ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಭಾರತೀಯ ರೈಲ್ವೆ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗವು ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಚಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ದಿನನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ರೈಲ್ವೆ ಇಲಾಖೆಯ ಕೇಂದ್ರ ಸರ್ಕಾರಿ ಹುದ್ದೆಗಳ ಬಗ್ಗೆ ನೇಮಕಾತಿ ವಿವರವನ್ನು ನಿಮಗೆ ತಿಳಿಸಲಿದ್ದೇವೆ. ಪ್ರತಿಯೊಬ್ಬರು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೆಳಗಿನ ಸಂಪೂರ್ಣ ಮಾಹಿತಿಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.
Table of Contents
South East Central Railway recruitment 2024 : ಭಾರತ ದೇಶದ 19 ರೈಲ್ವೆ ವಲಯಗಳಲ್ಲಿ ಒಂದಾದ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ತನ್ನ ವಿಭಾಗದಲ್ಲಿ ಖಾಲಿ ಇರುವಂತಹ 800ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ನೇಮಕಾತಿ ವಿವರ ಅರ್ಹತೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಂತರ ಕೊನೆಯ ದಿನಾಂಕದ ಒಳಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ನೇಮಕಾತಿಯ ಸಂಕ್ಷಿಪ್ತ ವಿವರ:
ನೇಮಕಾತಿ ವಿಭಾಗ : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 861 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಮೂಲಕ
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ನಾವು ನೋಡುವುದಾದರೆ, ಒಟ್ಟು 861 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳ ಹೆಸರುಗಳನ್ನು ಅಧಿಸೂಚನೆಯ ಪ್ರಕಾರ ನೋಡುವುದಾದರೆ ಎಲೆಕ್ಟ್ರಿಷಿಯನ್, ವೆಲ್ಡರ್ ಫಿಟ್ಟರ್, ಡೀಸೆಲ್ ಮೆಕಾನಿಕ್, ಪೈಂಟರ್ ಕಾರ್ಪೆಂಟರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಅರ್ಹತೆಗಳ ವಿವರಗಳನ್ನು ನಾವು ಕೆಳಗಿನ ಲೇಖನದಲ್ಲಿ ತಿಳಿಸಿರುವುದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗಿನ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಲು ವಿವರಿಸಲಾಗಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳೇನು?
ಸ್ನೇಹಿತರೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್ ಸ್ಟೆನೋಗ್ರಾಫರ್ ವೆಲ್ಡರ್ ಫಿಟ್ಟರ್ ಡಿಸಲ್ ಮೆಕಾನಿಕ್ ಸೇರಿದಂತೆ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಮಾನ್ಯತ ಪಡೆದ ಶಿಕ್ಷಣ ಮಂಡಳಿಯಿಂದ ನೀವು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬಹುದು ಕಡ್ಡಾಯವಾಗಿರುತ್ತದೆ ಹಾಗೂ ಈ ಅರ್ಹತೆಯೊಂದಿಗೆ ನೀವು ಸಂಬಂಧಿಸಿದ ವಿಷಯದಲ್ಲಿ ಐಟಿಐ ಕೋರ್ಸ್ ಮುಗಿಸಿರುವುದು ಕಡ್ಡಾಯವಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನದೊಂದಿಗೆ ಏನೆಲ್ಲಾ ಸವಲತ್ತುಗಳಿರುತ್ತವೆ?
ಸ್ನೇಹಿತರೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 861 ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನದೊಂದಿಗೆ ಒಂದು ವರ್ಷಗಳ ಕಾಲ ಉಚಿತ ತರಬೇತಿಯನ್ನು ಕೂಡ ನೀಡಲಾಗುತ್ತದೆ. ಅದೇ ರೀತಿ ತರಬೇತಿಯೊಂದಿಗೆ ಅಭ್ಯರ್ಥಿಗಳಿಗೆ 7,700 ಇಂದ 8500 ವರೆಗೆ ಮಾಸಿಕ ವೇತನವನ್ನು ಕೂಡ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳಿಗೆ ನಾವು ತಿಳಿಸುವ ವಿಷಯವೇನೆಂದರೆ ರೈಲ್ವೆ ಇಲಾಖೆಯಿಂದ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರು ಈ ಒಂದು ಅವಕಾಶವನ್ನು ಸರಿಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ? Southeast Central Railway recruitment 2024
ಭಾರತೀಯ ರೈಲ್ವೆ ವಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕನಸು ನಿಮ್ಮದಾಗಿದ್ದರೆ ಇದೊಂದು ಉತ್ತಮ ಅವಕಾಶವಾಗಿದೆ ಎಂದರೆ ತಪ್ಪಾಗಲಾರದು. ಆದ್ದರಿಂದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ನಾವು ಕೇಳಿಕೊಳ್ಳುತ್ತೇವೆ. ಅದೇ ರೀತಿ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎಂದು ನಾವು ನೋಡುವುದಾದರೆ ಅರ್ಜಿ ಸಲ್ಲಿಸಿದ ಅರಬ್ಯರ್ಥಿಗಳು ನಿಗದಿಪಡಿಸಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರಗಳನ್ನು ಇಟ್ಟುಕೊಂಡು ಮೆರಿಟ್ ಲಿಸ್ಟ್ ಸಿದ್ದಪಡಿಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ ಮಾನದಂಡ : Age limit
ಬಂಧುಗಳೇ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 860ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ವಯೋಮಿತಿ ಅರ್ಹತೆಗಳನ್ನು ನಾವು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 24 ವರ್ಷದ ಒಳಗಿರಬೇಕು. ಇನ್ನೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗಗಳ ಅಭ್ಯರ್ಥಿಗಳಿಗೆ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಕೂಡ ನೀಡಲಾಗುತ್ತದೆ. ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ವರ್ಷದ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ನಾವು ನೋಡುವುದಾದರೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಗಳ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಲಿಕೆ ಇರಲಿದೆ. ಅದೇ ರೀತಿ ಮಾಜಿ ಸೈನಿಕ ಹಾಗೂ ಅಂಗವಿಕಲ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ವಯೋ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕೆ? ಹಾಗಿದ್ದರೆ ಆನ್ಲೈನ್ ಮುಖಾಂತರ ಹೀಗೆ ಅರ್ಜಿ ಸಲ್ಲಿಸಿ :
ಸ್ನೇಹಿತರೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ 861 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳು, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಮೊದಲ ತಿಳಿದುಕೊಳ್ಳಿ. ಅಧಿ ಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ನೀವು ಅರ್ಹರೆನಿಸಿದರೆ ಮತ್ತು ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ನಂತರ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನೀವು ಅಲ್ಲಿ ಕೇಳಲಾಗಿರುವ ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಲೇಖನ ಕೊನೆ ಭಾಗದಲ್ಲಿ ನೀಡಿರುವುದರಿಂದ ಅಭ್ಯರ್ಥಿಗಳು ಸರಳವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ನಿಮ್ಮ ವೈಯಕ್ತಿಕ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಅನ್ನು ಸರಿಯಾಗಿ ನಮೂದಿಸಬೇಕು ಏಕೆಂದರೆ ಮುಂದಿನ ನೇಮಕಾತಿ ಪ್ರಕ್ರಿಯೆಗಳಿಗಾಗಿ ಇದು ಬಹು ಅವಶ್ಯಕವಾಗಿರುತ್ತದೆ. ಅದೇ ರೀತಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ನಿಮಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಸರಳವಾಗಿ ಅರ್ಜಿ ಸಲ್ಲಿಸಿ. ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದಲ್ಲಿ ನೀವು ನಿಮ್ಮ ಹತ್ತಿರದ ಗ್ರಾಹಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ಕಂಪ್ಯೂಟರ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಅದೇ ರೀತಿ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ದಾಖಲಾತಿಗಳನ್ನು ಸರಿಯಾಗಿ ರೆಡಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಿ.
ಇದೇ ರೀತಿ ದಿನನಿತ್ಯ ಉದ್ಯೋಗ ಮಾಹಿತಿಗಳನ್ನು ನೀವು ಪಡೆಯಲು ಬಯಸುವುದಾದರೆ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.
Apply link : https://www.apprenticeshipindia.gov.in
ನಿದ್ರೆ ರೈಲ್ವೆ ಇಲಾಖೆ ವರ್ಷದಲ್ಲಿ ಕೆಲವೊಂದು ಬಾರಿ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದೊಂದು ನಿಮಗೆ ಗೋಲ್ಡನ್ ಆಪರ್ಚುನಿಟಿ ಎಂದು ಹೇಳಬಹುದು ಏಕೆಂದರೆ ರೈಲ್ವೆ ಇಲಾಖೆ ಈಗ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಈ ಲೇಖನ ನಿಮಗೆ ಅರ್ಥವಾಗದಿದ್ದರೆ ಮತ್ತೊಮ್ಮೆ ಪ್ರಾರಂಭದಿಂದ ಕೊನೆವರೆಗೂ ಓದಿ ಸಂಪೂರ್ಣ ದೂರವಾಗಿ ಮಾಹಿತಿ ನೀಡಲಾಗಿದೆ ಅಷ್ಟೇ ಅಲ್ಲದೆ ಈ ಕೆಳಗಡೆ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇದೆ ಗಮನಿಸಿ.
ಇಲ್ಲಿಯವರೆಗೆ ಈ ಮಾಹಿತಿ ಓದಿದ್ದೀರಿ ಅಂದುಕೊಳ್ಳುತ್ತಾ ಈ ಮಾಹಿತಿ ನಿಮಗೆ ಸಹಾಯ ವಾಗಿದ್ದರೆ ನಾವೆ ನಿಮಗತಲೇ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತೇವೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಅಥವಾ ಸಹಾಯ ವಾಗಿದ್ದರೆ ನಿಮ್ಮ ಗುರಿಗೆ ಬಹಳ ಅತಿ ಮುಖ್ಯವಾಗಿ ಸಹಾಯವಾಗಿದ್ದರೆ ತಪ್ಪದೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ನಿಮ್ಮ ಸ್ನೇಹಿತ ಸ್ನೇಹಿತರಿಗೆ ತಪ್ಪದೆ ಇದನ್ನು ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗುತ್ತೆ.
ಒಟ್ಟು ಎಷ್ಟು ಹುದ್ದೆಗಳಿಗೆ
ಒಟ್ಟು 861 ಹುದ್ದೆಗಳಿವೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ಅಭ್ಯರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ.