ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಲವಾರು ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ : ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ KEA GTTC Recruitment 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಲವಾರು ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ : ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ KEA GTTC Recruitment 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರರು, ಕರ್ನಾಟಕ ರಾಜ್ಯದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆರಾಮ್ ಮತ್ತು ಅಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.

ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳ ವಿವರ ಅರ್ಜಿ ಸಲ್ಲಿಸುವ ಮಾಹಿತಿಯ ವಿವರವನ್ನು ಈ ಒಂದು ಲೇಖನದಲ್ಲಿ ವಿವರವಾಗಿ ವಿವರಿಸಲಾಗಿದ್ದು ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಅಂಕಣವನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ ಹಾಗೂ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

KEA GTTC Recruitment 2024
KEA GTTC Recruitment 2024

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಉದ್ಯೋಗಗಳ ವಿವರವನ್ನು ದಿನನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ನೇಮಕಾತಿಯ ವಿವರವನ್ನು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ.

ಪದವಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಈ ಕೂಡಲೇ ಇಲ್ಲಿ ನೀಡಿರುವಂತಹ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಈ ಒಂದು ನೇಮಕಾತಿಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ

KEA GTTC Recruitment 2024
KEA GTTC Recruitment 2024

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಒಟ್ಟು 70ಕ್ಕಿಂತ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಒಂದು ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಈಗಲೇ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಿ. ಒಂದು ನೇಮಕಾತಿಯ ಬಗ್ಗೆ ಸಂಕ್ಷಿಪ್ತ ವಿವರವನ್ನು ಈ ಕೆಳಗಿನಂತೆ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಮಾಹಿತಿಯನ್ನು ಮೊದಲು ತಿಳಿದುಕೊಳ್ಳಿ.

  • ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ – ಕರ್ನಾಟಕ ಪರೀಕ್ಷಾ ಪ್ರಾಧಿಕಾರ
  • ಉದ್ಯೋಗ ಮಾಡುವ ಇಲಾಖೆ-* ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ
  • ಒಟ್ಟು ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಸಂಖ್ಯೆ – 74 ಹುದ್ದೆಗಳು
  • ಅರ್ಜಿ ಸಲ್ಲಿಸುವ ಪ್ರಕ್ರಿಯೆ – ಆನ್ಲೈನ್ ಮುಖಾಂತರ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18ನೇ ಮೇ 2024. ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ 74 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ನಾವು ಕೆಳಗೆ ನೀಡಿರುವಂತಹ ಅರ್ಹತೆಗಳ ವಿವರ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳ ವಿವರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ನೀಡಲಾಗುವ ಸಂಬಳದ ವಿವರ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ ವಿವರವನ್ನು ತಿಳಿದುಕೊಂಡು ನಂತರವೇ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮುಂದಾಗಿ.
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಇದರಲ್ಲಿ ಯಾವುದೇ ರೀತಿಯ ಸಂದೇಹ ಅಥವಾ ಮಾಹಿತಿ ಅರ್ಥವಾಗದೆ ಇದ್ದಲ್ಲಿ ನೀವು ಈ ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರಕಟಿಸಲಾಗಿರುವಂತಹ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿವರ : ಅಧಿಕಾರಿ, ಫೋರ್ ಮ್ಯಾನ್, ಬೋಧಕ, ತಂತ್ರಜ್ಞ ಸೇರಿದಂತೆ ವಿವಿಧ ಗ್ರೇಡ್ ಗಳಿಗೆ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಎಲ್ಲ ಹುದ್ದೆಗಳು ಸೇರಿ ಒಟ್ಟು 74 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ.
  • ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳ ವಿವರವನ್ನು ಈ ಕೆಳಗೆ ನೀಡಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರವನ್ನು ನಾವು ತಿಳಿದುಕೊಳ್ಳುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸುವಂತಹ ಆದಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾರಾಗಿರುವಂತೆ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿದ್ಯಾರ್ಥಿಯನ್ನು ಹೊಂದಿರಬೇಕು. ಅದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಈಗಲೇ ಆಧಿ ಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಪರಿಶೀಲಿಸಿಕೊಂಡ ನಿವಾರಣೆ ನಿಲ್ಲಿಸಿದರೆ ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆ ಪ್ರಕಾರ ನಿಗದಿಪಡಿಸಲಾಗಿರುವ ವಯೋಮಿತಿ ಅರ್ಹತೆ ವಿವರ :

ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿರುತ್ತದೆ. ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿರುತ್ತಾರೆ ಎಂದು ನಾವು ಈ ಕೆಳಗಿನ ಭಾಗದಲ್ಲಿ ನಾವು ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ನೇಮಕಾತಿ ಮಾಡಿಕೊಳ್ಳುತ್ತಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನಿಧಿಪಡಿಸಲಾಗಿರುವಂತಹ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ. ಸಾಮಾನ್ಯ ವರ್ಗದ ಅಡಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 27 ವರ್ಷಗಳಿಗೆ ನಿಗದಿಪಡಿಸಲಾಗಿದ್ದಾರೆ.

ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 30 ವರ್ಷಗಳಿಗೆ ನಿಗದಿಪಡಿಸಲಾಗಿದ್ದಾರೆ. ಅದೇ ರೀತಿ ಇನ್ನೂ ಉಳಿದ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದ್ದಾರೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಗರಿಷ್ಠ ವಯೋಮಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತೀರೋ ಆ ಹುದ್ದೆಗಳಿಗೆ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿ ಸಲ್ಲಿಸಿ.

KEA GTTC Recruitment 2024 / Application fee :

ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತಹ 74 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವು ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಬೇರೆ ಅರ್ಜಿ ಶುಲ್ಕ ಹಾಗೂ ಉಳಿದ ಅಭ್ಯರ್ಥಿಗಳಿಗೆ ಬೇರೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಅರ್ಜಿ ಶುಲ್ಕವನ್ನು ತಿಳಿದುಕೊಂಡು ನೀವು ಯಾವ ವರ್ಗದ ಅಡಿಯಲ್ಲಿ ಬರುತ್ತೀರೋ ಆ ವರ್ಗಗಳಿಗೆ ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ :

ಬಂಧುಗಳೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ 19 ಏಪ್ರಿಲ್ 2024 ರಿಂದ ಆರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18ನೇ ಮೇ 2024 ಆಗಿರುತ್ತದೆ.

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

ಅರ್ಜಿ ಸಲ್ಲಿಸುವುದು ಹೇಗೆ? ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗುವಂತಹ ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಬರ್ತೆ ಮಾಡಿ ನಂತರ ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಿ ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿದುಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಇಂತಹ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿಯೊಬ್ಬರ ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ.

ಇಂದಿನ ಈ ಲೇಖನ ನಿಮ್ಮೆಲ್ಲರಿಗೂ ಸಹಾಯವಾಗಿದೆ ಎಂದುಕೊಳ್ಳುತ್ತಾ ಇಲ್ಲಿಯವರೆಗೆ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಧನ್ಯವಾದಗಳು ನಾವಿಲ್ಲಿ ನಿಮಗಂತಲೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತಲೇ ಇರುತ್ತೇವೆ ನಿಮಗೆ ಇಂದಿನ ಈ ಉದ್ಯೋಗದ ಮಾಹಿತಿ ಸಹಾಯ ವಾಗಿದ್ದರೆ ಪ್ರತಿದಿನ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಏಕೆಂದರೆ ನಿಮಗಂತಲೆ ಇಂತಹ ಮಾಹಿತಿಗಳು ಇಲ್ಲಿ ಲಭ್ಯ ಇರುತ್ತವೆ.

ನೀವು ಕೂಡ GTTC ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕಾದರೆ ಮೊಲೆಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅದರ ಮುನ್ನ ಪ್ರಾರಂಭ ದಿನಾಂಕ ತಿಳಿದುಕೊಳ್ಳಿ ನಂತರ ಎಷ್ಟು ವಯೋಮಿತಿ ಇರಬೇಕಾಗುತ್ತದೆ ಇದಾದ ನಂತರ ಅರ್ಜಿ ಶುಲ್ಕ ಎಷ್ಟಿರುತ್ತೆ ಹೇಗೆ ಆಯ್ಕೆ ಮಾಡಿಕೊಳ್ಳುತ್ತಾರೆ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳುತ್ತಾರೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳುತ್ತಾರ ಎಂಬುದನ್ನು ಅರ್ಥ ಮಾಡಿಕೊಳ್ಳಿ.

ಕೊನೆಯದಾಗಿ ಪ್ರತಿ ತಿಂಗಳ ಎಷ್ಟು ವೇತನ ನೀಡುತ್ತಾರೆ ವಯೋಮಿತಿ ಪಡೆಯುವುದಕ್ಕೆ ಕೂಡ ಇದೆಯಾ ಎಂದು ಇಷ್ಟೆಲ್ಲ ಆಯ್ಕೆ ಮಾಡಿಕೊಂಡು ನಂತರವೇ ಕೊನೆದಾಗಿ ಹೀಗೆ ಅರ್ಜಿ ಸಲ್ಲಿಸಬೇಕು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾ ಎಂಬುದನ್ನು ತಿಳಿದುಕೊಂಡ ನಂತರವೇ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಇಂದಿನ ಈ ಲೇಖನ ನಿಮ್ಮೆಲ್ಲರಿಗೂ ಸಹಾಯವಾಗಿದೆ ಎಂದುಕೊಳ್ಳುತ್ತಾ ಇಲ್ಲಿಯವರೆಗೆ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಧನ್ಯವಾದಗಳು ನಾವಿಲ್ಲಿ ನಿಮಗಂತಲೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತಲೇ ಇರುತ್ತೇವೆ ನಿಮಗೆ ಇಂದಿನ ಈ ಉದ್ಯೋಗದ ಮಾಹಿತಿ ಸಹಾಯ ವಾಗಿದ್ದರೆ ಪ್ರತಿದಿನ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಏಕೆಂದರೆ ನಿಮಗಂತಲೆ ಇಂತಹ ಮಾಹಿತಿಗಳು ಇಲ್ಲಿ ಲಭ್ಯ ಇರುತ್ತವೆ.

ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಇಂತಹ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿಯೊಬ್ಬರ ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ.

ಇಲ್ಲಿಯವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರ ಧನ್ಯವಾದಗಳು. ಈ ಲೇಖನ ನಿಮ್ಮ ಸ್ನೇಹಿತ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ ಅವರಿಗೂ ಕೂಡ ಬಹಳ ಸಹಾಯಕಾರಿಯಾಗುತ್ತದೆ.

FAQ

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?

ಕನಿಷ್ಠ 18 ರಿಂದ 27

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

ಅರ್ಜಿ ಆರಂಭ 18 ಏಪ್ರಿಲ್ ಅರ್ಜಿ ಕೊನೆ 18 ಮೇ

Leave a Comment