ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹತ್ತರ ಮಾಹಿತಿ : ಈ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ village administrative officer recruitment 2024
ರಾಜ್ಯ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಅಧಿಕಾರವು ಹಲವು ದಿನಗಳ ಹಿಂದೆ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆವಾನಿಸಲಾಗಿತ್ತು. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹಲವಾರು ರೀತಿಯ ತಾಂತ್ರಿಕ ತೊಂದರೆಗಳನ್ನು ಅನುಭವಿಸುತ್ತಿದ್ದು ಅನೇಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ನಿರ್ಧಾರವನ್ನು ತೆಗೆದುಕೊಂಡು ಅಭ್ಯರ್ಥಿಗಳ ಹಿತಾಸಕ್ತಿಯಲ್ಲಿ ಹೊಸ ನಿರ್ಧಾರ ಕೈಗೊಂಡಿದೆ. ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. … Read more