KRCL Recruitment 2024 -

KRCL Recruitment 2024 : 10ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ | ₹56,100/- ಸಂಬಳ ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ

KRCL Recruitment 2024

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡುವುದು ನಿಮ್ಮ ಕನಸೇ? 10ನೇ ತರಗತಿ ಪಾಸಾಗಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವಿರಾ? ಹಾಗಿದ್ದರೆ ಇಲ್ಲಿದೆ ನಿಮಗೆ ಒಂದು ಗುಡ್ ನ್ಯೂಸ್. ಭಾರತ ದೇಶದ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಇಲಾಖೆಗಳ ಅಡಿಯಲ್ಲಿ ಬರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸೂಚನೆ ಹೊರಡಿಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು … Read more