇದೆ.

Leave a Comment