ಭಾರತ ದೇಶದ ರಕ್ಷಣಾ ಪಡೆಗಳಲ್ಲಿ ಬರುವಂತಹ ಭಾರತೀಯ ನೌಕಾಪಡೆಯಲ್ಲಿ ಇದೀಗ ಹಲವಾರು ಅಗ್ನಿವೀರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ದ್ವಿತೀಯ ಪಿಯುಸಿ ಪಾಸಾಗಿ ಭಾರತೀಯ ರಕ್ಷಣಾ ಪಡೆಯಲ್ಲಿ ಭಾರತ ದೇಶದ ಸೇವೆ ಸಲ್ಲಿಸುವ ಕನಸನ್ನು ಹೊತ್ತಿರುವವರಿಗೆ ಭಾರತೀಯ ನೌಕಾ ಪಡೆಯುವ ಶುಭ ಸುದ್ದಿಯನ್ನು ನೀಡಿದೆ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳೇ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ತಡ ಮಾಡದೆ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ನಿಮಗೆ ಗೊತ್ತಿರುವ ಹಾಗೆ ಪ್ರತಿಯೊಬ್ಬರಿಗೂ ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರರಿಗೆ ಸಹಾಯವಾಗುವಂತಹ ಪ್ರತಿಯೊಂದು ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ರಕ್ಷಣಾ ಪಡೆಯಲ್ಲಿ ಖಾಲಿ ಇರುವಂತಹ ಭಾರತೀಯ ನೌಕಾಪಡೆಯಲ್ಲಿ ಹುದ್ದೆಗಳಾದ ಅಗ್ನಿವೀರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ.
ಭಾರತ ದೇಶದ ಸೇವೆಯನ್ನು ಸಲ್ಲಿಸಲು ದ್ವಿತೀಯ ಪಿಯುಸಿ ಪಾಸಾದವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಅಗ್ನಿವೀರ ರಾಗಿ ನೇಮಕಗೊಳ್ಳುವ ಅತ್ಯುನ್ನತ ಉತ್ತಮ ಅವಕಾಶ ಇದಾಗಿದೆ.
ದ್ವಿತೀಯ ಪಿಯುಸಿ ಪಾಸಾಗಿ ಭಾರತ ದೇಶದ ಸೇವೆಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳ ವಿವರ ವಯೋಮಿತಿ ಅರ್ಹತೆಗಳ ವಿವರ ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳದ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿರುತ್ತದೆ.
Indian Navy Agniveer Recruitment 2024 – ಭಾರತೀಯ ರಕ್ಷಣಾ ಪಡೆಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಅಗ್ನಿವೀರ ಹುದ್ದೆಗಳ ನೇಮಕಾತಿ ವಿವರ :
Table of Contents
ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಅಗ್ನಿವೀರ ಹುದ್ದೆಗಳ ಖಾಲಿ ಇರುವ ನೇಮಕಾತಿ ಹುದ್ದೆಗಳ ವಿವರವನ್ನು ನಾವು ತಿಳಿದುಕೊಳ್ಳುವುದಾದರೆ, ನೇಮಕಾತಿ ಅಧಿಸೂಚನೆಯ ಪ್ರಕಾರ ಒಟ್ಟಾರೆ ನೌಕಾಪಡೆಯಲ್ಲಿ ಇದೀಗ 300 ಅಗ್ನಿವೀರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ ಮೇ 27 2024 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ಈ ಒಂದು ಹುದ್ದೆಗಳಿಗೆ ಬೇಕಾಗಿರುವಂತಹ ಅರ್ಹತೆಗಳ ವಿವರವನ್ನು ನಾವು ಕೆಳಗೆ ನೀಡಿರುತ್ತೇವೆ.
ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಅಗ್ನಿವೀರ ಹುದ್ದೆಗಳ ಮಾಹಿತಿ :
ಕೇಂದ್ರ ಸರ್ಕಾರದ ಹೊಸ ನಿಯಮದ ಪ್ರಕಾರ ಭಾರತೀಯ ರಕ್ಷಣಾ ಪಡೆಗಳಾದ ಭಾರತೀಯ ಸೇನೆ ಭಾರತೀಯ ವಾಯುಪಡೆ ಹಾಗೂ ಭಾರತೀಯ ನೌಕಾಪಡೆಗಳಲ್ಲಿ ಪಿಯುಸಿ ಮುಗಿಸಿದಂತಹ ಯುವ ಜನರನ್ನು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ನಾಕು ವರ್ಷಗಳ ಅವಧಿಗೆ ಅವರನ್ನು ಅಗ್ನಿವೀರರಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ದ್ವಿತೀಯ ಪಿಯುಸಿ ಪಾಸಾದಂತಹ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ಸೇವೆ ಸಲ್ಲಿಸುವುದರ ಜೊತೆಗೆ ಅವರಿಗೆ ಮಾಸಿಕ ಸಂಬಳವನ್ನು ಕೂಡ ನೀಡಲಾಗುತ್ತಿದ್ದು ಹಾಗೂ ಅದರ ಜೊತೆಗೆ ಅವರಿಗೆ ಪದವಿ ಶಿಕ್ಷಣವನ್ನು ಮುಗಿಸುವಂತಹ ಅವಕಾಶವೂ ಕೂಡ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪಾಸಾದಂತಹ ಅಭ್ಯರ್ಥಿಗಳಿಗೆ ಇದೊಂದು ಬಹು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡಿಕೊಳ್ಳುತ್ತೇವೆ.
ಅದೇ ರೀತಿ ಈ ಒಂದು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರತಿಯೊಂದು ಅರ್ಹತೆಗಳ ವಿವರ ಹಾಗೂ ಆಯ್ಕೆ ಪ್ರಕ್ರಿಯೆಯನ್ನು ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣವಾಗಿ ತಿಳಿದುಕೊಂಡು ಆಯ್ಕೆಯಾಗಲು ಬೇಕಾಗುವಂತಹ ಸಂಪೂರ್ಣ ತಯಾರಿ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಈ ಒಂದು ನೇಮಕಾತಿಗೆ ತಯಾರಿಯನ್ನು ಆರಂಭಿಸಿ ಈ ಒಂದು ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು : eligibility criteria –
ಭಾರತ ದೇಶದ ನೌಕಾಪಡೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಅಗ್ನಿ ವೇರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಪಾಸ್ ಆಗಿರುವುದು ಕಡ್ಡಾಯವಾಗಿರುತ್ತದೆ.
ದ್ವಿತೀಯ ಪಿಯುಸಿ ಬದಲು ನೀವು ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಪಡೆದಿದ್ದರೂ ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತೀರಿ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗಮನಿಸಬೇಕಾದ ವಿಷಯವೇನೆಂದರೆ ಪಿಯುಸಿ ಸೈನ್ಸ್ ನಲ್ಲಿ ನೀವು ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ ಅರ್ಹತೆಗಳ ವಿವರ :
ಸ್ನೇಹಿತರೆ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಗಳೊಂದಿಗೆ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿರುವಂತಹ ಅವಯೋಮಿತಿ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ದಿನಾಂಕ ಅಂದರೆ, ಅಭ್ಯರ್ಥಿಗಳು 1 ನವೆಂಬರ್ 2003ರಿಂದ 30 ಏಪ್ರಿಲ್ 2007 ರ ಅವಧಿಯ ಒಳಗೆ ಜನಿಸಿದ್ದರೆ ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತೀರಿ ಎಂದು ಆದಿ ಸೂಚನೆಯಲ್ಲಿ ಪ್ರಕಟಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಹತೆಯನ್ನು ಹೊಂದಿದ್ದರೆ ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಮುಂದುವರೆಸಿರಿ.
ಏಕೆಂದರೆ ನೀವು ಅರ್ಜಿ ಸಲ್ಲಿಸುವ ಸಮಯದಲ್ಲಿ ಯಾವುದೇ ರೀತಿಯ ತಪ್ಪು ಮಾಹಿತಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಿದ ಆದಲ್ಲಿ ದಾಖಲೆಗಳ ಪರಿಶೀಲದ ಸಮಯದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಆದ್ದರಿಂದ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀವು ಗಮನಹರಿಸಿ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡ ನಂತರ ಮಾತ್ರ ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಆಯ್ಕೆಯಾಗುವಂತಹ ಅಗ್ನಿವೀರರಿಗೆ ಭಾರತೀಯ ನೌಕಾಪಡೆಯಲ್ಲಿ ಸಿಗುವ ಮಾಸಿಕ ಸಂಬಳದ ವಿವರ :
ಸ್ನೇಹಿತರೆ ಅಗ್ನಿ ವೀರರಾಗಿ ಆಯ್ಕೆಯಾದ ಬಳಿಕ ನಿಮಗೆ ನಾಲ್ಕು ವರ್ಷದ ಅವಧಿಯಲ್ಲಿ ಭಾರತೀಯ ಸೇವೆಯಲ್ಲಿ ಸಲ್ಲಿಸುವುದರ ಜೊತೆಗೆ ನಿಮಗೆ ಪದವಿ ಶಿಕ್ಷಣವನ್ನು ಮುಗಿಸುವಂತಹ ಅವಕಾಶ ಕೂಡ ಇರುತ್ತದೆ.
ಅದೇ ರೀತಿ ಪದವಿ ಶಿಕ್ಷಣ ಜೊತೆ ಹಾಗೂ ಸೇವೆಯ ಜೊತೆಗೆ ನಿಮಗೆ ಮಾಸಿಕ ಸಂಬಳವನ್ನು ಕೂಡ ನೀಡಲಾಗುತ್ತದೆ. ಅಂತಿಮವಾಗಿ ಆಯ್ಕೆಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಮೂವತ್ತು ಸಾವಿರ ರೂಪಾಯಿಯಿಂದ 40,000 ವರೆಗೆ ಮಾಸಿಕ ವೇತನವು ಇರಲಿದೆ. ದ್ವಿತೀಯ ಪಿಯುಸಿ ಪಾಸಾದಂತವರಿಗೆ ಇದೊಂದು ಉತ್ತಮ ಅವಕಾಶವೆಂದರೆ ತಪ್ಪಾಗಲಾರದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕಗಳ ವಿವರ :
ಸ್ನೇಹಿತರೆ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 550 ರೂಪಾಯಿಯನ್ನು ಪಾವತಿಸಬೇಕು. ಈ ಒಂದು ಅರ್ಜಿ ಶುಲ್ಕವೂ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯವಾಗಲಿದ್ದು, ಈ ಒಂದು ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ :
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 13ನೇ ಮೇ 2024 ರಿಂದ ಆರಂಭವಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಮೇ 2024 ರಂದು ಕೊನೆಗೊಳ್ಳುತ್ತದೆ.
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನಾವು ತಿಳಿದುಕೊಳ್ಳುವುದಾದರೆ, ಭಾರತೀಯ ನೌಕಾಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅಗ್ನಿವೀರ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಕೇಳಲಾಗುವಂತಹ ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಬರ್ತಿ ಮಾಡಿ ನಂತರ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ. ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ಪ್ರತಿಯೊಬ್ಬರಿಗೂ ಕೂಡ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ.
ಪ್ರತಿಯೊಬ್ಬರು ಈ ಒಂದು ಉಪಯುಕ್ತ ಮಾಹಿತಿಗಳನ್ನು ಸದುಪಯೋಗ ಪಡೆದುಕೊಳ್ಳಿ ಹಾಗೂ ನಿಮ್ಮ ಎಲ್ಲಾ ಕುಟುಂಬ ಬಾಂಧವರಿಗೂ ಹಾಗೂ ಸ್ನೇಹಿತ ಬಾಂಧವರಿಗೂ ಈ ಒಂದು ಮಾಹಿತಿಯನ್ನು ತಲುಪುವಂತೆ ಮಾಡಲು ಪ್ರತಿಯೊಬ್ಬರಿಗೂ ಶೇರ್ ಮಾಡಿ ಹಾಗೂ ಎಲ್ಲ ಉಪಯುಕ್ತ ಮಾಹಿತಿಗಳು ಅವರಿಗೂ ಕೂಡ ತಲುಪುವಂತೆ ಮಾಡಿ. ಇದೇ ರೀತಿಯ ಪ್ರತಿನಿತ್ಯ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.
ಇಲ್ಲಿಯವರೆಗೆ ಈ ಲೇಖನ ಓದಿದ್ದೀರಿ ಹಾಗೂ ಈ ಲೇಖನ ನಿಮಗೆ ಸಹಾಯವಾಗಿದೆ ಎಂದು ಭಾವಿಸುತ್ತಾ ನಾವಿಲ್ಲಿ ಅಭ್ಯರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಹಾಯವಾಗಲಿ ಎಂದು ಇದೇ ರೀತಿ ಮಾಹಿತಿಗಳನ್ನ ನೀಡುತ್ತಲೇ ಇರುತ್ತೇವೆ.
ಅದರಲ್ಲಿ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತೇವೆ ಹಾಗೂ ಸಾರ್ವಜನಿಕರಿಗೆ ಮತ್ತು ಎಲ್ಲರಿಗೂ ಸಹಾಯವಾಗಲೆಂದು ಸರ್ಕಾರದ ಅಧಿಕೃತ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತೇವೆ ಇಲ್ಲಿಯವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ :

FAQ
ಅರ್ಜಿ ಸಲ್ಲಿಸುವ ಕೊನೆ ದಿನಾಂಕ
27-5-2024
ಅರ್ಜಿ ಶುಲ್ಕ
ಅರ್ಜಿ ಶುಲ್ಕ 550 ರೂಪಾಯಿ
1 thought on “ಭಾರತೀಯ ನೌಕಾಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಭರ್ಜರಿ ನೇಮಕಾತಿ : ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ, ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ | Indian Navy Agniveer Recruitment 2024 ”