Railway Recruitment: ರೈಲ್ವೆ ಇಲಾಖೆಯಿಂದ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವವರಿಗೆ ಪ್ರಮುಖ ಮಾಹಿತಿ ಇಲ್ಲಿದೆ
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಭಾರತೀಯ ರೈಲ್ವೆ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗವು ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಚಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮತ್ತು ಸರ್ಕಾರಿ … Read more