#bbmp jobs in bangalore -

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಸಾವಿರಕ್ಕಿಂತ ಅಧಿಕ ಹುದ್ದೆಗಳಿಗೆ ನೇಮಕಾತಿ ಆರಂಭ : BBMP Pourakarmika Recruitment 2024

BBMP Pourakarmika Recruitment 2024

 ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತಹ ಹಲವಾರು ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆಯು ಇದೀಗ 11,000 ಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನೀಡಲಿದ್ದೇವೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸಿದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.  ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಜನರಿಗೆ … Read more