2500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ BMTC Conductor Recruitment 2024
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದ್ದು, ಇಲ್ಲಿ ತನಕ ಯಾವೆಲ್ಲ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿಲ್ಲವೋ ಬೇಗನೆ ಈ ಎಲ್ಲಾ ಅರ್ಹತೆ ಮತ್ತು ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ 2500 ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿಯು ಇಂದು ಕೊನೆಗೊಳ್ಳಲಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ವಿದ್ಯಾರ್ಹತೆ ಶೈಕ್ಷಣಿಕ ಅರ್ಹತೆ ವಯೋಮಿತಿ ಅರ್ಹತೆ ಅರ್ಜಿ ಸಲ್ಲಿಸುವುದು … Read more