GTTC Recruitment 2024 -

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಲವಾರು ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ : ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ KEA GTTC Recruitment 2024

KEA GTTC Recruitment 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರರು, ಕರ್ನಾಟಕ ರಾಜ್ಯದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆರಾಮ್ ಮತ್ತು ಅಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ. ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳ ವಿವರ ಅರ್ಜಿ ಸಲ್ಲಿಸುವ ಮಾಹಿತಿಯ ವಿವರವನ್ನು ಈ ಒಂದು ಲೇಖನದಲ್ಲಿ ವಿವರವಾಗಿ ವಿವರಿಸಲಾಗಿದ್ದು ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಅಂಕಣವನ್ನು ಸಂಪೂರ್ಣವಾಗಿ ಓದಿಕೊಂಡು … Read more