ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗ ಮಾಡಬಯಸುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಹೊಸ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ ಏಕೆಂದರೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿದ್ದು ನಮ್ಮ ಈ ಲೇಖನದಲ್ಲಿ ನೀಡಲಾಗಿರುವ ಅರ್ಹತೆಗಳ ವಿವರ ವೇತನಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಅರ್ಜಿ ಶುರ್ಗಗಳ ವಿವರವನ್ನು ತೆಗೆದುಕೊಂಡು ತಡ ಮಾಡದೆ ಈಗಲೇ ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅವುಗಳಲ್ಲಿ ಜಲಸಂಪನ್ಮೂಲ ಇಲಾಖೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪೌರಾಡಳಿತ ನಿರ್ದೇಶನಾಲಯ ಸೇರಿದಂತೆ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗವು, ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಇದೀಗ ಅಧಿಸೂಚನೆ ಹೊರಡಿಸಿ ಅದರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಕನ್ನಡ ಜಾಬ್ಸ್ ವೆಬ್ಸೈಟ್ನಲ್ಲಿ ನಾವು ದಿನನಿತ್ಯ ಕರ್ನಾಟಕ ರಾಜ್ಯ ಸರ್ಕಾರದ ಹುದ್ದೆಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ನೀಡಲಿದ್ದೇವೆ.
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಇದೀಗ ಕೈಗಾರಿಕಾ ವಾಣಿಜ್ಯ ಇಲಾಖೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಲಸಂಪನ್ಮೂಲ ಇಲಾಖೆ ಹೋರಾಡಳಿತ ನಿರ್ದೇಶನಾಲಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 486 ಹುದ್ದೆಗಳಿಗೆ ಭರ್ಜರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.
KPSC Group C Jobs – ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಹುದ್ದೆಗಳ ವಿವರ :
Table of Contents
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಒಟ್ಟು ವಿವಿಧ ಏಳು ಇಲಾಖೆಗಳಲ್ಲಿ ಖಾಲಿ ಇರುವಂತೆ ಕಿರಿಯ ಇಂಜಿನಿಯರ್ ಸಹಾಯಕ ಗ್ರಂಥ ಪಾಲಕ ಸೇರಿದಂತೆ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಲ್ಲ ಇಲಾಖೆಗಳು ಸೇರಿ ಒಟ್ಟು 486 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಯಾವ ಇಲಾಖೆಗಳಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳಲು ಬಯಸುವುದಾದರೆ ಈ ಕೆಳಗಿನಂತಿರುತ್ತದೆ.
- ಕರ್ನಾಟಕ ಮತ್ತು ವಾಣಿಜ್ಯ ಇಲಾಖೆಯಲ್ಲಿ – ಕೈಗಾರಿಕಾ ವಿಸ್ತರಣಾಧಿಕಾರಿ
- ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ – ಸಹಾಯಕ ಗ್ರಂಥಪಾಲಕ
- ಜಲ ಸಂಪನ್ಮೂಲ ಇಲಾಖೆಯಲ್ಲಿ – ಕಿರಿಯ ಇಂಜಿನಿಯರ್
- ಅಂತರ್ಜಲ ನಿರ್ದೇಶನಾಲಯದಲ್ಲಿ – ಕಿರಿಯ ಇಂಜಿನಿಯರ್
- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – ಕಿರಿಯ ಇಂಜಿನಿಯರ್
- ಪೌರಾಡಳಿತ ನಿರ್ದೇಶನಾಲಯದಲ್ಲಿ – ಸಹಾಯಕ ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು, ಕಿರಿಯ ಆರೋಗ್ಯ ನಿರೀಕ್ಷಕರು ಒಟ್ಟು ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಹುದ್ದೆಗಳನ್ನು ಸೇರಿ ಒಟ್ಟು 486 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಎಲ್ಲ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಹಲವಾರು ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಯಾವ ಹುದ್ದೆಗಳಿಗೆ ಯಾವ ವಯೋಮಿತಿ ಹಾಗೂ ಯಾವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಸುವಂತೆ ಈ ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಲಿದ್ದೇವೆ.
Educational Qualification – ಕರ್ನಾಟಕ ಲೋಕಸೇವಾ ಆಯೋಗವು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ಅರ್ಹತೆಗಳೇನು?
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್ ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಾಗೂ ಐಟಿಐ ಮುಗಿಸಿದರು ಕೂಡ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹರಿರುತ್ತಾರೆ.
ಈ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆಗಳ ವಿವರವನ್ನು ಇನ್ನು ಸಂಪೂರ್ಣವಾಗಿ ನೀವು ತಿಳಿದುಕೊಳ್ಳಲು ಬಯಸುವುದಾದರೆ ಈ ಕೂಡಲೇ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆದಿ ಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವಂತಹ ವಯೋಮಿತಿ ಅರ್ಹತೆಗಳ ವಿವರಗಳು : KPSC Group C Jobs
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿಯು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
- ಪ್ರವರ್ಗ 2a 2b 3a 3b ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರುವುದು ಕಡ್ಡಾಯವಾಗಿದೆ ಹಾಗೂ ಗರಿಷ್ಠ ವಯೋಮಿತಿಯನ್ನು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ವರ್ಗಗಳಿಗೆ ಅನುಗುಣವಾಗಿ ಈ ಒಂದು ವಯಮಿತಿಯನ್ನು ನಿಗದಿಪಡಿಸಲಾಗಿದ್ದು ಈ ಒಂದು ವಯೋಮಿತಿಯನ್ನು ಕೊನೆಯ ದಿನಾಂಕದ ಒಳಗಾಗಿ ಹೊಂದಿರುವುದು ಕಡ್ಡಾಯವಾಗಿದೆ.
- ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ಹೊಂದಿರಬೇಕು ಅಥವಾ 35 ವರ್ಷದ ಒಳಗಿರಬೇಕು. ಇತರೆ ಹಿಂದುಳಿದ ವರ್ಗಗಳಲ್ಲಿ ಬರುವಂತಹ ಅಭ್ಯರ್ಥಿಗಳು ಗರಿಷ್ಠ 38 ವರ್ಷದ ಒಳಗಿರಬೇಕು.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳು ಗರಿಷ್ಠ 40 ವರ್ಷ ಹೊಂದಿರಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಒಂದು ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯಲ್ಲಿ ಬರುವಂತವರು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆ ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವಂತಹ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 600
- ಪ್ರವರ್ಗ 2a 2b 3a 3b ಅಭ್ಯರ್ಥಿಗಳಿಗೆ – ರೂ.300
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 – ಅರ್ಜಿ ಶುಲ್ಕ ಇರುವುದಿಲ್ಲ.
- ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ – ರೂ. 50
ಸ್ನೇಹಿತರೆ ಈ ಮೇಲೆ ತಿಳಿಸಿರುವಂತೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಂದರೆ ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕದ ವಿವರವನ್ನು ನಾವು ನೋಡುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ಶುಲ್ಕವನ್ನು ಪಾವತಿಸಬೇಕು ಹಾಗೂ ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ೩೦೦ ರೂಪಾಯಿಯನ್ನು ಪಾವತಿಸಬೇಕು ಹಾಗೂ ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂಪಾಯಿಯನ್ನು ಪಾವತಿಸಬೇಕು ಹಾಗೂ ಇನ್ನುಳಿದ ವರ್ಗಗಳ ಅಭ್ಯರ್ಥಿಗಳಾದಂತಹ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಈ ವರ್ಗದ ಅಭ್ಯರ್ಥಿಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ :
- ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 29ನೇ ಏಪ್ರಿಲ್ 2024
- ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28ನೇ ಮೇ 2024 ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವಂತಹ ಈ ಒಂದು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
- ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸುವ ಹುದ್ದೆಗಳ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಪರಿಶೀಲನೆ ಮಾಡಿಕೊಳ್ಳಿ. ನಂತರ ನೀವು ಎಲ್ಲ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಿ. ಇದೇ ರೀತಿ ನಮ್ಮ ಈ ಮಾಹಿತಿಗಳು ನಿಮಗೆ ಉಪಯುಕ್ತ ಅನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.
ಇಲ್ಲಿಯವರೆಗೆ ಈ ಲೇಖನ ಓದಿ ನಿಮಗೆಲ್ಲ ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ನಾವಿಲ್ಲಿ ನಿಮಗಿಂತಲೂ ಇದೇ ರೀತಿ ಮಾಹಿತಿಗಳನ್ನ ನೀಡುತ್ತಲೇ ಇರುತ್ತೇವೆ ಹೀಗಾಗಿ ಎಲ್ಲರೂ ಪ್ರತಿದಿನ ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿ ಧನ್ಯವಾದಗಳು.
ಯಾರೆಲ್ಲ ಕೆಪಿಎಸ್ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರೋ ಇವರಿಗೆಲ್ಲ ಮತ್ತೊಮ್ಮೆ ವಿಶೇಷ ಸೂಚನೆ ಏನೆಂದರೆ ನೀವು ಪ್ರಾರಂಭದಿಂದ ಕೊನೆವರೆಗೂ ಲೇಖನ ಓದಿದ್ದರೆ ಮತ್ತೊಮ್ಮೆ ಅರ್ಥ ಮಾಡಲು ಬಯಸುತ್ತೇನೆ ನೀವು ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಪ್ರಾರಂಭ ದಿನಾಂಕ ಹಾಗೂ ಅರ್ಜಿ ಕೊನೆಯ ದಿನಾಂಕ ಅರ್ಥ ಮಾಡಿಕೊಳ್ಳಿ ಮತ್ತೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಅಥವಾ ಅರ್ಜಿ ಸಲ್ಲಿಸುವ ಅಡ್ರೆಸ್ ಪ್ರಮುಖವಾಗಿ ಅರ್ಥ ಮಾಡಿಕೊಂಡು ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಇದರ ಮುನ್ನ ನೀವು ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಏನು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಷ್ಟು ವೇತನ ನೀಡುತ್ತಾರೆ ಇದೆಲ್ಲವನ್ನ ಅರ್ಥಮಾಡಿಕೊಂಡಿದ ನಂತರವೇ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದು.
ಯಾರೆಲ್ಲ ಕೆಪಿಎಸ್ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರೋ ಇವರಿಗೆಲ್ಲ ಮತ್ತೊಮ್ಮೆ ವಿಶೇಷ ಸೂಚನೆ ಏನೆಂದರೆ ನೀವು ಪ್ರಾರಂಭದಿಂದ ಕೊನೆವರೆಗೂ ಲೇಖನ ಓದಿದ್ದರೆ ಮತ್ತೊಮ್ಮೆ ಅರ್ಥ ಮಾಡಲು ಬಯಸುತ್ತೇನೆ ನೀವು ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಪ್ರಾರಂಭ ದಿನಾಂಕ ಹಾಗೂ ಅರ್ಜಿ ಕೊನೆಯ ದಿನಾಂಕ ಅರ್ಥ ಮಾಡಿಕೊಳ್ಳಿ ಮತ್ತೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಅಥವಾ ಅರ್ಜಿ ಸಲ್ಲಿಸುವ ಅಡ್ರೆಸ್ ಪ್ರಮುಖವಾಗಿ ಅರ್ಥ ಮಾಡಿಕೊಂಡು ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಇಷ್ಟೆಲ್ಲದೆ ಮುಖ್ಯವಾಗಿ ಅರ್ಜಿ ಶುಲ್ಕ ಎಷ್ಟಿದೆ ವಯೋಮಿತಿ ಸಡಿಲಿಕ್ಕೆ ಪ್ರತಿಯೊಂದು ಅರ್ಥಮಾಡಿಕೊಂಡಿದ ನಂತರವೇ ಈ ಲೇಖನ ನಿಮಗೆ ಅರ್ಥವಾದ ನಂತರವೇ ಕೊನೆಯದಾಗಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಲ್ಲಿವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಡಿ.
ಇಲ್ಲಿಯವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.
FAQ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..?
ಅರ್ಜಿ ಪ್ರಾರಂಭ 29ನೇ ಏಪ್ರಿಲ್ 2024 ಕೊನೆಯ ದಿನಾಂಕ 28ನೇ ಮೇ 2024
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು..?
18 ವರ್ಷ ಪೂರೈಸಬೇಕು.