Ssc recruitment -

ಪಿಯುಸಿ ಪಾಸಾದವರಿಗೆ 3500+ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ | SSC CHSL Recruitment 2024

SSC CHSL Recruitment 2024

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿಯೊಬ್ಬರಿಗೂ ಉಪಯೋಗವಾಗುವಂತೆ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿರುವಂತಹ 3000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. SSC CHSL 3500 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿ : Staff selection commission ಅಂದರೆ ಕೇಂದ್ರ … Read more