CISF Recruitment : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಆರಂಭ | ಈಗಲೇ ಅರ್ಜಿ ಸಲ್ಲಿಸಿ
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಅಥವಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು ಮತ್ತು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳ ವಿವರವು ಹಾಗೂ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕದ ವಿವರ ಹಾಗೂ ವಯೋಮಿತಿ ಸಂಬಂಧಿತ ಅರ್ಹತೆಗಳ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಸಂಪೂರ್ಣವಾಗಿ … Read more