ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಸೂಚನೆ ಬಿಡುಗಡೆಯಾಗಿದೆ.
ಮಂಡ್ಯ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಸೂಚನೆ ಹೊರಡಿಸಿದ್ದು ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಲು ಅರ್ಹರಾ? ಎಂಬ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಈ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಬಂದ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಿಮಗೆ ಗೊತ್ತಿರುವ ಹಾಗೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಹುದ್ದೆಗಳಿಗೆ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.
Table of Contents
ಅದೇ ರೀತಿ ಇಂದಿನ ಈ ಲೇಖನದಲ್ಲಿ ನಾವು ಮಂಡ್ಯ ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡೆ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ 50ಕ್ಕೂ ಹೆಚ್ಚು ಜವಾನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ.
ಪ್ರಮುಖ ವಿಷಯವೇನೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು. ಆದ್ದರಿಂದ ಪ್ರತಿಯೊಬ್ಬ 10ನೇ ತರಗತಿ ಪಾಸಾದ ಅಂತಹ ಅಭ್ಯರ್ಥಿಗಳ ಈ ಒಂದು ಅವಕಾಶವನ್ನು ಉಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
Mandya District Court recruitment 2024 – ಈ ನೇಮಕಾತಿಯ ಒಂದು ಸಂಕ್ಷಿಪ್ತ ವಿವರ :
• ನೇಮಕಾತಿ ಸಂಸ್ಥೆ : ಮಂಡ್ಯ ಜಿಲ್ಲಾ ನ್ಯಾಯಾಲಯ
• ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ -41 ಹುದ್ದೆಗಳು
• ವೇತನ – ನೇಮಕಾತಿ ಅಧಿಸೂಚನೆ ಪ್ರಕಾರ ( ಸಂಪೂರ್ಣ ವಿವರವನ್ನು ಲೇಖನ ಕೊನೆಯ ಭಾಗದಲ್ಲಿ ತಿಳಿಸಲಾಗಿದೆ )
• ಉದ್ಯೋಗ ಸ್ಥಳ : ಮಂಡ್ಯ ಜಿಲ್ಲೆ
ಸ್ನೇಹಿತರೆ ಈ ಒಂದು ಮೇಲಿನ ಭಾಗದಲ್ಲಿ ನೀವು ನೇಮಕಾತಿಗೆ ಸಂಬಂಧಿಸಿದಂತಹ ಸಂಕ್ಷಿಪ್ತ ವಿವರವನ್ನು ತಿಳಿದುಕೊಂಡಿರಿ. ಈಗ ನಾವು ಈ ನೇಮಕಾತಿಗೆ ಸಂಬಂಧಿಸಿದಂತಹ ಸಂಪೂರ್ಣ ಸಮಗ್ರ ವಿವರವನ್ನು ನಾವು ನಿಮಗೆ ತಿಳಿಸಲಿದ್ದು ಪ್ರತಿಯೊಬ್ಬರು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. ಏಕೆಂದರೆ ನೀವು ಸರಿಯಾದ ಮಾಹಿತಿಯನ್ನು ತಿಳಿದುಕೊಳ್ಳದೆ ಇದ್ದಲ್ಲಿ ನಿಮಗೆ ಅರ್ಜಿ ಸಲ್ಲಿಸಲು ತೊಂದರೆಗಳಾಗಬಹುದು. ಈ ಒಂದು ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾದಂತಹ ಅರ್ಹತೆಗಳ ವಿವರ, ವಯೋಮಿತಿ ಅರ್ಹತೆಗಳ ವಿವರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳದ ವಿವರ, ಅರ್ಜಿ ಸಲ್ಲಿಸಲು ಬೇಕಾಗುವಂತಹ ಪ್ರಮುಖ ದಿನಾಂಕಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳ ಬೆವರನ್ನು ಕೂಡ ಈ ಒಂದು ಲೇಖನದಲ್ಲಿ ನಾವು ನಿಮಗೆ ಸಂಪೂರ್ಣವಾಗಿ ತಿಳಿಸಿರುತ್ತೇವೆ.
ಮಂಡ್ಯ ಜಿಲ್ಲಾ ನ್ಯಾಯಾಲಯ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :
ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 41 ಜವಾನ್ ಹುದ್ದೆಗಳಿಗೆ ಇದೀಗ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳ ವಿವರ ವಯೋಮಿತಿ ಅರ್ಹತೆಗಳ ವಿವರಕ್ಕಾಗಿ ಕೆಳಗಿನ ಲೇಖನವನ್ನು ಓದುವುದನ್ನು ಮುಂದುವರಿಸಿರಿ.
ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹರಾ?
ಮಂಡ್ಯ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ 41 ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರವನ್ನು ನಾವು ತಿಳಿದುಕೊಳ್ಳುವುದಾದರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವಂತಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಥಿಯಲ್ಲಿ ಪಾಸ್ ಆಗಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಒಂದು ವಿದ್ಯಾರ್ಥಿಯ ಜೊತೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ಸಮಾನ ವಿದ್ಯಾರ್ಹತೆ ಬಗ್ಗೆ ನಾವು ನೋಡುವುದಾದರೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನಡೆಸುವಂತಹ 10ನೇ ತರಗತಿ ಅಥವಾ ವಿವಿಧ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಅರ್ಜಿ ಸಲ್ಲಿಸಲು ಅರ್ಹರು.
ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು?
ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಕಾಲಿ ಇರುವಂತ 41 ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು ನಿಗದಿಪಡಿಸಿದ್ದಾರೆ. ಅದಿಸೂಚನೆಯಲ್ಲಿ ತಿಳಿಸಿರುವಂತೆ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅದೇ ರೀತಿ ನಾವು ನಿಗದಿಪಡಿಸಲಾಗಿರುವ ಗರಿಷ್ಠ ವಯೋಮಿತಿಯ ಬಗ್ಗೆ ನಾವು ತಿಳಿದುಕೊಳ್ಳುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷದ ಒಳಗಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ 2a 2b 3a 3b ವರ್ಗದ ಅಭ್ಯರ್ಥಿಗಳು ಗರಿಷ್ಠ 38 ವರ್ಷದ ಒಳಗಿರಬೇಕು. ಇವರನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ I ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳು ಗರಿಷ್ಠ 40 ವರ್ಷದ ಒಳಗಿರುವುದು ಕಡ್ಡಾಯವಾಗಿರುತ್ತದೆ. ಈ ಒಂದು ವಯೋಮಿತಿಯಲ್ಲಿ ಇರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ.
ಜವಾನ್ ಹುದ್ದೆಗಳಿಗೆ ಆಯ್ಕೆ ವಿಧಾನ ಹೇಗೆ ಇರಲಿದೆ?
ಬಂಧುಗಳೇ ನೀವು ಇದೀಗ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಹತೆಗಳ ವಿವರವನ್ನು ತಿಳಿದುಕೊಂಡಿರಿ. ಈಗ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದಂತಹ ಅಭ್ಯರ್ಥಿಗಳನ್ನು ಆಯ್ಕೆ ಹೇಗೆ ಮಾಡಿಕೊಳ್ಳುತ್ತಾರೆ ಎಂದು ನಾವು ತಿಳಿದುಕೊಳ್ಳೋಣ. ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ಸಿದ್ಧಪಡಿಸಿ ಒಂದು ಹುದ್ದೆಗಳಿಗೆ ಹತ್ತು ಅಭ್ಯರ್ಥಿಗಳಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ನಂತರ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹಾಗೂ ದಾಖಲೆಗಳ ಪರಿಶೀಲನೆ ಮಾಡುವುದರ ಮುಖಾಂತರ ಅಭ್ಯರ್ಥಿಗಳನ್ನು ಗಳಿಸಿದಂತಹ ಅಂಕಗಳ ಆಧಾರದ ಮೇಲೆ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಸಂಪೂರ್ಣವಾಗಿ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ರೀತಿ ಮಾಹಿತಿ ನಿಮಗೆ ಅರ್ಥವಾಗಿರದೆ ಇದ್ದಲ್ಲಿ ನೀವು ಮಂಡ್ಯ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಅವಕಾಶವಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಭರ್ಜರಿ ಮಾಸಿಕ ಸಂಬಳ : ಮಾಸಿಕ ಸಂಬಳದ ಜೊತೆಗೆ ಇತರೆ ಭತ್ಯೆ :
ಹೌದು ಸ್ನೇಹಿತರೆ, ಇವುಗಳು ಸರ್ಕಾರಿ ಹುದ್ದೆಗಳಾಗಿರುವುದರಿಂದ ಜವಾನ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 17000 ರೂಪಾಯಿಯಿಂದ 28,950 ರೂಪಾಯಿಯವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ಮಾಸಿಕ ವೇತನದ ಜೊತೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇತರೆ ಸರ್ಕಾರಿ ಭದ್ಯಗಳು ಕೂಡ ಲಭ್ಯವಿರಲಿದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕಗಳ ವಿವರ :
ಮಂಡ್ಯ ಜಿಲ್ಲಾ ನ್ಯಾಯಾಲಯ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯ ಪ್ರಕಾರ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವು ವರ್ಗಗಳಿಗೆ ಅನುಗುಣವಾಗಿ ಇದ್ದು ಅದನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 300 ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
• ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ 2a 2b 3a 3b ವರ್ಗಕ್ಕೆ ಸೇರಿದಂತಹ ಅಭ್ಯರ್ಥಿಗಳಿಗೆ 150 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಹಾಗೂ ಅಂಗವಿಕಲ ವರ್ಗಕ್ಕೆ ಸೇರಿದಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ವಿರುವುದಿಲ್ಲ ಆದ್ದರಿಂದ ಈ ಒಂದು ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರವನ್ನು ಇಲ್ಲಿ ನೀಡಲಾಗಿದೆ
• ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ : 03ನೇ ಮೇ 2024
• ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ : 03ನೇ ಜೂನ್ 2024
ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ ಲಿಂಕ್ : https://recruitmenthck.kar.nic.in/district/mdy/gdp/home.php
ಸ್ನೇಹಿತರೆ ಇಲ್ಲಿಯವರೆಗೆ ನೀವು ಈ ಲೇಖನ ಓದಿದ್ದರೆ ನಿಮಗೇನು ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ಏನೆಂದರೆ ನಾವಿಲ್ಲಿ ಇದೇ ರೀತಿ ಮಾಹಿತಿಗಳನ್ನ ನಿಮಗಂತಲೇ ನೀಡುತ್ತೇವೆ ಹಾಗೂ ನಿಮಗೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿಗಳು ಬೇಕಾಗಿದ್ದಲ್ಲಿ ಈ ಕೂಡಲೇ ಈ ಲೇಖನವನ್ನು ಶೇರ್ ಮಾಡಿ ನಿಮ್ಮ ಸ್ನೇಹಿತ ಸ್ನೇಹಿತರಿಗೂ ಸಹಾಯವಾಗುತ್ತೆ ಹಾಗೂ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು.
ಜಿಲ್ಲಾ ಕೋರ್ಟ್ ನಲ್ಲಿ ನಲ್ಲಿ ಪರೀಕ್ಷೆ ಇಲ್ಲದ ನೇರ ನೇಮಕಾತಿ ಅಂದರೆ ನೇರವಾಗಿ ಸಂದರ್ಶನ ಮೂಲಕ ಕೇವಲ ವರ್ಷದಲ್ಲಿ ಒಂದರಿಂದ ಎರಡು ಬಾರಿ ಮೂರು ಬಾರಿ ಸಿಗುತ್ತೆ ಈ ಬಾರಿ ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಅವಕಾಶ ಸಿಕ್ಕಿದೆ ಯಾರೆಲ್ಲಾ ಕೋರ್ಟ್ ನಲ್ಲಿ ಕೆಲಸ ಮಾಡಬೇಕು ಎಂದು ಕನಸಿಕೊಂಡಿದ್ದೀರೋ ನಿಮಗೆಲ್ಲರಿಗೂ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಹೌದು ಜಸ್ಟ್ ನೀವು ಸಂದರ್ಶನ ನೀಡಿ ಹುದ್ದೆಗಳಿಗೆ ಆಯ್ಕೆಯಾಗಬೇಕು.
ನಿಮಗೂ ಕೂಡ ಇಂದಿನ ಈ ಲೇಖನ ಸಹಾಯ ವಾಗಿದ್ದರೆ ತಪ್ಪದೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ನಾವಿಲ್ಲಿ ನಿಮಗೆ ಅಂತಲೇ ಇದೇ ರೀತಿ ಮಾಹಿತಿಗಳನ್ನು ನೀಡುತ್ತೇವೆ. ಅದರಲ್ಲಿ ಹೆಚ್ಚಾಗು ಜಾಬ್ಸ್ ಗಳ ಬಗ್ಗೆ ಅತಿ ಹೆಚ್ಚು ಮುಖ್ಯವಾಗಿ ಮಾಹಿತಿ ನೀಡುತ್ತೇವೆ ನಿಮಗೂ ಕೂಡ ಪ್ರತಿದಿನ ಜಾಬ್ಸ್ ಮಾಹಿತಿ ಬೇಕಾದರೆ ತಪ್ಪದೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
ಸ್ನೇಹಿತರೆ ಇಲ್ಲಿಯವರೆಗೆ ನೀವು ಈ ಲೇಖನ ಓದಿದ್ದರೆ ನಿಮಗೇನು ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ಏನೆಂದರೆ ನಾವಿಲ್ಲಿ ಇದೇ ರೀತಿ ಮಾಹಿತಿಗಳನ್ನ ನಿಮಗಂತಲೇ ನೀಡುತ್ತೇವೆ ಹಾಗೂ ನಿಮಗೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿಗಳು ಬೇಕಾಗಿದ್ದಲ್ಲಿ ಈ ಕೂಡಲೇ ಈ ಲೇಖನವನ್ನು ಶೇರ್ ಮಾಡಿ ನಿಮ್ಮ ಸ್ನೇಹಿತ ಸ್ನೇಹಿತರಿಗೂ ಸಹಾಯವಾಗುತ್ತೆ ಹಾಗೂ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು.
FAQ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ
ಅರ್ಜಿ 03ನೇ ಮೇ 2024 ಪ್ರಾರಂಭ ಮತ್ತು ಅರ್ಜಿ ಕೊನೇ 03ನೇ ಜೂನ್ 2024