KPSC ಯಿಂದ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವವರು ಬೇಗನೆ ಅರ್ಜಿ ಸಲ್ಲಿಸಿ | KPSC Group C Recruitment 2024
ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗ ಮಾಡಬಯಸುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಹೊಸ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ ಏಕೆಂದರೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿದ್ದು ನಮ್ಮ ಈ ಲೇಖನದಲ್ಲಿ ನೀಡಲಾಗಿರುವ ಅರ್ಹತೆಗಳ ವಿವರ ವೇತನಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಅರ್ಜಿ ಶುರ್ಗಗಳ ವಿವರವನ್ನು ತೆಗೆದುಕೊಂಡು ತಡ ಮಾಡದೆ ಈಗಲೇ ಅರ್ಜಿ ಸಲ್ಲಿಸಿ. ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ … Read more