District court requirement -

ಕೇವಲ 10ನೇ ತರಗತಿ ಪಾಸಾದರೆ ಸಾಕು ಜಿಲ್ಲಾ ನ್ಯಾಯಾಲಯದಲ್ಲಿ ಸಿಗಲಿವೆ ಸರ್ಕಾರಿ ಹುದ್ದೆಗಳು : Mandya District Court recruitment 

Mandya District Court recruitment 

 ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಸೂಚನೆ ಬಿಡುಗಡೆಯಾಗಿದೆ. ಮಂಡ್ಯ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಸೂಚನೆ ಹೊರಡಿಸಿದ್ದು ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಲು ಅರ್ಹರಾ? ಎಂಬ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಈ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಬಂದ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.  ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಿಮಗೆ … Read more