ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿಯೊಬ್ಬರಿಗೂ ಉಪಯೋಗವಾಗುವಂತೆ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿರುವಂತಹ 3000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
Table of Contents
SSC CHSL 3500 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿ :
Staff selection commission ಅಂದರೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪ್ರತಿ ವರ್ಷವೂ ಹಲವಾರು ನೇಮಕಾತಿಗೆ ಅರ್ಜಿ ಆಹ್ವಾನಿಸುತ್ತದೆ. ಇದೀಗ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಖಾಲಿ ಇರುವಂತಹ ಟಾಟಾ ಎಂಟ್ರಿ ಆಪರೇಟರ್, ಕೆಳ ದರ್ಜೆ ಸಹಾಯಕ ಸೇರಿದಂತೆ ಒಟ್ಟು 3712 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವಂತಹ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಅಧಿಸೂಚನೆಯನ್ನು ಈ ಒಂದು ಲೇಖನದ ಕೊನೆಯ ಭಾಗದಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಅದನ್ನು ಡೌನ್ಲೋಡ್ ಮಾಡಿಕೊಂಡು ಪ್ರತಿಯೊಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅದೇ ರೀತಿ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್, ಅರ್ಜಿ ಸಲ್ಲಿಸಲು ಅರ್ಹತೆಗಳ ವಿವರ, ಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಸಂಬಳದ ವಿವರ, ಜಿ ಸಲ್ಲಿಸಲು ವಯೋಮಿತಿ ಅರ್ಹತೆ, ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕ ಹಾಗೂ ಇನ್ನೂ ಹೆಚ್ಚಿನ ರೀತಿಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ಹಾಗೂ ತಕ್ಷಣವೇ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ಸದುಪಯೋಗಪಡಿಸಿಕೊಳ್ಳಿ.
SSC ಎಷ್ಟು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಮತ್ತು ಹುದ್ದೆಗಳ ವಿವರ :
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಗಳ ಒಟ್ಟು 3712 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಹೆಸರುಗಳನ್ನು ನಾವು ನೋಡುವುದಾದರೆ :
- lower division clerk
- junior Secretariat assistant
- data entry operator
- data entry operator grade A
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಮೇಲೆ ತಿಳಿಸದಂತಹ 3712 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಹಾಗೂ ನಿಗದಿಪಡಿಸಲಾಗಿರುವ ಅರ್ಹತೆಗಳನ್ನು ನಾವು ನೋಡುವುದಾದರೆ ಕೆಳಗಿನಂತೆ ತಿಳಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
SSC CHSL Recruitment 2024 – ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕಕ್ಕೆ ಮಾನ್ಯತೆ ಪಡೆದರೆ ಶಿಕ್ಷಣೆ ಮಂಡಳಿಯಿಂದ 12ನೇ ತರಗತಿ ಅಥವಾ ಪಿಯುಸಿಯಲ್ಲಿ ಪಾಸ್ ಆಗಿರುವುದು ಕಡ್ಡಾಯವಾಗಿರುತ್ತದೆ. ಇದೇ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ ಅರ್ಹತೆಗಳನ್ನು ನಾವು ನೋಡುವುದಾದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಬಂದಿರಬೇಕು ಮತ್ತು ಗರಿಷ್ಠ ವಯೋಮಿತಿ 27 ವರ್ಷದ ಒಳಗಿರಬೇಕು. ಈ ಒಂದು ನೇಮಕಾತಿಯಲ್ಲಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ಬಯಸುವಂತಹ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಅಧಿಸೂಚನೆಯ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ನಿಗದಿಪಡಿಸಲಾಗಿರುವ ವಯೋಮಿತಿ ಸಡಿಲಿಕೆ :
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ. ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ : Monthly Salary – ಆತ್ಮೀಯ ಸ್ನೇಹಿತರೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಒಂದು ನೇಮಕಾತಿಯಲ್ಲಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ಈ ಕೆಳಗಿನಂತೆ ಇರಲಿದೆ.
- lower division clerk / junior Secretariat assistant – ಈ ಒಂದು ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 19,900 ರಿಂದ 29,200 ರುಪಾಯಿಯವರಿಗೆ ಮಾಸಿಕ ವೇತನವನ್ನು ನೀಡಲಾಗುವುದು.
- data entry operator ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ 29,200 ರಿಂದ 92300 ವರೆಗೆ ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
- Data entry operator grade A – ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 25,500 ರಿಂದ 81,100 ರೂಪಾಯಿಯವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಪ್ರಕಾರ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕಗಳ ವಿವರ : ಬಂಧುಗಳೇ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಅರಳಿಸಿರುವ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ವರ್ಗದವರಿಗೆ ಎಷ್ಟು ಅರ್ಜಿ ಶುಲ್ಕವಿದೆ ಎಂದು ನಾವು ನೋಡುವುದಾದರೆ, ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಹಾಗೂ ಸಾಮಾನ್ಯ ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನೂರು ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳು ಹಾಗೂ ಮಹಿಳಾ ಸಮಾಜಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ : ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿತ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಗದಿತ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 08/04/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/05/2024 ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ: ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ನೀವು ಸಂಪೂರ್ಣ ಅರ್ಹತೆಯನ್ನು ಹೊಂದಿ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಕೆಳಗಿನ ಒಂದು ಜಾಲತಾಣಕ್ಕೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಸರಿಯಾಗಿ ಬರ್ತಿ ಮಾಡಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಿ ನಿಮ್ಮ ವರ್ಗಕ್ಕೆ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಯಾದಲ್ಲಿ ನೀವು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಬಹುದು. ಇದೇ ರೀತಿ ಹೆಚ್ಚಿನ ಮಾಹಿತಿಗಳನ್ನು ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಪಡೆಯಲು ನಮ್ಮ ಜಾಲತಾಣಕ್ಕೆ ಭೇಟಿ ನೀಡಿ ಹಾಗೂ ಎಲ್ಲಾ ಸ್ನೇಹಿತರಿಗೆ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಲಿಂಕ್ : https://ssc.gov.in/login
ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೆ ನಾವಿಲ್ಲಿ ನಿಮಗಂತಲೇ ಇದೇ ರೀತಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿಗಳು ಬೇಕಾದರೆ ಕನ್ನಡ ಜಾಬ್ಸ್ ಡಾಟ್ ಕಾಮ್ ವೆಬ್ಸೈಟ್ಗೆ ಭೇಟಿ ನೀಡಿ ನಾವಿಲ್ಲಿ ಪ್ರತಿದಿನ ನಿಮಗಂತೆಲೇ ವಿವಿಧ ವಿವಿಧ ರೀತಿಯ ಹುದ್ದೆಗಳ ಬಗ್ಗೆ ಮಾಹಿತಿ ನೀಡುತ್ತೇವೆ ಅದರಲ್ಲಿಯೂ ಹೆಚ್ಚಾಗಿ ಸರ್ಕಾರಿ ಹುದ್ದೆಗಳ ಬಗ್ಗೆ ಅಧಿಕೃತವಾಗಿ ಮಾಹಿತಿ ಲಭ್ಯ ಇರುತ್ತದೆ.
ಹೀಗಾಗಿ ಇಂದಿನ ಈ ಲೇಖನ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಿದೆ ಎಂದುಕೊಳ್ಳುತ್ತಾ ಇಲ್ಲಿಯವರಗೆ ಯಾರೆಲ್ಲ ಈ ಲೇಖನ ಓದಿದ್ದೀರಾ ಹಾಗೂ ನಿಮ್ಮ ಸ್ನೇಹಿತ ಸ್ನೇಹಿತರು ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ಅಥವಾ ಅವರದು ssc ಪಾಸಾಗಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕನಸು ಹೊತ್ತಿದ್ದರೆ ತಪ್ಪದೆ ಈ ಲೇಖನ ಶೇರ್ ಮಾಡಿ ಅವರಿಗೆ ಬಹಳ ಸಹಾಯವಾಗುತ್ತೆ.
ಮತ್ತೊಮ್ಮೆ ಮಗದೊಮ್ಮೆ ಇಲ್ಲಿಯವರೆಗೆ ಈ ಲೇಖನ ಓದಿಲಿಕ್ಕೆ ಧನ್ಯವಾದಗಳು ಒಂದು ವೇಳೆ ಯಾವುದೇ ರೀತಿ ಪ್ರಶ್ನೆಗಳಿದ್ದಲ್ಲಿ ಅಥವಾ ಈ ಉದ್ಯೋಗದ ಬಗ್ಗೆ ಯಾವುದೇ ರೀತಿಯ ತೊಂದರೆಗಳಿದ್ದರೆ ತಪ್ಪದೆ ನಮಗೆ ಕಮೆಂಟ್ ಮಾಡಿ ನಾನು ನಿಮಗೆ ರಿಪ್ಲೈ ಮಾಡುತ್ತೇವೆ ಕಮೆಂಟ್ ಹೇಗೆ ಮಾಡಬೇಕೆಂದರೆ ಈ ಕೆಳಗಡೆ ಕಮೆಂಟ್ ಬಾಕ್ಸಿದೆ ಅದರ ಮೇಲೆ ಕ್ಲಿಕ್ ಮಾಡಿ ಕಾಮೆಂಟ್ ಮಾಡಿ.
ssc 3500 ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ನೀವು ಕೂಡ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬೇಕು ಎಂದಾದರೆ ಈ ಲೇಖನ ಪ್ರಾರಂಭದಿಂದ ಕೊನೆಯವರೆಗೂ ಓದಿ ಈ ಲೇಖನ ನಿಮಗಂತಲೇ ಇದೆ.
ಇಷ್ಟೆಲ್ಲ ಅಜ್ಜಿ ಯಾವಾಗ ಪ್ರಾರಂಭವಾಗುತ್ತದೆ ಯಾವ ದಿನದಂದು ಅರ್ಜಿ ಪ್ರಾರಂಭ ಹಾಗೂ ಯಾವ ದಿನದಂದು ಹಂಚಿಕೊಳ್ಳಿ ಆಗುತ್ತದೆ ಎದು ಸೂಕ್ತವಾಗಿ ಅರ್ಥ ಮಾಡಿಕೊಳ್ಳಿ. ಇಷ್ಟೆಲ್ಲಾ ಆದನಂತರ ಅರ್ಜಿ ಸಲ್ಲಿಸಲು ಎಷ್ಟು ವೆಚ್ಚದ ತಗಲುತ್ತೇನೆ ಎಂದು ಅರ್ಥ ಮಾಡಿಕೊಳ್ಳಿ.
ಹೀಗಾಗಿ ಇಂದಿನ ಈ ಲೇಖನ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಿದೆ ಎಂದುಕೊಳ್ಳುತ್ತಾ ಇಲ್ಲಿಯವರಗೆ ಯಾರೆಲ್ಲ ಈ ಲೇಖನ ಓದಿದ್ದೀರಾ ಹಾಗೂ ನಿಮ್ಮ ಸ್ನೇಹಿತ ಸ್ನೇಹಿತರು ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ಅಥವಾ ಅವರದು ssc ಪಾಸಾಗಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕನಸು ಹೊತ್ತಿದ್ದರೆ ತಪ್ಪದೆ ಈ ಲೇಖನ ಶೇರ್ ಮಾಡಿ ಅವರಿಗೆ ಬಹಳ ಸಹಾಯವಾಗುತ್ತೆ.
ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ನಾಗೆ ನಿಮಗೆ ಮಾಹಿತಿಗಳನ್ನು ನೀಡುತ್ತೇವೆ.
ನಿಮಗೆ ಇದೇ ರೀತಿ ಉದ್ಯೋಗದ ಬಗ್ಗೆ ಮಾಹಿತಿ ಬೇಕಾದರೆ ತಪ್ಪದೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
FAQ
ಒಟ್ಟು ಎಷ್ಟು ಹುದ್ದೆಗಳಿವೆ..?
3500 + ಹೆಚ್ಚು ಹುದ್ದೆಗಳಿಗೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
2nd puc ಪಾಸ್ ಆದ್ರೆ ಸಾಕು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ.!
ಅರ್ಜಿ ಪ್ರಾರಂಭ 8-4-2024 ಅರ್ಜಿ ಕೊನೆ 7-5-2024
ವಯೋಮಿತಿ ಎಷ್ಟಿರಬೇಕು..?
ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 27 ವರ್ಷಗಳ ಒಳಗಡೆ ಇರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್..?
ಈ ಲೇಖನದ ಕೆಳಗಡೆ ನೀಡಲಾಗಿದೆ ನೋಡಿ.