PDO ಹುದ್ದೆಗಳಿಗೆ ಇನ್ನು ಅರ್ಜಿ ಸಲ್ಲಿಸಿಲ್ಲವೆ? ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಮುಖ ಮಾಹಿತಿ ಬಿಡುಗಡೆ : ಈಗಲೇ ತೆಗೆದುಕೊಂಡು ಅರ್ಜಿ ಸಲ್ಲಿಸಿ | PDO Recruitment 2024 

PDO ಹುದ್ದೆಗಳಿಗೆ ಇನ್ನು ಅರ್ಜಿ ಸಲ್ಲಿಸಿಲ್ಲವೆ? ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಮುಖ ಮಾಹಿತಿ ಬಿಡುಗಡೆ : ಈಗಲೇ ತೆಗೆದುಕೊಂಡು ಅರ್ಜಿ ಸಲ್ಲಿಸಿ | PDO Recruitment 2024 

 ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಯ ಕನಸು ಎಂದರೆ PDO ಹುದ್ದೆಗಳಿಗೆ ಆಯ್ಕೆಯಾಗುವುದು. ಇಂತಹ ಕನಸನ್ನು ಹೊತ್ತುಕೊಂಡಿರುವ ಹಲವಾರು ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯದ್ಯಂತ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಬೇಕಾಗಿರುವ ವಿವರ ಇಲ್ಲಿದೆ.

PDO Recruitment 2024 
PDO Recruitment 2024 

 ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಒಂದು ಜಾಲತಾಣದಲ್ಲಿ ನಾವು ದಿನಂಪ್ರತಿ ಸರ್ಕಾರಿ ಉದ್ಯೋಗಗಳಿಗೆ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಗಳನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಒಂದು ವಿವರವನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಈ ಒಂದು ಉತ್ತಮ ಅವಕಾಶದಿಂದ ವಂಚಿತರಾಗದೆ ಈಗಲೇ ಅರ್ಜಿ ಸಲ್ಲಿಸಿ.

Table of Contents

PDO ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವಿವರ : 

• ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ : ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ 

• ಒಟ್ಟು ಖಾಲಿ ಹುದ್ದೆಗಳ ನೇಮಕಾತಿ ಸಂಖ್ಯೆ : 247 ಹುದ್ದೆಗಳು 

• ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ : 70,850/- ರವರೆಗೆ 

• ಉದ್ಯೋಗ ಸ್ಥಳ : ಕರ್ನಾಟಕ 

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಹುದ್ದೆಗಳ ವಿವರ : 

 ಬಂಧುಗಳೇ ಕರ್ನಾಟಕ ಲೋಕಸಭಾ ಆಯೋಗವು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಒಂದು ನೇಮಕಾತಿಯೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳಿವೆ ಎಂದು ನೋಡಿಕೊಂಡು ನಂತರ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಒಟ್ಟು ಕರ್ನಾಟಕ ರಾಜ್ಯದಂತ 247 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಅವರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅವರಿಗೆ ಪೋಸ್ಟಿಂಗ್ ನೀಡಲಾಗುವುದು. ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳ ವಿವರ ಹಾಗೂ ವಯೋಮಿತಿ ಅರ್ಹತೆಗಳ ವಿವರವನ್ನು ಇಲ್ಲಿ ಕೆಳಗಿನ ಲೇಖನದಲ್ಲಿ ನೀಡಲಾಗಿದೆ. ಇದೇ ರೀತಿಯನ್ನು ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಮಾಡಿಕೊಂಡು ದಿನನಿತ್ಯ ಮಾಹಿತಿಯನ್ನು ಪಡೆಯಿರಿ

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು?

 ಸ್ನೇಹಿತರೆ ನೀವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ನೀವು ಕೆಲವೊಂದಿಷ್ಟು ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತೀರಿ. ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿದ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕಾನೂನು ರಿತ್ಯ ಸ್ಥಾಪಿತವಾದ ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿಮಗೆ ಬೇಕಾಗಿದ್ದಲ್ಲಿ ನೀವು ಈಗಲೇ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನಾ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯ ವಿವರ : 

 ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವಂತಹ ಅಧಿಸೂಚನೆಯ ಪ್ರಕಾರ ಪಂಚಾಯತ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಒಂದೇ ಆಗಿದ್ದು ಆದರೆ ಗರಿಷ್ಠ ವಯೋಮಿತಿಯು ಮೀಸಲಾತಿ ವರ್ಗಗಳಿಗೆ ಅನುಗುಣವಾಗಿ ವಯಸ್ಸಲ್ಲಿಕೆಯನ್ನು ನೀಡಲಾಗಿರುತ್ತದೆ. 

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ನಿಗದಿಪಡಿಸಲಾಗಿದೆ. ಅದೇ ರೀತಿ ಗರಿಷ್ಠ ವಯೋಮಿತಿಯನ್ನು ನಾವು ನೋಡುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿಯು 35 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಇನ್ನು ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಹಲವಾರು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಮಿತಿಯು 38 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿ ವರ್ಗದವರಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಕೆಟಗರಿ ಒನ್ ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯು 40 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಗರಿಷ್ಠ ವಯೋಮಿತಿ ಒಳಗಡೆ ಬರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ. ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಒಮ್ಮೆ ಶೈಕ್ಷಣಿಕ ಅರ್ಹತೆಗಳ ವಿವರ ಹಾಗೂ ವಯೋಮಿತಿ ಅರ್ಹತೆಗಳ ವಿವರವನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಿ.

 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕವನ್ನು ಪಾವತಿಸಬೇಕು : 

 ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವಂತಹ ಅಧಿಸೂಚನೆಯ ಪ್ರಕಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 300 ರೂಪಾಯಿಯ ಅರ್ಜಿ ಶುಲ್ಕವನ್ನು ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಆದ್ದರಿಂದ ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದರಿಂದ ಇದನ್ನು ಸದುಪಯೋಗಪಡಿಸಿಕೊಳ್ಳಿ. 

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

 ಸ್ನೇಹಿತರೆ ನೀವು ಕರ್ನಾಟಕ ಲೋಕಸೇವಾ ಆಯೋಗವು ಅಥವಾ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ವೆಬ್ಸೈಟ್ ಆಗಿರುವಂತ www.kpsc.kar.nic.in ಜಾಲತನಕ್ಕೆ ಭೇಟಿ ನೀಡಿ ನೀವು ಒಂಟೆ ರಿಜಿಸ್ಟ್ರೇಷನ್ ಮಾಡಿ ನಂತರ ನೇರವಾಗಿ ನೀವು ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗವನ್ನು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ : 

 ಆತ್ಮೀಯ ಸ್ನೇಹಿತರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ ಏನೆಂದು ನೋಡುವುದಾದರೆ, ಹಲವಾರು ಅಭ್ಯರ್ಥಿಗಳು ಪಂಚಾಯತ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ತಯಾರಿಯನ್ನು ಆರಂಭಿಸಿದ್ದೀರಿ. ಆದರೆ ಹಲವಾರು ಅಭ್ಯರ್ಥಿಗಳು ಏನು ಮಾಡುತ್ತಾರೆಂದರೆ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಪಠ್ಯಕ್ರಮವನ್ನೇ ನೋಡುವುದಿಲ್ಲ. ಆದ್ದರಿಂದ ತಯಾರಿ ಸಮಯದಲ್ಲಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವಂತಹ ಪರೀಕ್ಷಾ ಪಠ್ಯಕ್ರಮವನ್ನು ತಿಳಿದುಕೊಂಡ ನಂತರ ನಿಮ್ಮ ತಯಾರಿಯನ್ನು ಆರಂಭಿಸಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 15/04/2024

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/05/2024

 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ನಮ್ಮ ಈ ಉಪಯುಕ್ತ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೆ ಈ ಮಾಹಿತಿಯನ್ನು ಹಂಚಿಕೊಂಡು ಪ್ರತಿಯೊಬ್ಬರಿಗೂ ಮಾಹಿತಿಯ ತಲುಪುವಂತೆ ಮಾಡಿ.

ಯಾರೆಲ್ಲ ಇಲ್ಲಿವರೆಗೆ ಈ ಲೇಖನ ಓದಿದ್ದೀರಾ ನಿಮಗೊಂದು ಸೂಚನೆ, ಏನೆಂದರೆ ಕನ್ನಡ ಜಾಬ್ಸ್ ಡಾಟ್ ಕಾಮ್ ನಲ್ಲಿ ನಾವು ಪ್ರತಿದಿನ ಸರಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಗಳನ್ನ ನೀಡುತ್ತೇವೆ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಕೂಡ ಅಧಿಕೃತ ಮಾಹಿತಿಗಳನ್ನು ನೀಡುತ್ತೇವೆ ನಿಮಗೆ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಸಿಗುವುದಾದರೆ ಹಾಗೂ ನಿಮ್ಮ ಮನೆಯವರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕೂಡ ಸಿಗುತ್ತೆ. ತಪ್ಪದೇ ಎರಡು ಮಾಹಿತಿಗಳನ್ನು ಓದಿ.

ನಮ್ಮ ವೆಬ್ ಸೈಟ್ ನಿಮಗಂತಲೆ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತದೆ ಹೀಗಾಗಿ ಯಾರೆಲ್ಲಾ ಇಲ್ಲಿಯವರೆಗೆ ಲೇಖನ ಓದಿದ್ದೀರಾ ನಿಮ್ಮೆಲ್ಲರಿಗೂ ನಿಮ್ಮ ಸ್ನೇಹಿತ ಸ್ನೇಹಿತರಿಗೂ ಇಂದಿನ ಈ ಲೇಖನ ಶೇರ್ ಮಾಡಿ ಏಕೆಂದರೆ ಈ ಲೇಖನ ಅವರಿಗೂ ಕೂಡ ಬಹಳ ಸಹಾಯಕಾರಿಯಾಗುತ್ತೆ.

ಅದರಲ್ಲಿಯೂ ಹೆಚ್ಚು ಪಿಡಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕನಸು ನನಸು ಮಾಡಿಕೊಳ್ಳಬೇಕು. ಎಂದು ತಿಳಿ ಕಾಲಿನಲ್ಲಿ ನಿಮ್ಮ ಸ್ನೇಹಿತ ಸ್ನೇಹಿತರು ಯಾರು ನಿಂತಿದ್ದಾರೋ ಅವರಿಗೆ ಮೊದಲು ಈ ಲೇಖನ ಶೇರ್ ಮಾಡಿ ಏಕೆಂದರೆ ಇವರಿಗೆ ಇಂತಹ ಮಾಹಿತಿಗಳು ಬಹಳ ಸಹಾಯಕಾರಿಯಾಗುತ್ತೆ ಕೊನೆಯದಾಗಿ ಇಲ್ಲಿಯವರೆಗೆ ಈ ಮಾಹಿತಿಗಳನ್ನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.

ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ : 

 ಆತ್ಮೀಯ ಸ್ನೇಹಿತರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ ಏನೆಂದು ನೋಡುವುದಾದರೆ, ಹಲವಾರು ಅಭ್ಯರ್ಥಿಗಳು ಪಂಚಾಯತ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ತಯಾರಿಯನ್ನು ಆರಂಭಿಸಿದ್ದೀರಿ. ಆದರೆ ಹಲವಾರು ಅಭ್ಯರ್ಥಿಗಳು ಏನು ಮಾಡುತ್ತಾರೆಂದರೆ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಪಠ್ಯಕ್ರಮವನ್ನೇ ನೋಡುವುದಿಲ್ಲ. ಆದ್ದರಿಂದ ತಯಾರಿ ಸಮಯದಲ್ಲಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವಂತಹ ಪರೀಕ್ಷಾ ಪಠ್ಯಕ್ರಮವನ್ನು ತಿಳಿದುಕೊಂಡ ನಂತರ ನಿಮ್ಮ ತಯಾರಿಯನ್ನು ಆರಂಭಿಸಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 15/04/2024

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/05/2024

 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ನಮ್ಮ ಈ ಉಪಯುಕ್ತ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೆ ಈ ಮಾಹಿತಿಯನ್ನು ಹಂಚಿಕೊಂಡು ಪ್ರತಿಯೊಬ್ಬರಿಗೂ ಮಾಹಿತಿಯ ತಲುಪುವಂತೆ ಮಾಡಿ.

ಯಾರೆಲ್ಲ ಇಲ್ಲಿವರೆಗೆ ಈ ಲೇಖನ ಓದಿದ್ದೀರಾ ನಿಮಗೊಂದು ಸೂಚನೆ, ಏನೆಂದರೆ ಕನ್ನಡ ಜಾಬ್ಸ್ ಡಾಟ್ ಕಾಮ್ ನಲ್ಲಿ ನಾವು ಪ್ರತಿದಿನ ಸರಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಗಳನ್ನ ನೀಡುತ್ತೇವೆ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಕೂಡ ಅಧಿಕೃತ ಮಾಹಿತಿಗಳನ್ನು ನೀಡುತ್ತೇವೆ ನಿಮಗೆ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಸಿಗುವುದಾದರೆ ಹಾಗೂ ನಿಮ್ಮ ಮನೆಯವರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕೂಡ ಸಿಗುತ್ತೆ. ತಪ್ಪದೇ ಎರಡು ಮಾಹಿತಿಗಳನ್ನು ಓದಿ.

ನಮ್ಮ ವೆಬ್ ಸೈಟ್ ನಿಮಗಂತಲೆ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತದೆ ಹೀಗಾಗಿ ಯಾರೆಲ್ಲಾ ಇಲ್ಲಿಯವರೆಗೆ ಲೇಖನ ಓದಿದ್ದೀರಾ ನಿಮ್ಮೆಲ್ಲರಿಗೂ ನಿಮ್ಮ ಸ್ನೇಹಿತ ಸ್ನೇಹಿತರಿಗೂ ಇಂದಿನ ಈ ಲೇಖನ ಶೇರ್ ಮಾಡಿ ಏಕೆಂದರೆ ಈ ಲೇಖನ ಅವರಿಗೂ ಕೂಡ ಬಹಳ ಸಹಾಯಕಾರಿಯಾಗುತ್ತೆ.

ಅದರಲ್ಲಿಯೂ ಹೆಚ್ಚು ಪಿಡಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕನಸು ನನಸು ಮಾಡಿಕೊಳ್ಳಬೇಕು. ಎಂದು ತಿಳಿ ಕಾಲಿನಲ್ಲಿ ನಿಮ್ಮ ಸ್ನೇಹಿತ ಸ್ನೇಹಿತರು ಯಾರು ನಿಂತಿದ್ದಾರೋ ಅವರಿಗೆ ಮೊದಲು ಈ ಲೇಖನ ಶೇರ್ ಮಾಡಿ ಏಕೆಂದರೆ ಇವರಿಗೆ ಇಂತಹ ಮಾಹಿತಿಗಳು ಬಹಳ ಸಹಾಯಕಾರಿಯಾಗುತ್ತೆ ಕೊನೆಯದಾಗಿ ಇಲ್ಲಿಯವರೆಗೆ ಈ ಮಾಹಿತಿಗಳನ್ನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.

FAQ

PDO ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?

247 ಹುದ್ದೆಗಳು.

ಎಷ್ಟು ಸಂಬಳ ನೀಡುತ್ತಾರೆ..?

70,850

ಉದ್ಯೋಗ ಸ್ಥಳ ಎಲ್ಲಿ..?

ಕರ್ನಾಟಕ

Leave a Comment