#pdo recruitment 2024 karnataka notification last date -

10ನೇ ತರಗತಿ ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿ ಭರ್ಜರಿ ನೇಮಕಾತಿ : 18 ರಿಂದ 30 ವರ್ಷದ ವಯೋಮಿತಿ ಹೊಂದಿರುವವರು ಈಗಲೇ ಅರ್ಜಿ ಸಲ್ಲಿಸಿ BSF Recruitment 2024

BSF Recruitment 2024

ಕೇಂದ್ರೀಯ ಸಹಸ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವಂತಹ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿದ್ದ ಅರ್ಜಿ ಆಹ್ವಾನಿಸಿದ್ದು, ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ. ಅದೇ ರೀತಿ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತ ಪ್ರಮುಖ ದಿನಾಂಕಗಳ … Read more

PUC ರಿಸಲ್ಟ್ ನಲ್ಲಿ ಪಾಸಾಗಿದ್ದೀರಾ? ಮುಂದೆ ಏನು ಮಾಡಬೇಕೆಂಬುದು ತಿಳಿಯುತ್ತಿಲ್ಲವೇ? ಇಲ್ಲಿವೆ ಮುಖ್ಯ ಸಲಹೆಗಳು ಹಾಗೂ ಮಾರ್ಗದರ್ಶನ.

What after puc 2024

ಇತ್ತೀಚಿಗೆ ಬಂದಂತಹ ಪಿಯುಸಿ ಫಲಿತಾಂಶದಲ್ಲಿ ಹಲವಾರು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪಾಸಾಗಿ ಸಂತೋಷದಲ್ಲಿದ್ದಾರೆ. ಆದರೆ ಪಿಯುಸಿ ರಿಸಲ್ಟ್ ಬಂದ ನಂತರ ಹಲವಾರು ವಿದ್ಯಾರ್ಥಿಗಳಿಗೆ ಕಾಡುವ ಪ್ರಶ್ನೆ ಏನೆಂದರೆ ಮುಂದೆ ಏನು ಮಾಡಬೇಕು ಯಾವ ಕೋರ್ಸ್ ಹಚ್ಚಿದರೆ, ಉತ್ತಮ ಎಂಬ ಗೊಂದಲಗಳಲ್ಲಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಇಂದಿನ ಈ ಲೇಖನದಲ್ಲಿ ನಾವು ಉಪಯುಕ್ತ ಮಾಹಿತಿಗಳು ಸಲಹೆಗಳು ಹಾಗೂ ಮಾರ್ಗದರ್ಶನಗಳ ಒಂದು ವಿವರವನ್ನು ನಿಮಗೆ ತಿಳಿಸಲಿದ್ದೇವೆ. ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿಗಳು ಕೇವಲ ಉತ್ತಮ ಸಲಹೆಗಳಾಗಿದ್ದು, ವಿದ್ಯಾರ್ಥಿಗಳ ನಿರ್ಧಾರ ತೆಗೆದುಕೊಳ್ಳುವ … Read more

ಕೇಂದ್ರ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ : UPSC ಯಿಂದ ಈ ನೇಮಕಾತಿಗೆ ಅರ್ಜಿ ಆಹ್ವಾನ | ನೀವು ಅರ್ಹರೆ ಎಂದು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ UPSC Recruitment 2024

UPSC Recruitment 2024

 ಕೇಂದ್ರ ಸರ್ಕಾರ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿರುವ ಅಂತಹ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವ ಇದೀಗ ಒಂದು ಸಂತೋಷದ ಸುದ್ದಿಯನ್ನು ನೀಡಿದೆ. ಏಕೆಂದರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವಂತಹ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು ಇದೀಗ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ನೇಮಕಾತಿಗೆ ಸಂಬಂಧಿಸಿದಂತಹ ಕೊನೆಯ ದಿನಾಂಕಗಳು … Read more

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹತ್ತರ ಮಾಹಿತಿ : ಈ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ village administrative officer recruitment 2024

village administrative officer recruitment 2024

 ರಾಜ್ಯ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಅಧಿಕಾರವು ಹಲವು ದಿನಗಳ ಹಿಂದೆ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆವಾನಿಸಲಾಗಿತ್ತು. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹಲವಾರು ರೀತಿಯ ತಾಂತ್ರಿಕ ತೊಂದರೆಗಳನ್ನು ಅನುಭವಿಸುತ್ತಿದ್ದು ಅನೇಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ನಿರ್ಧಾರವನ್ನು ತೆಗೆದುಕೊಂಡು ಅಭ್ಯರ್ಥಿಗಳ ಹಿತಾಸಕ್ತಿಯಲ್ಲಿ ಹೊಸ ನಿರ್ಧಾರ ಕೈಗೊಂಡಿದೆ.  ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. … Read more

PDO ಹುದ್ದೆಗಳಿಗೆ ಇನ್ನು ಅರ್ಜಿ ಸಲ್ಲಿಸಿಲ್ಲವೆ? ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಮುಖ ಮಾಹಿತಿ ಬಿಡುಗಡೆ : ಈಗಲೇ ತೆಗೆದುಕೊಂಡು ಅರ್ಜಿ ಸಲ್ಲಿಸಿ | PDO Recruitment 2024 

PDO Recruitment 2024 

 ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಯ ಕನಸು ಎಂದರೆ PDO ಹುದ್ದೆಗಳಿಗೆ ಆಯ್ಕೆಯಾಗುವುದು. ಇಂತಹ ಕನಸನ್ನು ಹೊತ್ತುಕೊಂಡಿರುವ ಹಲವಾರು ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯದ್ಯಂತ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಬೇಕಾಗಿರುವ ವಿವರ ಇಲ್ಲಿದೆ.  ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಒಂದು ಜಾಲತಾಣದಲ್ಲಿ ನಾವು ದಿನಂಪ್ರತಿ ಸರ್ಕಾರಿ ಉದ್ಯೋಗಗಳಿಗೆ … Read more