ಭಾರತ ದೇಶದ ಪ್ರತಿಷ್ಠಿತ ಕಂಪನಿ ಯಾಗಿರುವಂತಹ ಹಿಂದುಸ್ತಾನಿ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಸುಮಾರು ಎರಡು ನೂರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯು ಇದೀಗ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಕಂಡ ಲೇಖನದಲ್ಲಿ ನಾವು ವಿವರಿಸಿರುತ್ತೇವೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯವೂ ಕೂಡ ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಉಪಯುಕ್ತ ವಾಗುವಂತಹ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ.
ಈ ದಿನ ಈ ಲೇಖನದಲ್ಲಿ ನಾವು ಭಾರತ ದೇಶದ ಒಂದು ಪ್ರತಿಷ್ಠಿತ ಕಂಪನಿಯಾಗಿರುವಂತಹ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಬರೋಬ್ಬರಿ ಎರಡು ನೂರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕಾಗಿ ಅರ್ಜಿ ಕರೆಯಲಾಗಿದೆ. ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಹಲವಾರು ಉಪಯುಕ್ತ ಮಾಹಿತಿಗಳನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಲಿದ್ದು ಪ್ರತಿಯೊಬ್ಬರು ಈ ಒಂದು ಅವಕಾಶವನ್ನು ಉಪಯೋಗಿಸಿಕೊಳ್ಳಿ.
Table of Contents
Hindustan Aeronautics Limited recruitment 2024
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ಕಂಪನಿಯಲ್ಲಿ, ಒಟ್ಟು 200 ಶಿಶುಕ್ಷು ಅಂದರೆ ಅಪ್ಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ನಾವು ಕೆಳಗೆ ನೀಡಿರುವಂತಹ ಸಂಪೂರ್ಣ ಅರ್ಹತೆಗಳನ್ನು ಒಮ್ಮೆ ಪರಿಶೀಲಿಸಿಕೊಂಡು ನಂತರ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಸರಿಯಾಗಿ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.
ಈ ಒಂದು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯು ಇದೇ ತಿಂಗಳು ಅಂದರೆ ಮೇ 20, 2024 ರಿಂದ ಮೇ 22 2024ರ ವರೆಗೆ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಈ ಒಂದು ಸಂದರ್ಶನಕ್ಕೆ ಬರುವಂತಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಬೇಕಾಗಿರುವ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಿ ಈ ಒಂದು ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.
ನಾವು ನೀಡುತ್ತಿರುವ ಉದ್ಯೋಗ ಮಾಹಿತಿಗಳು ಮತ್ತು ಇತರೆ ಉಪಯುಕ್ತ ಮಾಹಿತಿಗಳು ನಿಮಗೆ ಉಪಯೋಗವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಹಾಗೂ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಮತ್ತೊಮ್ಮೆ ಎಲ್ಲಾ ಅರ್ಹತೆಗಳನ್ನು ಮತ್ತು ಇತರೆ ಮಾಹಿತಿಗಳನ್ನು ಪರಿಶೀಲಿಸಿಕೊಂಡು ಪರಿಶೀಲನೆಗಾಗಿ ಇನ್ನೊಮ್ಮೆ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮತ್ತೊಮ್ಮೆ ಮಾಹಿತಿಯನ್ನು ಪರಿಶೀಲಿಸಿಕೊಳ್ಳಿ.
ಇದೇ ರೀತಿ ದಿನನಿತ್ಯ ನಮ್ಮ ಇಂತಹ ಉಪಯುಕ್ತ ಮಾಹಿತಿಗಳನ್ನು ಬೇಗನೆ ಪಡೆಯಲು ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಮತ್ತು ಕ್ಷಣ ಕ್ಷಣದ ಮಾಹಿತಿಗಳನ್ನು ಪಡೆಯಿರಿ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಭಾರತ ದೇಶದ ಒಂದು ಪ್ರತಿಷ್ಠಿತ ಕಂಪನಿಯಾಗಿರುವಂತಹ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಎರಡು ನೂರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಈ ಹುದ್ದೆಗಳ ಹೆಸರನ್ನು ನಾವು ನೋಡುವುದಾದರೆ ಫಿಟ್ಟರ್ ಮೆಕಾನಿಕ್ ಟರ್ನರ್ ವೆಲ್ಡರ್ ನಂಬರ್ ಪ್ರಿಂಟರ್ ಡೀಸೆಲ್ ಮೆಕಾನಿಕ್ ಮೋಟಾರ್ ವೆಹಿಕಲ್ ಸೇರಿದಂತೆ ಇನ್ನೂ ಹಲವಾರು ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಇದರ ಒಂದು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಈಗಲೇ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
Electronic Mechanic – 55 ಹುದ್ದೆಗಳು
Fitter – 35 ಹುದ್ದೆಗಳು
Electrician – 25 ಹುದ್ದೆಗಳು
Machinist – 08 ಹುದ್ದೆಗಳು
Turner – 06 ಹುದ್ದೆಗಳು
Welder – 03 ಹುದ್ದೆಗಳು
Refrigeration & AC – 02 ಹುದ್ದೆಗಳು
COPA – 55 ಹುದ್ದೆಗಳು
Plumber – 02 ಹುದ್ದೆಗಳು
Painter – 05 ಹುದ್ದೆಗಳು
Diesel Mechanic – 01 ಹುದ್ದೆಗಳು
Motor Vehicle – 01 ಹುದ್ದೆಗಳು
Draughtsman- Civil – 01 ಹುದ್ದೆಗಳು
Draughtsman- Mechanical – 01 ಹುದ್ದೆಗಳು
ಒಟ್ಟು ಹುದ್ದೆಗಳು – 200 ಹುದ್ದೆಗಳು
ಬಂಧುಗಳೇ ಮೇಲೆ ನೀಡಲಾಗಿರುವಂತೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ವಿವಿಧ ವಿಭಾಗದ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಒಂದು ನೇಮಕಾತಿಯಲ್ಲಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ನೀಡಲಾಗುವ ಸ್ಟೈಪಂಡ್ ವಿವರ, ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಗಳ ವಿವರವನ್ನು ನಾವು ಕೆಳಗೆ ನೀಡಿದ್ದೇವೆ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ : HAL Recruitment 2024
ಸ್ನೇಹಿತರೆ ಹಿಂದುಸ್ತಾನಿ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವಂತಹ ಎರಡು ನೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ವಿಭಾಗಕ್ಕೆ ಅಗತ್ಯವಿರುವ ವಿಷಯದಲ್ಲಿ ಅಂಗಿಕೃತ ಬೋರ್ಡ್ ನಿಂದ 10ನೇ ತರಗತಿಯ ಪಾಸಾಗಿ ಸಂಬಂಧಿಸಿದ ವಿಷಯದಲ್ಲಿ ಐಟಿಐ ಪಾಸ್ ಆಗಿರಬೇಕು.
ಈ ಒಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇನ್ನು ವಯೋಮಿತಿ ಅರ್ಹತೆಗಳ ಬಗ್ಗೆ ನಾವು ತಿಳಿದುಕೊಳ್ಳುವುದಾದರೆ, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು 23 ವರ್ಷದ ಒಳಗಿರಬೇಕು.
ಅದೇ ರೀತಿ ಈ ಒಂದು ನೇಮಕಾತಿಗೆ ಮೀಸಲಾತಿ ವ್ಯಾಪ್ತಿಯನ್ನು ಬಯಸುವಂತಹ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ವಯೋಮಿತಿ ಸಡಲಿಕ್ಕೆ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗಿನ ಅಂಕಣವನ್ನು ನೋಡಿ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ವಿವಿಧ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಈ ಕೆಳಗಿನಂತೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ 2a 2b 3a 3b ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ವಿಕಲಚೇತನ ಅಥವಾ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಈ ಒಂದು ನೇಮಕಾತಿಯಲ್ಲಿ ನಿಗದಿಪಡಿಸಲಾಗಿರುವ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ವಯೋಮಿತಿ ಸಲ್ಲಿಕೆ ಅನ್ವಯವಾಗುತ್ತದೆ. ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎಷ್ಟು ಅರ್ಜಿ ಶುಲ್ಕವನ್ನು ಪಾವತಿಸಬೇಕು? ಬಂಧುಗಳೇ ಹಿಂದುಸ್ತಾನಿ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವಂತಹ ಎರಡು ನೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು, ತಲೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.| ಗಮನಿಸಬೇಕಾದ ವಿಷಯವೇನೆಂದರೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರವೇ ಪಾವತಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿದೆ? ಒಮ್ಮೆ ನೀವು ಎಲ್ಲ ಅರ್ಹತೆಗಳನ್ನು ಪರಿಶೀಲಿಸಿದ ನಂತರ ರಾಷ್ಟ್ರೀಯ ಅಪಪ್ರಂಟಿಸ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಂದಣಿ ಪ್ರಕ್ರಿಯೆಯನ್ನು ಮುಗಿಸಿ ನಿಗದಿಪಡಿಸಲಾಗಿರುವ ದಿನಾಂಕದಂದು ಅಂದರೆ ದಿನಾಂಕ 20 ಮೇ 2024 ರಿಂದ 22ನೇ 2024ರಂದು ನಡೆಯುವಂತಹ ನೇರ ಸಂದರ್ಶನದಲ್ಲಿ ಭಾಗವಹಿಸಿ ಈ ಒಂದು ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ. ಇದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನಮ್ಮ ಈ ಜಾಲತಾಣದ ಕ್ಷಣ ಕ್ಷಣವೇ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ಹಾಗೂ ಈ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಬಾಂಧವರಿಗೂ ಕುಟುಂಬ ಬಾಂಧವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ.
ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮಗೆ ಇನ್ನೂ ನೆನಪಿಲ್ಲದಿದ್ದರೆ ನಾನು ನೆನಪು ಮಾಡಲು ಬಯಸುತ್ತೇನೆ ಏನೆಂದರೆ ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ ಇದರಿಂದ ಅವರಿಗೆ ಕೂಡ ಬಹಳ ಸಹಾಯವಾಗುತ್ತೆ.
ಯಾರೆಲ್ಲ ಉದ್ಯೋಗ ಪಡೆದುಕೊಳ್ಳಬೇಕು ಎಂದೆಲ್ಲ ಕಾಯುತ್ತಿದ್ದೀರೋ, ಇಂದಿನ ಈ ಉದ್ಯೋಗದ ಮಾಹಿತಿ ಪಡೆದುಕೊಂಡು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ನಿಮ್ಮ ಕನಸಿನ ನೌಕರಿಯನ್ನು ಅಥವಾ ಉದ್ಯೋಗವನ್ನು ಹೆಚ್ಚಿಸಿಕೊಳ್ಳಬಹುದು ಪ್ರತಿದಿನ ನೀವು ಕನ್ನಡ ಮಾಹಿತಿಯನ್ನು ಪಡೆದುಕೊಳ್ಳಬಹುದು. ಆತ್ಮೀಯವಾದ ಧನ್ಯವಾದಗಳು ಇಲ್ಲಿಯವರೆಗೆ ಲೇಖನ ಓದಿದ್ದಕ್ಕೆ.
ಎಚ್ಎಎಲ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಇದರ ಮುನ್ನ ಇವೆಲ್ಲವನ್ನ ಅರ್ಥ ಮಾಡಿಕೊಳ್ಳಿ ಏನೆಂದರೆ ಎಚ್ಎಎಲ್ ಪರೀಕ್ಷೆ ಇಲ್ಲದೆ ನಿರ್ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ವಿದ್ಯಾರ್ಹತೆಯನ್ನು ಮತ್ತು ವಯೋಮಿತಿ ಎಷ್ಟಿರಬೇಕು ಹಾಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಕೊನೆ ದಿನಾಂಕ ಯಾವುದು ಎಂಬುದನ್ನ ತಪ್ಪದೇ ತಿಳಿದುಕೊಳ್ಳಿ ಬಂಧುಗಳೇ.
ಇನ್ನು ಎರಡನೇದಾಗಿ ತಿಳಿಸಬೇಕೆಂದರೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರುತ್ತೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಇಷ್ಟೆಲ್ಲ ಅರ್ಥ ಮಾಡಿಕೊಂಡಿದ್ದ ನಂತರವೇ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಕೊನೆ ದಿನಾಂಕ ಯಾವುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ಎಂಬುದನ್ನ ಅರ್ಥ ಮಾಡಿಕೊಂಡಿದ್ದ ನಂತರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಯಾರೆಲ್ಲ ಉದ್ಯೋಗ ಪಡೆದುಕೊಳ್ಳಬೇಕು ಎಂದೆಲ್ಲ ಕಾಯುತ್ತಿದ್ದೀರೋ, ಇಂದಿನ ಈ ಉದ್ಯೋಗದ ಮಾಹಿತಿ ಪಡೆದುಕೊಂಡು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ನಿಮ್ಮ ಕನಸಿನ ನೌಕರಿಯನ್ನು ಅಥವಾ ಉದ್ಯೋಗವನ್ನು ಹೆಚ್ಚಿಸಿಕೊಳ್ಳಬಹುದು ಪ್ರತಿದಿನ ನೀವು ಕನ್ನಡ ಮಾಹಿತಿಯನ್ನು ಪಡೆದುಕೊಳ್ಳಬಹುದು. ಆತ್ಮೀಯವಾದ ಧನ್ಯವಾದಗಳು ಇಲ್ಲಿಯವರೆಗೆ ಲೇಖನ ಓದಿದ್ದಕ್ಕೆ.
ನಿಮಗೂ ಕೂಡ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ ಏಕೆಂದರೆ ವರ್ಷದಲ್ಲಿ ಎರಡರಿಂದ ಮೂರು ಬಾರಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಾರೆ.
ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮಗೆ ಇನ್ನೂ ನೆನಪಿಲ್ಲದಿದ್ದರೆ ನಾನು ನೆನಪು ಮಾಡಲು ಬಯಸುತ್ತೇನೆ ಏನೆಂದರೆ ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ ಇದರಿಂದ ಅವರಿಗೆ ಕೂಡ ಬಹಳ ಸಹಾಯವಾಗುತ್ತೆ.
FAQ
ಒಟ್ಟು ಎಷ್ಟು ಹುದ್ದೆಗಳಿವೆ..?
ಒಟ್ಟು 200 ಹುದ್ದೆಗಳಿವೆ
ಪರೀಕ್ಷೆ ಇಲ್ಲದ ನೇರ ನೇಮಕಾತಿ ಹೇಗೆ..?
ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ನೇರವಾಗಿ ಸಂದರ್ಶನ ಮೂಲಕ ಆಯ್ಕೆಯಾಗಬೇಕು.