FACT Recruitment 2024 -

ರಸಗೊಬ್ಬರ ಮತ್ತು ರಾಸಾಯನಿಕ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ : ನೀವು ಕೂಡ ಅರ್ಹರೆ? ಈಗಲೇ ತಿಳಿಯಿರಿ

FACT Recruitment 2024

ದಿ ಫೆರ್ಟಿಲೈಜರ್ಸ್ ಅಂಡ್ ಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಈ ಸಂಸ್ಥೆಯು ಅರಬ್ಯರ್ಥಿಗಳಿಂದ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಲೇಖನದಲ್ಲಿ ನೀಡಲಾಗಿರುವಂತಹ ಪ್ರತಿಯೊಂದು ಅರ್ಹತೆಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. ಅದೇ ರೀತಿ ಒಂದು ನೇಮಕಾತಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು ಇಲ್ಲಿ ನೀಡಲಾಗಿತ್ತು ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಕೊನೆಯ … Read more