ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಸಾವಿರಕ್ಕಿಂತ ಅಧಿಕ ಹುದ್ದೆಗಳಿಗೆ ನೇಮಕಾತಿ ಆರಂಭ : BBMP Pourakarmika Recruitment 2024
ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತಹ ಹಲವಾರು ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆಯು ಇದೀಗ 11,000 ಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನೀಡಲಿದ್ದೇವೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸಿದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಜನರಿಗೆ … Read more