DRDO ದಲ್ಲಿ ಭರ್ಜರಿ ನೇಮಕಾತಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ತಡ ಮಾಡದೆ ಅರ್ಜಿ ಸಲ್ಲಿಸಿ | DRDO Recruitment 2024
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ದಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಈ ಒಂದು ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ ಮಾಡುವಂತಹ ಅಭ್ಯರ್ಥಿಗಳು ಅಥವಾ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ವಿವರವೂ … Read more