ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ : ನೀವು ಕೂಡ ಅರ್ಹರೆ? ಈಗಲೇ ತಿಳಿಯಿರಿ

ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ : ನೀವು ಕೂಡ ಅರ್ಹರೆ? ಈಗಲೇ ತಿಳಿಯಿರಿ

ದಿ ಫೆರ್ಟಿಲೈಜರ್ಸ್ ಅಂಡ್ ಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಈ ಸಂಸ್ಥೆಯು ಅರಬ್ಯರ್ಥಿಗಳಿಂದ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಲೇಖನದಲ್ಲಿ ನೀಡಲಾಗಿರುವಂತಹ ಪ್ರತಿಯೊಂದು ಅರ್ಹತೆಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ.

ಅದೇ ರೀತಿ ಒಂದು ನೇಮಕಾತಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ಇಲ್ಲಿ ನೀಡಲಾಗಿತ್ತು ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಕೊನೆಯ ತನಕ ಓದಿ ನಂತರ ಅರ್ಜಿ ಸಲ್ಲಿಸಿ.

FACT Recruitment 2024
FACT Recruitment 2024

FACT Recruitment 2024 :

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಕನ್ನಡ ಜಾಬ್ಸ್ ವೆಬ್ ಸೈಟ್ ನಲ್ಲಿ ನಾವು ದಿನನಿತ್ಯ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸಂಬಂಧಿತ ಉದ್ಯೋಗಗಳ ಸಂಪೂರ್ಣ ವಿವರಗಳು ಹಾಗೂ ಇತರೆ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಪ್ರಮುಖ ವಿವರಗಳನ್ನು ಹಾಗೂ ಮಾಹಿತಿಗಳನ್ನು ನಮ್ಮ ಈ ಲೇಖನದಲ್ಲಿ ಅಥವಾ ಚಾಲತಾನದಲ್ಲಿ ನೀಡಲಾಗುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ದೀಪ ಹಟ್ಟಿ ಲೇಸರ್ಸ್ ಅಂಡ್ ಕೆಮಿಕಲ್ ಲಿಮಿಟೆಡ್ ಅಥವಾ ರಸ ಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತ ಸೇರಿ ಸಹಾಯಕ ಹಾಗೂ ಇತರೆ ಹಲವಾರು ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಅರ್ಜಿ ಸಲ್ಲಿಸಿ.

ನಮ್ಮ ಈ ಕನ್ನಡ ಜಾಬ್ ಜಾಲತಾಣದಲ್ಲಿ ನಾವು ನೀಡಲಾಗುತ್ತಿರುವಂತಹ ಪ್ರಮುಖ ಮಾಹಿತಿಗಳು ನಿಮಗೆ ಉಪಯುಕ್ತವಾಗಿವೆ ಎಂದು ಭಾವಿಸಿರುತ್ತೇವೆ. ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನೀವು ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ಪಡೆಯಲು ಈ ಕೂಡಲೇ ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ ಹಾಗೂ ನಿಮಗೆ ಉಪಯುಕ್ತವೆನಿಸಿದಂತಹ ಪ್ರಮುಖ ಮಾಹಿತಿಗಳನ್ನು ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಹಾಗೂ ಹಿತೈಷಿಗಳಿಗೂ ಮಾಹಿತಿಯನ್ನು ಶೇರ್ ಮಾಡಿ ಹಾಗೂ ಅವರಿಗೂ ಈ ಮಾಹಿತಿ ತಲುಪುವಂತೆ ಮಾಡಿ.

FACT Recruitment 2024 ಹುದ್ದೆಗಳ ವಿವರ:

FACT Recruitment 2024
FACT Recruitment 2024

ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತ ಒಟ್ಟು 98 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಯಾವ ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಮತ್ತು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಅರ್ಹತೆಗಳ ವಿವರಗಳು ಹಾಗೂ ವಯೋಮಿತಿ ಅರ್ಹತೆಗಳು ಸೇರಿದಂತೆ ಪ್ರಮುಖ ಮಾಹಿತಿಯು ಈ ಕೆಳಗಿನ ಲೇಖನದಲ್ಲಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವಿವರ :

  • ನೇಮಕಾತಿ ಸಂಸ್ಥೆ – the fertilizers and Chemical Limited
  • ಹುದ್ದೆಗಳ ಹೆಸರು – ಶಿಶುಕ್ಷ ಹುದ್ದೆಗಳು
  • ಒಟ್ಟು ನೇಮಕಾತಿ ಹುದ್ದೆಗಳು – 98 ಹುದ್ದೆಗಳು ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ : ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯು ನೇಮಕಾತಿ ಮಾಡಿಕೊಳ್ಳಲು ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತಹ ಹುದ್ದೆಗಳ ಹೆಸರುಗಳನ್ನು ನಾವು ನೋಡುವುದಾದರೆ ಫಿಟ್ಟರ್, ಮಷೀನಿಷ್ಟ, ಎಲೆಕ್ಟ್ರಿಷಿಯನ್, ಪ್ಲಂಬರ್ ಮೆಕಾನಿಕಲ್ ಮೋಟಾರ್ ವೆಹಿಕಲ್, ಕಾರ್ಪೆಂಟರ್, ಡಿಸೇಲ್ ಮೆಕಾನಿಕ್, ಇನ್ಸ್ಟ್ರುಮೆಂಟ್ ಮೆಕಾನಿಕ್, ವೆಲ್ಡರ್, ಆಫೀಸರ್ ಅಸಿಸ್ಟೆಂಟ್ ಈ ಒಂದು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವನಿಸಿತು ಎಲ್ಲಾ ಹುದ್ದೆಗಳು ಸೇರಿ ಒಟ್ಟು 98 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ.
  • ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು ಹಾಗೂ ವಯೋಮಿತಿ ಅರ್ಹತೆಗಳು ಗರಿಷ್ಠ ವಯೋಮಿತಿ ಹಾಗೂ ಅರ್ಜಿ ಹಾಕುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ವಿವರವನ್ನು ಇಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಕೊನೆಯ ತನಕ ಓದಿ ನಂತರ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆಗಳು ಹಾಗೂ ವಯೋಮಿತಿ ಅರ್ಹತೆಗಳು :

  • ಈ ಒಂದು ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು ಹಾಗೂ 10ನೇ ತರಗತಿ ಪಾಸ್ ಆಗಿರಬೇಕು.
  • ಸ್ನೇಹಿತರೆ ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದರು ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವಿಷಯದಲ್ಲಿ ಐಟಿಐ ಪಾಸ್ ಆಗಿರಬೇಕು.
  • ಅದೇ ರೀತಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳ ವಿವರವನ್ನು ಕೆಳಗಿನಂತೆ ನೀಡಲಾಗಿದ್ದು, ಅಭ್ಯರ್ಥಿಗಳು ಸಂಪೂರ್ಣವಾಗಿ ವಿವರಿಸಿಕೊಳ್ಳಿ. ನೇಮಕಾತಿಗೆ ಸಂಬಂಧಿಸಿದಂತಹ ವಯೋಮಿತಿ ವಿವರ : ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನೇಮಕಾತಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಹೊಂದಿರಬೇಕು. ನಿಗದಿಪಡಿಸಲಾಗಿರುವಂತಹ ಗರಿಷ್ಠ ವಯೋಮಿತಿಯು ಅಧಿಕೃತ ಅಧಿಸೂಚನೆ ಪ್ರಕಾರ 25 ವರ್ಷ ಮೀರಿರಬಾರದು.
  • ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅಧಿಕೃತ ಅಧಿಸೂಚನೆ ಪ್ರಕಾರ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವಯೋಮಿತಿ ಸಲಿಕೆ ಇರಲಿದೆ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ವಯೋಮಿತಿ ಸಲ್ಲಿಕೆ ನೀಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ : ಬಂಧುಗಳೇ ಈ ಒಂದು ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಲಾಗಿರುವಂತ ಪ್ರಮುಖ ದಿನಾಂಕದ ಒಳಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ 25 ಏಪ್ರಿಲ್ 2024 ರಿಂದ 254ರ ವರೆಗೆ ಅರ್ಜಿ ಸಲ್ಲಿಸಬೇಕು.
  • ಈ ಒಂದು ನೇಮಕಾತಿಗೆ ಸಂಬಂಧಿಸಿದಂತಹ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ಈ ಕೂಡಲೇ ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಸಂಬಂಧಿಸಿದಂತ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿಯೊಂದಿಗೆ ನೀಡಲಾಗುವಂತಹ ವೇತನದ ವಿವರ:

  • ಬಂಧುಗಳೇ ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ನಿಗದಿತ ಅವಧಿಯ ತರಬೇತಿಯನ್ನು ನೀಡಿ ತರಬೇತಿಯೊಂದಿಗೆ 7,000 ಮಾಸಿಕ ವೇತನ ಅಥವಾ ಸ್ಟೈಪೆಂಡ್ ಕೂಡ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
  • ಅದರಿಂದ ಪ್ರತಿಯೊಬ್ಬರ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ಈ ಒಂದು ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶೇರ್ ಮಾಡಿ.

ಈ ಒಂದು ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ದಿನಾಂಕಗಳು :

  • ಆತ್ಮೀಯ ಸ್ನೇಹಿತರೆ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕೊನೆ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಕೊನೆ ದಿನಾಂಕದ ಒಳಗಾಗಿಯೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
  • ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 25 ಏಪ್ರಿಲ್ 2024 ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2024 ರಂದು ಅಂತಿಮಗೊಳ್ಳುತ್ತದೆ. ಆದ್ದರಿಂದ ಪ್ರತಿಯೊಬ್ಬ ಹಾರ ಅಭ್ಯರ್ಥಿಗಳು ಈ ಕೂಡಲೇ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನಂತರ ವಯೋಮಿತಿ ಅರ್ಹತೆಗಳನ್ನು ತೆಗೆದುಕೊಂಡು ಅಧಿಕೃತ ಜಾಲತಾಣದಲ್ಲಿ ನೀಡಲಾಗಿರುವಂತಹ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ ತಡ ಮಾಡದೆ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
  • ಈ ರೀತಿ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿನಿತ್ಯ ಇಂತಹ ಉಪಯುಕ್ತ ಮಾಹಿತಿಗಳನ್ನು ಕ್ಷಣವೇ ಪಡೆಯಲು ತಡ ಮಾಡದೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಹಾಗೂ ನಮ್ಮ ಈ ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ಈ ಕೂಡಲೇ ತಡ ಮಾಡದೆ ನಿಮ್ಮ ಎಲ್ಲಾ ಸ್ನೇಹಿತ ಬಂದವರಿಗೂ ಶೇರ್ ಮಾಡಿ.

ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ನಾವಿಲ್ಲಿ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತೇವೆ ಅಷ್ಟೇ ಅಲ್ಲದೇ ಇದನ್ನು ಹೆಚ್ಚಾಗಿ ಶೇರ್ ಮಾಡಿ ತಪ್ಪದೆ ನಮಗೆ ಕಮೆಂಟ್ ಮಾಡಿ ನಾವು ನಿಮಗೆ ರಿಪ್ಲೈ ಮಾಡುತ್ತೇವೆ ಅಥವಾ ವಾಟ್ಸಪ್ ನಲ್ಲಿ ಕೇವಲ ಮೆಸೇಜ್ ಕಳಿಸಿ.

ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ನಾವಿಲ್ಲಿ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತೇವೆ ಅಷ್ಟೇ ಅಲ್ಲದೇ ಇದನ್ನು ಹೆಚ್ಚಾಗಿ ಶೇರ್ ಮಾಡಿ ತಪ್ಪದೆ ನಮಗೆ ಕಮೆಂಟ್ ಮಾಡಿ ನಾವು ನಿಮಗೆ ರಿಪ್ಲೈ ಮಾಡುತ್ತೇವೆ ಅಥವಾ ವಾಟ್ಸಪ್ ನಲ್ಲಿ ಕೇವಲ ಮೆಸೇಜ್ ಕಳಿಸಿ.

ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುತ್ತಿರುವಂತಹ ಅಭ್ಯರ್ಥಿಗಳಿಗೆ ವಿಶೇಷ ಸೂಚನೆ ಈ ಕೆಳಗಿನಂತಿದೆ ನೋಡಿ ಮಾಹಿತಿ.

ನೋಡಿ ನೀವು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಕೆಲಸ ಪಡೆದುಕೊಳ್ಳಬೇಕು ಎಂದಾದರೆ ಪ್ರಮುಖವಾಗಿ ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿಯನ್ನು ಅರ್ಥಮಾಡಿಕೊಳ್ಳಬೇಕು ಏನೆಂದರೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಯಾವುದು ಅಂದರೆ ಅರ್ಜಿ ಪ್ರಾರಂಭ ಹಾಗೂ ಅರ್ಜಿ ಕೊನೆಯ ದಿನಾಂಕ ಯಾವುದು ಎಂದು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಿ.

ಕೊನೆದಾಗಿ ಹೇಳಬೇಕೆಂದರೆ ಎಷ್ಟು ವಯೋಮಿತಿ ಇರಬೇಕು ಮತ್ತು ಎಷ್ಟು ಸಂಬಳ ನೀಡುತ್ತಾರೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು ಅಥವಾ ಅರ್ಜಿ ಸಲ್ಲಿಸುವ ಅಡ್ರೆಸ್ ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿದ್ದ ನಂತರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ಹುದ್ದೆ ಗಿಟ್ಟಿಸಿಕೊಳ್ಳಬಹುದು.

ಒಂದು ವೇಳೆ ನಿಮಗೆ ಈ ಹುದ್ದೆಯ ಬಗ್ಗೆ ಯಾವುದೇ ರೀತಿ ಪ್ರಶ್ನೆಗಳು ಮೂಡಿದೆ ಆದಲ್ಲಿ ತಪ್ಪದೇ ನಮಗೆ ಕಮೆಂಟ್ ಮಾಡಿ ನಾನು ನಿಮಗೆ ಸಂಪೂರ್ಣವಾಗಿ ಮಾಹಿತಿ ನೀಡುತ್ತೇವೆ ನಿಮಗೆ ಯಾವುದೇ ರೀತಿ ಪ್ರಶ್ನೆಗಳಿದ್ದಲ್ಲಿ ಈ ಹುದ್ದೆಯ ಬಗ್ಗೆ ನಮಗೆ ಕಮೆಂಟ್ ಮಾಡಿ ನಾನು ನಿಮಗೆ ಉತ್ತರ ನೀಡುತ್ತೇವೆ.

ನೋಡಿ ನೀವು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಕೆಲಸ ಪಡೆದುಕೊಳ್ಳಬೇಕು ಎಂದಾದರೆ ಪ್ರಮುಖವಾಗಿ ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿಯನ್ನು ಅರ್ಥಮಾಡಿಕೊಳ್ಳಬೇಕು ಏನೆಂದರೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಯಾವುದು ಅಂದರೆ ಅರ್ಜಿ ಪ್ರಾರಂಭ ಹಾಗೂ ಅರ್ಜಿ ಕೊನೆಯ ದಿನಾಂಕ ಯಾವುದು ಎಂದು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಿ.

ಇಲ್ಲಿವರೆಗೆ ಲೇಖನ ಕೊನೆಯವರೆಗೂ ಓದಿದ್ದಕ್ಕೆ ಧನ್ಯವಾದಗಳು.

FAQ

ಒಟ್ಟು ಎಷ್ಟು ಹುದ್ದೆಗಳಿವೆ..?

ಒಟ್ಟು 98 ಹುಡ್ಡೆಗಳಿವೆ

ಶೈಕ್ಷಣಿಕ ಅರ್ಹತೆ ಎಷ್ಟಿರಬೇಕು..?

Sslc passed

Leave a Comment